Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕೂಟೇಲಿನಲ್ಲಿ ಸಂಭ್ರಮದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ

September 11, 2023
in ಬಂಟ್ವಾಳ
0
ಕೂಟೇಲಿನಲ್ಲಿ ಸಂಭ್ರಮದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಕೇರಳ ಕರ್ನಾಟಕ ಗಡಿಭಾಗದಲ್ಲಿರುವ ಕಾಸರಗೋಡು ಜಿಲ್ಲೆ ಎಣ್ಮಕಜೆ ಗ್ರಾಮದ ಪುಟ್ಟ ಹಳ್ಳಿಯಾದ ಕೂಟೇಲಿನಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮೀ ಉತ್ಸವವು ಪ್ರತಿವರ್ಷದಂತೆ ಸಂಭ್ರಮದಿಂದ ನಡೆಯಿತು.

Advertisement
Advertisement

Advertisement

Advertisement

ಕೂಟೇಲು ಶ್ರೀಕೃಷ್ಣ ಯುವಕ ಸಂಘದ ನೇತೃತ್ವದಲ್ಲಿ ಊರ ಪರವೂರ ನೂರಾರು ಮಂದಿ ಒಟ್ಟು ಸೇರಿ ಕೂಟೇಲು ಅಂಗನವಾಡಿಯ ಪರಿಸರದಲ್ಲಿ ದಿನಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿದರು.

ಪ್ರಾತಃಕಾಲದಲ್ಲಿ ವೇ.ಮೂ. ಕೂಟೇಲು ತಿರುಮಲೇಶ್ವರ ಭಟ್ಟರು ಶ್ರೀಕೃಷ್ಣ ಪೂಜೆಯನ್ನು ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಡ್ಯನಡ್ಕ ಶ್ರೀ ದುರ್ಗಾಪರಮೇಶ್ವರೀ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಸೇವೆ ನೆರವೇರಿತು.

ಜಾರುವ ಅಡ್ಡಕಂಬದ ನಡಿಗೆಯ ಮೂಲಕ ಆಟೋಟ ಸ್ಪರ್ಧೆ ಪ್ರಾರಂಭಗೊಂಡಿತು. ಪುರುಷರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಮಧ್ಯಾಹ್ನ ಅನ್ನದಾನ ನಡೆಯಿತು. ಸಾಯಂಕಾಲ ಸ್ಪರ್ಧೆಗಳ ಮುಕ್ತಾಯದ ನಂತರ ಯುವಕ ಸಂಘದ ಸದಸ್ಯರು ಮಾನವಗೋಪುರ ನಿರ್ಮಿಸಿ ಮೊಸರು ಕುಡಿಕೆಯ ಸಂಭ್ರಮವನ್ನು ಆಚರಿಸಿದರು.

ದಿನೇಶ್ ಸಿ.ಎಚ್. ಕ್ರೀಡಾಕೂಟದ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಾಯಂಕಾಲ ಸಭಾಕಾರ್ಯಕ್ರಮದ ಪ್ರಾರಂಭದಲ್ಲಿ ಪುಟ್ಟ ಮಕ್ಕಳ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಿತು.

ಅಡ್ಯನಡ್ಕ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಸಭಾಧ್ಯಕ್ಷತೆ ವಹಿಸಿದರು. ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಪ್ರಧಾನ ಉಪನ್ಯಾಸ ನೀಡಿದ ಚೇವಾರು ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಪ್ರಸಾದ್ ಮುಗು ಅವರು ಮಕ್ಕಳನ್ನು ಸನ್ಮಾರ್ಗದಲ್ಲಿ ಬೆಳೆಸಿ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತೆ ಕರೆ ನೀಡಿದರು.

ಕಾರ್ಯಕ್ರಮದ ಉದ್ಘಾಟಕರಾದ ವೇ.ಮೂ. ತಿರುಮಲೇಶ್ವರ ಭಟ್ ಕೂಟೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರತಿವರ್ಷದಂತೆ ಈ ವರ್ಷವೂ ನಡೆದ ಪ್ರತಿಭಾ ಪುರಸ್ಕಾರದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸ್ಥಳೀಯ ವಿದ್ಯಾರ್ಥಿಗಳಾದ ಲತಾಶ್ರೀ ಮುಳಿಯಾಲ, ವಿಧಾತ್ರೀ ಕೂಟೇಲು, ಸುದೀಪ್ ಸಾಂತಪದವು ಅವರನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದ ಸಾಧನೆಗೈದ ವಿದ್ಯಾರ್ಥಿ ಚರಣ್ ಕೂಟೇಲು ಇವರಿಗೆ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಶ್ರೀಕೃಷ್ಣ ಯುವಕ ಸಂಘದ ರೋಹಿತ್ ಕುಮಾರ್ ಸ್ವಾಗತಿಸಿ, ಈಶ್ವರ ಕೂಟೇಲು ವಂದಿಸಿದರು. ಬಹುಮಾನ ವಿಜೇತರ ಹೆಸರುಗಳನ್ನು ಕಿರಣ ಯಾದವ್ ಕೂಟೇಲು ಓದಿದರು. ವೇ.ಮೂ. ಕೇಶವ ಪ್ರಸಾದ ಭಟ್ ಕೂಟೇಲು ಕಾರ್ಯಕ್ರಮ ನಿರೂಪಿಸಿದರು.

Previous Post

‘ಸನಾತನ ಧರ್ಮ ಯುದ್ಧ’ಕ್ಕೆ ಹೊಸ ಟ್ವಿಸ್ಟ್‌ : ‘ಸೊಳ್ಳೆ ಬತ್ತಿ’ ಹಚ್ಚಿ ತಿರುಗೇಟು ಕೊಟ್ಟ ಉದಯನಿಧಿ ಸ್ಟಾಲಿನ್‌

Next Post

ಮಂಗಳೂರು : ರಾಜ್ಯ ಸರಕಾರದ ʻನನ್ನ ಮೈತ್ರಿʼ ಯೋಜನೆಗೆ ಚಾಲನೆ

OtherNews

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!
ಬಂಟ್ವಾಳ

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!
ಬಂಟ್ವಾಳ

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

September 3, 2026

Leave a Reply Cancel reply

Your email address will not be published. Required fields are marked *

Recent News

ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.