Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಧರ್ಮಸ್ಥಳ : ಅಕ್ರಮ ಮರಳು ದಾಸ್ತಾನು : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಾಳಿ

September 16, 2023
in ಬೆಳ್ತಂಗಡಿ, ಮಂಗಳೂರು
0
ಧರ್ಮಸ್ಥಳ : ಅಕ್ರಮ ಮರಳು ದಾಸ್ತಾನು : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಾಳಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ದಾಸ್ತಾನು ಮಾಡಿಟ್ಟಿರುವ ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನಡೆದಿದೆ.

Advertisement
Advertisement
Advertisement

ಬೆಳ್ತಂಗಡಿ ಉರುವಾಲು ನಿವಾಸಿ ಸಂದೇಶ್ ಎಂಬಾತನು ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು, ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ, ಸರಕಾರಕ್ಕೆ ಯಾವುದೇ ರಾಜಸ್ವ ಪಾವತಿಸದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಭೂ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಾಯಲ್‌ ಗ್ಲಾಡ್ಸನ್ಸ್ ಮಿರಾಂಡ ಎಂಬವರು, ಸೆ.15 ರಂದು ಬೆಳಿಗ್ಗೆ ಬಂದಾರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮತ್ತು ಬೆಳ್ತಂಗಡಿ ಕಂದಾಯ ನಿರೀಕ್ಷಕರೊಂದಿಗೆ ಸದರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಸುಮಾರು 33600 ರೂ. ಮೌಲ್ಯದ ಸುಮಾರು 48 ಟನ್‌ ನಷ್ಟು ಮರಳನ್ನು ಕಳವು ಮಾಡಿ ಅಕ್ರಮವಾಗಿ ದಾಸ್ತಾನು ಹಾಕಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 66/2023 ಕಲಂ: 379 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement
Advertisement
Previous Post

ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಪ್ರಸಕ್ತ ಸಾಲಿನಲ್ಲಿ ಸಂಘಕ್ಕೆ 38,07,087 ರೂ.ನಿವ್ವಳ ಲಾಭ

Next Post

ದುಬೈಯಲ್ಲಿರುವ ಪುತ್ತೂರಿಗರನ್ನು ಭೇಟಿಯಾದ ಶಾಸಕ ಅಶೋಕ್ ಕುಮಾರ್ ರೈ

OtherNews

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!
ಬೆಳ್ತಂಗಡಿ

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!
ಕ್ರೈಮ್

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

August 5, 2026
25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!
ಮಂಗಳೂರು

August 4, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!
Featured

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page