Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಚೈತ್ರಾ ಕುಂದಾಪುರ ಬಳಸುತ್ತಿದ್ದ ಕಿಯಾ ಕಾರು ಮತ್ತು ಆಸ್ತಿ ಜಪ್ತಿ : ಎಷ್ಟು ಕೋಟಿ ಸಿಕ್ತು ಗೊತ್ತಾ..!!??

September 17, 2023
in ರಾಜ್ಯ
0
ಚೈತ್ರಾ ಕುಂದಾಪುರ ಬಳಸುತ್ತಿದ್ದ ಕಿಯಾ ಕಾರು ಮತ್ತು ಆಸ್ತಿ ಜಪ್ತಿ : ಎಷ್ಟು ಕೋಟಿ ಸಿಕ್ತು ಗೊತ್ತಾ..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಹುಕೋಟಿ ವಂಚನೆ ಆರೋಪ ಮೇರೆಗೆ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲಿಸರು ಅರೆಸ್ಟ್​ ಮಾಡಿದ್ದಾರೆ. ಇದೀಗ ಆಕೆಯ ಆಸ್ತಿಯನ್ನು ಸಹ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

Advertisement
Advertisement
Advertisement

ಚೈತ್ರಾ ಕುಂದಾಪುರ ಉಪ್ಪೂರು ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಇರಿಸಿದ್ದ ಆಸ್ತಿಯನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

ವಿಡಿಯೋ ಚಿತ್ರೀಕರಣ ಮಾಡಿ ಸಾಕ್ಷಿಗಳ ಸಮ್ಮುಖದಲ್ಲಿ ಆಸ್ತಿ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

Advertisement

ಸಿಸಿಬಿ ಪೊಲೀಸರು ಸುಮಾರು 1 ಕೋಟಿ 8 ಲಕ್ಷ ರೂಪಾಯಿ ಫಿಕ್ಸೆಡ್ ಡೆಪೋಸಿಟ್ ಜಪ್ತಿ ಮಾಡಿದ್ದು, ಸೊಸೈಟಿ ಯಲ್ಲಿ 40 ಲಕ್ಷ ರುಪಾಯಿ ನಗದು ರಿಕವರಿ ಮಾಡಿದ್ದಾರೆ.

ಸುಮಾರು 320 ಗ್ರಾಂ ಚಿನ್ನದ ಒಡವೆಗಳನ್ನು ಸಿಸಿಬಿ ವಶದಲ್ಲಿರಿಸಿಕೊಂಡಿದ್ದಾರೆ ಮತ್ತು 65 ಲಕ್ಷ ರುಪಾಯಿ ಮೊತ್ತದ ಚಿನ್ನಾಭರಣ ಸಿಸಿಬಿ ಜಪ್ತಿ ಮಾಡಿದ್ದಾರೆ. ಚೈತ್ರಾ ಮತ್ತು ಶ್ರೀಕಾಂತ ನಾಯಕ್ ಅವರ ಹೆಸರಲ್ಲಿ ಇರುವ ಜಂಟಿ ಖಾತೆಗಳು ಫ್ರೀಜ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಸಿಸಿಬಿ ಪೊಲೀಸರಿಂದ ಚೈತ್ರಾ ಕುಂದಾಪುರ ಕಾರು ವಶಕ್ಕೆ ಪಡೆದುಕೊಳ್ಳಲಾಗಿದೆ. ಆಕೆ ಬಳಸುತ್ತಿದ್ದ ಕಿಯಾ ಕಾರು ಮುಧೋಳದಲ್ಲಿ ಪತ್ತೆಯಾಗಿದೆ.

ಕಿರಣ್ ಗನಪ್ಪಗೋಳ ಬಳಿ ಚೈತ್ರಾ ಕುಂದಾಪುರ ಅವರ ಕಾರು ಇತ್ತು. ಸೊಲ್ಲಾಪುರದಿಂದ ಕಾರು ತರುವಂತೆ ಚೈತ್ರಾ ಕಿರಣ್​ಗೆ ತಿಳಿಸಿದ್ದರು.

ಕಿರಣ್ ಗನಪ್ಪಗೋಳ ಸ್ವಂತ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದು, ಸೊಲ್ಲಾಪುರದಿಂದ ಮುಧೋಳಕ್ಕೆ ಕಾರು ತಂದಿರಿಸಿದ್ದ.

ಇಂದು ಚೈತ್ರಾ ಓಡಾಡುತ್ತಿದ್ದ ಕಿಯಾ ಕಾರನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ ಪಾತ್ರ ಇದೆಯಾ..!?? ಎಂಬ ಬಗ್ಗೆ ತನಿಖೆ ನಡೆಯಲಿದೆ. ಕಿರಣ್​ನನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆಯಲ್ಲಿ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

Previous Post

ಪ್ರಧಾನಿ ಮೋದಿ ಹುಟ್ಟುಹಬ್ಬ : ವಿಟ್ಲ ಮಹಾಶಕ್ತಿಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Next Post

ಪ್ರೀತಿಸಿ ಮದುವೆಯಾದ ನಂತರ ವಂಚಿಸಿ ಪರಾರಿಯಾದ ಮಹಿಳೆ : ಠಾಣೆ ಮೆಟ್ಟಿಲೇರಿದ ಪತಿ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

June 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page