Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಭಾರತ ಕ್ರಿಕೆಟ್​ ತಂಡದ ದಿಗ್ಗಜ, ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಗೂ ತಟ್ಟಿದ ಬೆಂಗಳೂರು ಬಂದ್​ ಬಿಸಿ

September 11, 2023
in ಕ್ರೀಡೆ, ಬೆಂಗಳೂರು, ರಾಜ್ಯ, ರಾಷ್ಟ್ರೀಯ
0
ಭಾರತ ಕ್ರಿಕೆಟ್​ ತಂಡದ ದಿಗ್ಗಜ, ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಗೂ ತಟ್ಟಿದ ಬೆಂಗಳೂರು ಬಂದ್​ ಬಿಸಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ಮಾಡಲಾಗಿದ್ದು, ಸಾಕಷ್ಟು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಭಟನಾಕಾರರು ಯೆಲ್ಲೋ ಬೋರ್ಡ್​ ಇರುವ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಈ ಬಂದ್ ಬಿಸಿ ಸ್ಪಿನ್ ಮಾಂತ್ರಿಕ, ಮಾಜಿ ಕ್ರಿಕೆಟರ್ ಕನ್ನಡಿಗ ಅನಿಲ್​ ಕುಂಬ್ಳೆ ಅವರಿಗೂ ತಟ್ಟಿದೆ.

Advertisement
Advertisement

ಭಾರತದ ಕ್ರಿಕೆಟ್​ ತಂಡದ ದಿಗ್ಗಜ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಯವರು ಇಂದು ವಿಮಾನದ ಮೂಲಕ ಬೆಂಗಳೂರಿನ ಏರ್​ಪೋರ್ಟ್​ಗೆ ಆಗಮಿಸಿದ್ದಾರೆ. ಈ ವೇಳೆ ಏರ್​ಪೋರ್ಟ್​ನಿಂದ ತಮ್ಮ ನಿವಾಸಕ್ಕೆ ಹೋಗಬೇಕೆಂದು ಕ್ಯಾಬ್​ಗಳನ್ನ ಹುಡುಕಾಡಿದ್ದಾರೆ. ಆದ್ರೆ ಯಾವುದೇ ಕ್ಯಾಬ್ ಸಿಕ್ಕಿಲ್ಲ. ಹೀಗಾಗಿ ಅನಿಲ್ ಕುಂಬ್ಳೆ ಅವರು ಬಿಎಂಟಿಸಿ ಬಸ್​ನಲ್ಲಿ ಪ್ರಯಾಣ ಮಾಡಿದ್ದಾರೆ. ​

ಸದ್ಯ ಈ ಬಗ್ಗೆ ತಮ್ಮ X​ ಅಕೌಂಟ್​ನಲ್ಲಿ ಫೋಟೋ ಶೇರ್ ಮಾಡಿರುವ ಅನಿಲ್ ಕುಂಬ್ಳೆಯವರು, ಇಂದು ವಿಮಾನ ನಿಲ್ದಾಣದಿಂದ ಬಿಎಂಟಿಸಿ ಬಸ್​ ಮೂಲಕ ಮನೆಗೆ ವಾಪಸ್ ಆಗುತ್ತಿದ್ದೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದೇ ವೇಳೆ ಬಿಎಂಟಿಸಿ ಕಂಡಕ್ಟರ್‌ಗೆ ಸೆಲ್ಫಿ ಕೊಟ್ಟಿದ್ದು, ಅನಿಲ್ ಕುಂಬ್ಳೆ ಅವರ ಸರಳತೆಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Advertisement

BMTC trip back home today from the airport. pic.twitter.com/jUTfHk1HrE

— Anil Kumble (@anilkumble1074) September 11, 2023

Previous Post

ಮಂಗಳೂರು : ರಾಜ್ಯ ಸರಕಾರದ ʻನನ್ನ ಮೈತ್ರಿʼ ಯೋಜನೆಗೆ ಚಾಲನೆ

Next Post

ಫುಡ್‌ ಡೆಲಿವರಿ ಬಾಯ್ಸ್‌ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ವಿಮೆ ಘೋಷಣೆ

OtherNews

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!
ಬೆಂಗಳೂರು

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

April 28, 2026
ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!
ಕ್ರೈಮ್

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

April 27, 2026
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

April 23, 2026
ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

March 30, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page