Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

    ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

    ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

    ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಏಷ್ಯಾಕಪ್ : ​ಲಂಕಾ ದಹನ : ಭಾರತಕ್ಕೆ 8ನೇ ಬಾರಿಗೆ ಚಾಂಪಿಯನ್‌ ಕಿರೀಟ

September 17, 2023
in ಕ್ರೀಡೆ, ರಾಷ್ಟ್ರೀಯ
0
ಏಷ್ಯಾಕಪ್​ ಫೈನಲ್ಸ್​​ : ಮೊಹಮ್ಮದ್​ ಸಿರಾಜ್​​ ಬೌಲಿಂಗ್​ಗೆ ತತ್ತರಿಸಿದ ಲಂಕಾ ; 50 ರನ್​ಗೆ ಆಲೌಟ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೊಲಂಬೊ: ಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್‌ ಕಿರೀಟವನ್ನ ಮುಡಿಗೇರಿಸಿಕೊಂಡಿದೆ.

Advertisement
Advertisement
Advertisement

1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ 8ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

Advertisement

ಜೊತೆಗೆ ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್‌ ಚಾಂಪಿಯನ್‌ ಪಟ್ಟವೂ ಇದಾಗಿದೆ.

Advertisement

ಇನ್ನೂ 6 ಬಾರಿ ಚಾಂಪಿಯನ್‌ ಹಾಗೂ 6 ಬಾರಿ ರನ್ನರ್‌ ಅಪ್‌ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಪ್ರೇಮದಾಸ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 15.2 ಓವರ್‌ಗಳಲ್ಲಿ ಕೇವಲ 50 ರನ್‌ಗಳಿಗೆ ಆಲೌಟ್‌ ಆಯಿತು. 51 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಭಾರತ ಕೇವಲ 6.1 ಓವರ್‌ಗಳಲ್ಲೇ 51 ರನ್‌ ಚಚ್ಚಿ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಕಡಿಮೆ ರನ್‌ ಗುರಿ ಪಡೆದ ಹಿನ್ನೆಲೆಯಲ್ಲಿ ಬ್ಯಾಟಿಂಗ್‌ನಲ್ಲಿ ಬದಲಾವಣೆ ಮಾಡಿಕೊಂಡಿತು. ನಾಯಕ ರೋಹಿತ್‌ ಶರ್ಮಾ ಶುಭಮನ್‌ ಗಿಲ್‌ ಜೊತೆಯಾಗಿ ಇಶಾನ್‌ ಕಿಶನ್‌ ಅವರನ್ನ ಆರಂಭಿಕರಾಗಿ ಕಣಕ್ಕಿಳಿಸಿದರು. ಆರಂಭದಿಂದಲೇ ಲಂಕಾ ಬೌಲರ್‌ಗಳ ಬೆಂಡೆತ್ತಿದ್ದ ಕಿಶನ್‌ ಹಾಗೂ ಗಿಲ್‌ ಜೋಡಿ ಕೇವಲ 6.1 ಓವರ್‌ನಲ್ಲೇ 51 ರನ್‌ ಸಿಡಿಸಿ ಮ್ಯಾಚ್‌ ಮುಗಿಸಿತು. ಇಶಾನ್‌ ಕಿಶನ್‌ 18 ಎಸೆತಗಳಲ್ಲಿ 23 ರನ್‌, ಶುಭಮನ್‌ ಗಿಲ್‌ 19 ಎಸೆತಗಳಲ್ಲಿ 27 ರನ್‌ ಗಳಿಸಿ ಮಿಂಚಿದರು.

ಇದಕ್ಕೂ ಮುನ್ನ ಟಾಸ್‌ ಗೆದ್ದು ಟೀಂ ಇಂಡಿಯಾಕ್ಕೆ ಪ್ರಬಲ ಪೈಪೋಟಿ ನೀಡಲು‌ ಕಣಕ್ಕಿಳಿದಿದ್ದ ಶ್ರೀಲಂಕಾ ತಂಡ ತವರಿನಲ್ಲಿ ತೀವ್ರ ಮುಖಭಂಗ ಅನುಭವಿಸಿತು. 15.2 ಓವರ್‌ಗಳಲ್ಲಿ 50 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 39 ವರ್ಷಗಳ ನಂತರ ಏಷ್ಯಾಕಪ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತಿ ಕಡಿಮೆ ರನ್‌ ದಾಖಲಿಸಿದ ಕೆಟ್ಟ ದಾಖಲೆಯನ್ನೂ ಹೆಗಲಿಗೇರಿಸಿಕೊಂಡಿತು. 1984ರ ಏಷ್ಯಾಕಪ್‌ ಉದ್ಘಾಟನಾ ಆವೃತ್ತಿಯಲ್ಲಿ ಭಾರತದ ವಿರುದ್ಧ 41 ಓವರ್‌ಗಳಲ್ಲಿ ಕೇವಲ 96 ರನ್‌ಗಳಿಗೆ ಆಲೌಟ್‌ ಆಗಿತ್ತು. ಆದರೂ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆ ನಂತರ 1986 ರಲ್ಲಿ ಪಾಕಿಸ್ತಾನದ ವಿರುದ್ಧ 33.5 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಗಿತ್ತು.

Previous Post

ಏಷ್ಯಾಕಪ್​ ಫೈನಲ್ಸ್​​ : ಮೊಹಮ್ಮದ್​ ಸಿರಾಜ್​​ ಬೌಲಿಂಗ್​ಗೆ ತತ್ತರಿಸಿದ ಲಂಕಾ ; 50 ರನ್​ಗೆ ಆಲೌಟ್..!!!

Next Post

(ಸೆ.18) ಮುರ : ಮನೆ, ಕಟ್ಟಡ ಸಾಮಾಗ್ರಿ ಮಾರಾಟ ಮಳಿಗೆ ‘ಬಿ.ಕೆ. ಬಿಲ್ಡ್ ಮಾರ್ಟ್’ ಶುಭಾರಂಭ

OtherNews

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!
ಕ್ರೀಡೆ

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!
ಕ್ರೀಡೆ

(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026

Leave a Reply Cancel reply

Your email address will not be published. Required fields are marked *

Recent News

ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

August 2, 2026
ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

August 2, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.