Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

‘ಸನಾತನ ಧರ್ಮದ ವಿರುದ್ಧ ಹೋರಾಟಕ್ಕೆಂದೇ ಇಂಡಿಯಾ ಮೈತ್ರಿಕೂಟ ಅಸ್ತಿತ್ವಕ್ಕೆ’ ; ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಚಿವ ಪೊನ್ಮುಡಿ

September 12, 2023
in ರಾಜಕೀಯ, ರಾಷ್ಟ್ರೀಯ
0
‘ಸನಾತನ ಧರ್ಮದ ವಿರುದ್ಧ ಹೋರಾಟಕ್ಕೆಂದೇ ಇಂಡಿಯಾ ಮೈತ್ರಿಕೂಟ ಅಸ್ತಿತ್ವಕ್ಕೆ’ ; ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಚಿವ ಪೊನ್ಮುಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಚೆನ್ನೈ : ಸನಾತನ ಧರ್ಮದ ವಿರುದ್ಧ ಹೋರಾಡುವುದಕ್ಕೆಂದೇ ಪ್ರತಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ (I.N.D.I.A) ಅಸ್ತಿತ್ವಕ್ಕೆ ಬಂದಿದೆ ಎಂದು ತಮಿಳುನಾಡಿನ ಡಿಎಂಕೆ ಸರ್ಕಾರದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಹೇಳಿದ್ದಾರೆ. ಅವರು ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

Advertisement
Advertisement

ಸನಾತನ ಧರ್ಮದ ವಿರುದ್ಧ ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ದೇಶದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಪೊನ್ಮುಡಿ ಅವರಿಂದ ಸನಾತನ ಧರ್ಮದ ವಿರುದ್ಧ ಹೇಳಿಕೆ ಮೂಡಿಬಂದಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸುವುದಕ್ಕಾಗಿ ಇಂಡಿಯಾ ಮೈತ್ರಿಕೂಟ ಸ್ಥಾಪಿಸಲಾಗಿದೆ ಎಂದು ಪ್ರತಿಪಕ್ಷಗಳು ಹೇಳಿವೆ.

ಏನಂದ್ರು ಪೊನ್ಮುಡಿ..!??

Advertisement

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಲಾಗಿರುವ ವಿಡಿಯೋದಲ್ಲಿ ಪೊನ್ಮುಡಿ ಅವರು, ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು ಭಾರತ ಮೈತ್ರಿಕೂಟ ರಚನೆಯಾಗಿದೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಮೈತ್ರಿಕೂಟದ 26 ಪಕ್ಷಗಳು ಸನಾತನ ಧರ್ಮದ ವಿರುದ್ಧದ ಹೋರಾಟದಲ್ಲಿ ಒಂದಾಗಿವೆ. ಆದರೆ ಅದಕ್ಕೆ ರಾಜಕೀಯ ಶಕ್ತಿ ಕೂಡ ಬೇಕಾಗಿದೆ ಎಂದು ಹೇಳಿರುವುದು ದಾಖಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಮತ್ತು ಕೊರೋನಾಗೆ ಹೋಲಿಸಿದ ನಂತರ ಮತ್ತು ಅದನ್ನು ನಿರ್ಮೂಲನೆ ಮಾಡುವ ಅಗತ್ಯವನ್ನು ಒತ್ತಿ ಹೇಳಿದ ನಂತರ ಈ ಬೆಳವಣಿಗೆಯಾಗಿದೆ.

ನಾವು ನಿರ್ಮೂಲನೆ ಮಾಡಬೇಕಾದ ಕೆಲವು ವಿಷಯಗಳಿವೆ. ಸೊಳ್ಳೆಗಳು, ಡೆಂಗ್ಯೂ ಜ್ವರ, ಮಲೇರಿಯಾ, ಕೊರೋನಾ, ಈ ಎಲ್ಲವನ್ನು ವಿರೋಧಿಸಲು ಸಾಧ್ಯವಿಲ್ಲ, ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನ ಧರ್ಮವಾಗಿದೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದರು.

ಭಾರತ-ವಿರೋಧಿ ಶಕ್ತಿಗಳು ಭಾರತೀಯತೆಯ ಸಾರವನ್ನು ನಾಶಮಾಡಲು ಬಹಳ ಹಿಂದೆಯೇ ಪ್ರಯತ್ನಿಸಿದ್ದವು. ಆದರೆ ಅವು ವಿಫಲವಾಗಿವೆ. ಈಗ, ಐ.ಎನ್.ಡಿ.ಐ. ಮೈತ್ರಿಕೂಟ ಮತ್ತು ಅವರ ದೃಷ್ಟಿಹೀನ, ದಬ್ಬಾಳಿಕೆಯ ನಾಯಕರು ಮತ್ತೆ ಪ್ರಯತ್ನಿಸಬಹುದು ಎಂದು ಭಾವಿಸಿದ್ದಾರೆ. ಭಾರತವು ಬಲಶಾಲಿಯಾಗಿದ್ದು, ಅವುಗಳನ್ನೆಲ್ಲ ಎದುರಿಸಿ ನಿಲ್ಲುವ ಶಕ್ತಿ ಹೊಂದಿ ಎಂದು ಕರ್ನಾಟಕದ ಮಾಜಿ ಸಚಿವ, ಬಿಜೆಪಿ ನಾಯಕ ಅಶ್ವತ್ಥನಾರಾಯಣ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

Anti-Bharat forces have long tried to erode the essence of Bharatiyata, but they've failed.

Now, the I.N.D.I. Alliance and their visionless, tyrannical leaders believe they can even attempt. #Bharat is resilient and stronger than that!#SanatanaDharma https://t.co/X8bcWiuYHL pic.twitter.com/nQsueTwCqn

— Dr. C.N. Ashwath Narayan (@drashwathcn) September 12, 2023

Previous Post

(ಸೆ.13) ಬಿ.ಸಿ.ರೋಡ್ : ಮಾಜಿ ಸಚಿವ ಬಿ.ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Next Post

ಮಂಗಳೂರು : ಸೌಜನ್ಯ ಪ್ರಕರಣ : ನ್ಯಾಯ ಒದಗಿಸುವಂತೆ ಒತ್ತಾಯಿಸಿ ಒಕ್ಕಲಿಗ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

OtherNews

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!
ರಾಜಕೀಯ

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!

March 22, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025

Leave a Reply Cancel reply

Your email address will not be published. Required fields are marked *

Recent News

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

May 2, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.