Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

‘ಸನಾತನ ಧರ್ಮ ಯುದ್ಧ’ಕ್ಕೆ ಹೊಸ ಟ್ವಿಸ್ಟ್‌ : ‘ಸೊಳ್ಳೆ ಬತ್ತಿ’ ಹಚ್ಚಿ ತಿರುಗೇಟು ಕೊಟ್ಟ ಉದಯನಿಧಿ ಸ್ಟಾಲಿನ್‌

September 11, 2023
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
‘ಸನಾತನ ಧರ್ಮ ಯುದ್ಧ’ಕ್ಕೆ ಹೊಸ ಟ್ವಿಸ್ಟ್‌ : ‘ಸೊಳ್ಳೆ ಬತ್ತಿ’ ಹಚ್ಚಿ ತಿರುಗೇಟು ಕೊಟ್ಟ ಉದಯನಿಧಿ ಸ್ಟಾಲಿನ್‌
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಅವರು ವಿರೋಧಿಗಳಿಗೆ ಮತ್ತೆ ಸೆಡ್ಡು ಹೊಡೆದಿದ್ದಾರೆ. ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಡಿಎಂಕೆ ನಾಯಕನ ವಿಡಿಯೋ ದೇಶಾದ್ಯಂತ ವೈರಲ್ ಆಗಿತ್ತು. ಸನಾತನ ಧರ್ಮ ವಿವಾದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ಮೇಲೆ ರಾಜಕೀಯ ತಿರುವು ಪಡೆದುಕೊಂಡಿತ್ತು. ಉರಿಯುತ್ತಿರೋ ಸನಾತನ ಧರ್ಮದ ಜ್ವಾಲೆಯನ್ನು ಉದಯನಿಧಿ ಅವರು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ.

Advertisement
Advertisement

ಸೋಷಿಯಲ್ ಮೀಡಿಯಾ X ಖಾತೆಯಲ್ಲಿ ಉದಯನಿಧಿ ಸ್ಟಾಲಿನ್ ಅವರು ಸೊಳ್ಳೆ ಬತ್ತಿ ಉರಿಯುತ್ತಿರೋ ಪೋಸ್ಟ್ ಒಂದನ್ನ ಮಾಡಿದ್ದಾರೆ. ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

Advertisement

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ವಿರೋಧಿಸಿದರೆ ಸಾಲಲ್ಲ. ನಿರ್ಮೂಲನೆಯೇ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಸೊಳ್ಳೆ ಬತ್ತಿಯನ್ನು ಪೋಸ್ಟ್ ಮಾಡುವ ಮೂಲಕ ಡೆಂಗ್ಯೂ, ಮಲೇರಿಯಾ ನಿರ್ಮೂಲನೆಯ ಅಸ್ತ್ರ ಇದೇ ಅನ್ನೋ ಸಂದೇಶ ಸಾರಿದ್ದಾರೆ.

Advertisement

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ಹಿಂದೂ ಸಂಘಟನೆಗಳು ಉದಯನಿಧಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಡಿಎಂಕೆ ಅಂದ್ರೆ ಡೆಂಗ್ಯೂ, ಮಲೇರಿಯಾ ಸೊಳ್ಳೆ ಎಂದೇ ವ್ಯಂಗ್ಯವಾಡಿದ್ದರು. ಇಷ್ಟೆಲ್ಲಾ ವಿವಾದ ಸೃಷ್ಟಿಯಾದ ಮೇಲೂ ಉದಯನಿಧಿ ಸ್ಟಾಲಿನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದೀಗ ಸೊಳ್ಳೆಗಳ ನಿರ್ಮೂಲನೆಗೆ ಬಳಸೋ ಸೊಳ್ಳೆ ಬತ್ತಿಯನ್ನು ಪೋಸ್ಟ್ ಮಾಡೋ ಮೂಲಕ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.

pic.twitter.com/Xvud6n36J3

— Udhay (@Udhaystalin) September 11, 2023

Previous Post

ಉಪ್ಪಿನಂಗಡಿ : ಕಟ್ಟಡಕ್ಕೆ ಅಕ್ರಮ ಪ್ರವೇಶ, ಹಾನಿ, ಜೀವಬೆದರಿಕೆ ಆರೋಪ : ಪ್ರಕರಣ ದಾಖಲು

Next Post

ಕೂಟೇಲಿನಲ್ಲಿ ಸಂಭ್ರಮದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ

OtherNews

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026

Leave a Reply Cancel reply

Your email address will not be published. Required fields are marked *

Recent News

ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.