Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಬೆಂಗಳೂರು ಸಿಸಿಬಿ ಪೊಲೀಸರ ವಶದಲ್ಲಿ ಚೈತ್ರಾ ಕುಂದಾಪುರ : ಸಾಲು ಸಾಲು ಆರೋಪಗಳು..!!!

September 13, 2023
in ಬೆಂಗಳೂರು, ಮಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು ಸಿಸಿಬಿ ಪೊಲೀಸರ ವಶದಲ್ಲಿ ಚೈತ್ರಾ ಕುಂದಾಪುರ : ಸಾಲು ಸಾಲು ಆರೋಪಗಳು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟಿ ರೂಪಾಯಿ ವಂಚನೆ ಆರೋಪದಡಿ ತಲೆಮರೆಸಿಕೊಂಡಿದ್ದ ಅವರನ್ನು ಉಡುಪಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

Advertisement
Advertisement

ಚೈತ್ರಾ ಕುಂದಾಪುರ ಪೊಲೀಸರ ವಶವಾದಂತೆ ಅವರ ಮೇಲೆ ಸಾಲು ಸಾಲು ಆರೋಪಗಳು ಕೇಳಿ ಬರುತ್ತಿವೆ. ಹಲವು ಜನರಿಗೆ ವಂಚನೆ ಮಾಡಿರುವ ಸಂಗತಿಗಳು ಮುನ್ನೆಲೆಗೆ ಬರುತ್ತಿವೆ. ಅದರಂತೆಯೇ ಚಿಕ್ಕಮಗಳೂರಿನ ವ್ಯಕ್ತಿಯೋರ್ವನನ್ನು ಆರ್​ಎಸ್​ಎಸ್​ ಪ್ರಚಾರಕನನ್ನಾಗಿ ಬಿಂಬಿಸಿದ ಆರೋಪ ಈಕೆಯ ಮೇಲೆ ಕೇಳಿಬಂದಿದೆ.

ಚಿಕ್ಕಮಗಳೂರು ಆರ್.ಎಸ್.ಎಸ್. ಮುಖಸ್ಥ ವಿಶ್ವನಾಥ್ ಹೆಸರನ್ನೂ ಬಳಸಿ ಅವರನ್ನು 93 ಸಾವಿರ ರೂಪಾಯಿ ಕೊಟ್ಟು ಬಿಜೆಪಿ ಸದಸ್ಯ ಮಾಡಿದ್ದಾರೆ. ಆರ್​ಎಸ್​ಎಸ್​ ಪ್ರಚಾರಕನಾಗಿ ನಟಿಸಿದ್ದ ಧನರಾಜ್​ಗೆ 1.2 ಲಕ್ಷ ಬೇಡಿಕೆ ಇಟ್ಟಿದ್ದಾರೆ. ಅಭಿನವ ಹಾಲಶ್ರೀ ಸ್ವಾಮೀಜಿಗೆ 1.5 ಕೋಟಿ ಕೊಡಿಸಿದ್ದಾರೆ. ಸ್ವಾಮೀಜಿ ಹೇಳಿದ್ರೆ ಟಿಕೆಟ್ ಪಕ್ಕಾ ಅಂತ ನಂಬಿಸಿ ಉದ್ಯಮಿಗೆ ಟೋಪಿ ಹಾಕಿರುವ ಆರೋಪವು ಈಗ ಚೈತ್ರಾ ಕುಂದಾಪುರ ಮೇಲೆ ಕೇಳಿ ಬಂದಿದೆ.

