Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

    RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

    ಪ್ರೊ. ಭಗವಾನ್ ಹೇಳಿಕೆ ಖಂಡಿಸಿದ ಅಶೋಕ್ ರೈ: ಸುಮೊಟೊ ಕೇಸ್ ದಾಖಲಿಸಲು ಸರ್ಕಾರಕ್ಕೆ ಒತ್ತಾಯ..!!

    (ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

    ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ರಸ್ತೆ ಹೊಂಡಮುಕ್ತಗೊಳಿಸಲು ಸ್ಥಳೀಯರಿಂದ ಶ್ರಮದಾನ

    ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರರಿಗೆ ಗುದ್ದಿದ ಬಸ್​ : ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

September 18, 2023
in ಮಂಗಳೂರು
0
ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರರಿಗೆ ಗುದ್ದಿದ ಬಸ್​ : ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಖಾಸಗಿ ಬಸ್​ವೊಂದು ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು‌ ಹೊರವಲಯದ ಸುರತ್ಕಲ್ ನ ಹೊಸಬೆಟ್ಟು ಎಂಬಲ್ಲಿ ನಡೆದಿದೆ.

Advertisement
Advertisement
Advertisement

ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಹಳೆಯಂಗಡಿ ಬಳಿಯ ಪಕ್ಷಿಕೆರೆ ನಿವಾಸಿ ಮೊಹಮ್ಮದ್ ಶಾಹೀಲ್ (20) ಮತ್ತು ಅರಾಫತ್ (19) ಗಂಭೀರ ಗಾಯಗೊಂಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ

Advertisement

ಬಸ್​ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿತ್ತು. ಡಿವೈಡರ್ ಬಳಿ ಬೈಕ್ ಸವಾರರು ರಸ್ತೆ ದಾಟಲು ಕಾಯುತ್ತಿದ್ದಾಗ ಅತ್ತ ಕಡೆಯಿಂದ ವೇಗವಾಗಿ ಬಂದ ಬಸ್​ ನಿಯಂತ್ರಣಕ್ಕೆ ಸಿಗದೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ನಿರ್ಲಕ್ಷದ ಚಾಲನೆಯಿಂದ ಈ ಅಪಫಾತ ಸಂಭವಿಸಿದೆ ಎನ್ನಲಾಗುತ್ತಿದೆ.

ಬಸ್​ ವೇಗವಾಗಿ ಬಂದು ಅಪಘಾತ ಸಂಭವಿಸುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

Previous Post

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ ‘ನಾನು ನಂದಿನಿ..’ : ದಾಖಲೆ ಬರೆದ ಈ ಸಾಂಗ್​ ಕಂಪೋಸ್​​ ಮಾಡಿದ್ಯಾರು..?

Next Post

ನೆಲ್ಯಾಡಿ : ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆ ಉದ್ಘಾಟನೆ

OtherNews

ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

June 14, 2026
ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!
ಮಂಗಳೂರು

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

ಮಂಗಳೂರಿನಲ್ಲಿ ವೇಶ್ಯಾವಾಟಿಕೆ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರ ರಕ್ಷಣೆ: ಮೂವರು ವಶಕ್ಕೆ
ಕ್ರೈಮ್

ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ; ವಿವಾಹಿತ ವ್ಯಕ್ತಿ ವಿರುದ್ಧ ಪ್ರಕರಣ..!!!

June 13, 2026

Leave a Reply Cancel reply

Your email address will not be published. Required fields are marked *

Recent News

ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!

June 15, 2026
ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಾಯ..!

ಪ್ಲಾಟ್‌ಫಾರಂಗೆ ನುಗ್ಗಿದ ಬಸ್, ಯುವಕ ಗಂಭೀರ ಗಾಯ..!!

ಪ್ಲಾಟ್‌ಫಾರಂಗೆ ನುಗ್ಗಿದ ಬಸ್, ಯುವಕ ಗಂಭೀರ ಗಾಯ..!!

June 15, 2026
RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

June 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page