Advertisement

ಇನ್ನು ಚೈತ್ರಾ ಕುಂದಾಪುರ ಜೊತೆಗೆ ಗಗನ್ ಕಡೂರು, ಪ್ರಸಾದ್, ಅಭಿನವ್ ಸಾಥ್​ ನೀಡಿದ್ದಾರೆ ಎನ್ನಲಾಗುತ್ತಿದೆ. ಅದರೊಂದಿಗೆ ಹಾಲಶ್ರೀ ಸ್ವಾಮೀಜಿ, ರಮೇಶ್ ನಾಯ್ಕ್ ಎನ್ನುವವರು ಸಾಥ್ ನೀಡಿದ್ದಾರೆ. ಟಿಕೆಟ್ ಕೊಡದಿದ್ದಾಗ ಆರೋಪಿಗಳು ಸಾವಿನ ಕಥೆ ಕಟ್ಟಿ ಕಾಗೆ ಹಾರಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಬೆಂಗಳೂರು ಸಿಸಿಬಿ ಪೊಲೀಸರ ವಶದಲ್ಲಿ ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉದ್ಯಮಿ ಗೋವಿಂದ್ ಪೂಜಾರಿ ನೀಡಿರುವ ದೂರಿನ ಅನ್ವಯ ದಾಖಲಾಗಿದ್ದ ಕೇಸ್​ ಆರೋಪದಡಿ ಬೆಂಗಳೂರು ಸಿಸಿಬಿ ಪೊಲೀಸರು ಅವರನ್ನು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ಅವರ ವಿರುದ್ದ ಐಪಿಸಿ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಉದ್ಯಮಿ ಗೋವಿಂದ್ ಬಾಬು ಪೂಜಾರಿ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ವಿರುದ್ಧ ಕೇಸ್ ನೀಡಿದ್ದರು.​ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಹೇಳಿ ಐದು ಕೋಟಿ ಪಡೆದು ವಂಚಸಿರೋದಾಗಿ ದೂರು ನೀಡಿದ್ದರು. ದೂರಿನ ಅನ್ವಯ ಕೇಸ್​ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

ಚೈತ್ರಾ ಕುಂದಾಪುರಗಾಗಿ ಹುಡುಕಾಟ

ಕೆಲ ದಿನಗಳಿಂದ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಹುಡುಕಾಟ ನಡೆಸುತ್ತಿದ್ದರು. ಬೆಂಗಳೂರು ಹಾಗೂ ಉಡುಪಿ ಭಾಗದಲ್ಲಿ ಹುಡುಕಾಡಲಾಗಿತ್ತು. ಬಳಿಕ ಉಡುಪಿಯಲ್ಲಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ.

ಮೂವರು ವಶಕ್ಕೆ

ಇಂದು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಚೈತ್ರಾ ಕುಂದಾಪುರ ಜೊತೆ ಇನ್ನೂ ಮೂವರನ್ನು ವಶಕ್ಕೆ ಪಡೆದಿದ್ದಾರೆ.

8 ಜನರ ಮೇಲೆ ವಂಚನೆ ಆರೋಪ

ಒಟ್ಟು 8 ಜನರ ಮೇಲೆ ವಂಚನೆ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ನಾಲ್ವರನ್ನು ವಶಕ್ಕೆ ಪಡೆದಿದ್ದು, ಇಂದು ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಸಾಧ್ಯತೆ ಎಂದು ಹೇಳಲಾಗುತ್ತಿದೆ.

Previous Post

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಸೆರೆ

Next Post

ಎಂ.ಎಲ್‌.ಎ ಟಿಕೆಟ್‌ಗಾಗಿ ಬರೋಬ್ಬರಿ 5 ಕೋಟಿ ಡೀಲ್ : ಕಬಾಬ್ ವ್ಯಾಪಾರಿ ಎಲೆಕ್ಷನ್ ಸಮಿತಿ ಸದಸ್ಯ ; ಉದ್ಯಮಿಗೆ ಚೈತ್ರಾ ಮೋಸ ಮಾಡಿದ್ದು ಹೇಗೆ..!??

OtherNews

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!
ಬೆಂಗಳೂರು

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

April 28, 2026
ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!
ಕ್ರೈಮ್

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

April 28, 2026
ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!
ಕ್ರೈಮ್

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

April 27, 2026
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!
ಕ್ರೈಮ್

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

April 23, 2026
ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.