Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾಮ ಆಡಳಿತಾಧಿಕಾರಿಗೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು..!

    ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

    ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ : ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ಐವರ ವಿರುದ್ಧ ಪ್ರಕರಣ ದಾಖಲು..!!

    ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

    ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ವಂಚನೆ ಕೇಸ್ : ಗೋವಿಂದ ಬಾಬು ಪೂಜಾರಿಗೆ ಸಿಸಿಬಿ ಬುಲಾವ್ ; ಹಣದ ಮೂಲ ತಿಳಿಸದಿದ್ರೆ ಸಂಕಷ್ಟ

September 18, 2023
in ಬೆಂಗಳೂರು, ಮಂಗಳೂರು, ರಾಜ್ಯ
0
ವಂಚನೆ ಕೇಸ್ : ಗೋವಿಂದ ಬಾಬು ಪೂಜಾರಿಗೆ ಸಿಸಿಬಿ ಬುಲಾವ್ ; ಹಣದ ಮೂಲ ತಿಳಿಸದಿದ್ರೆ ಸಂಕಷ್ಟ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚನೆ ಕೇಸ್ ಸಂಬಂಧ ಚೈತ್ರಾ ಕುಂದಾಪುರ ಆ್ಯಂಡ್ ಟೀಂ ಬಂಧನ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಗೋವಿಂದ ಬಾಬು ಪೂಜಾರಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ಸೂಚಿಸಿದ್ದಾರೆ.

Advertisement
Advertisement

ಸಿಸಿಬಿ ಪೊಲೀಸರು ಗೋವಿಂದ ಬಾಬು ಬಳಿ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಲಿದ್ದಾರೆ. ಪಕ್ಷ ಹಣದ ಮೂಲವನ್ನು ತಿಳಿಸದಿದ್ರೆ ಗೋವಿಂದ ಬಾಬು ಪೂಜಾರಿಗೂ ಸಂಕಷ್ಟ ಎದುರಾಗಲಿದೆ.

ಈಗಾಗಲೇ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ವಿಜಯನಗರದ ನಿವಾಸ, ಕೆಕೆ ಗೆಸ್ಟ್ ಹೌಸ್, ಗೋವಿಂದ ಬಾಬು ಪೂಜಾರಿ ಕಚೇರಿ ಸೇರಿ ಹಲವೆಡೆ ಮಹಜರು ನಡೆಸಲಾಗಿದೆ. ಸದ್ಯ ಐದು ಕೋಟಿ ಮೂಲದ ಹುಡುಕಾಟದಲ್ಲಿ ಸಿಸಿಬಿ ಇದೆ.

Advertisement

ಸಿಸಿಬಿ ಅಧಿಕಾರಿಗಳು ಗೋವಿಂದ ಪೂಜಾರಿಯ ಸಂಪೂರ್ಣ ಹಣದ ವಿವರ ಕಲೆ ಹಾಕುತ್ತಿದ್ದಾರೆ. ಹಣದ ಆದಾಯದ ಮೂಲದ ಬಗ್ಗೆಯೂ ಮಾಹಿತಿ ಕೇಳಿದ್ದಾರೆ. ಸಾಲ ಮಾಡಿ ಹಣ ಕೊಟ್ಟಿರುವೆ ಎಂದು ಗೋವಿಂದ ಪೂಜಾರಿ ತಿಳಿಸಿದ್ದಾರೆ. ಅದರ ಬಗ್ಗೆಯೂ ಸಿಸಿಬಿ ಪೊಲೀಸರು ತನಿಖೆ ನಡೆಸಲಿದ್ದಾರೆ.

ಬ್ಯಾಂಕ್ ನಿಂದ ಆ ಸಾಲದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ನಗದು ರೂಪದಲ್ಲಿ ಹಣ ನೀಡಿರುವ ಹಿನ್ನೆಲೆ ಈ ಎಲ್ಲಾ ಮಾಹಿತಿ ನೀಡಿಬೇಕಿದೆ. ಎಲ್ಲಾ ದಾಖಲಾತಿಗಳನ್ನ ಸಲ್ಲಿಸುವಂತೆ ಸಿಸಿಬಿ ಪೊಲೀಸರು ಗೋವಿಂದ ಬಾಬುಗೆ ತಿಳಿಸಿದ್ದಾರೆ.

ಇದುವರೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕ ಹಣವೆಷ್ಟು.!??

ಈ ಪ್ರಕರಣದಲ್ಲಿ ಇದೂವರೆಗೂ 2 ಕೋಟಿಗೂ ಹೆಚ್ಚು ಮೌಲ್ಯದ ನಗದು, ಚಿನ್ನ ಜಪ್ತಿ ಮಾಡಲಾಗಿದೆ. ಚೈತ್ರಾ ಕುಂದಾಪುರ ತನ್ನ ಸಂಬಂಧಿಕರ ಹೆಸರಲ್ಲಿ ಖಾಸಗಿ ಬ್ಯಾಂಕ್​ನಲ್ಲಿ ಇಟ್ಟಿದ್ದ 1 ಕೋಟಿ ಎಂಟು ಲಕ್ಷದ ಠೇವಣಿ ಪತ್ರ ಜಪ್ತಿ ಮಾಡಲಾಗಿದೆ. ಚೈತ್ರಾಗೆ ಸೇರಿದ್ದ ಸುಮಾರು 65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ತನ್ನ ಭಾವ ಮ್ಯಾನೇಜರ್ ಆಗಿದ್ದ ಬ್ಯಾಂಕ್​ನಲ್ಲಿ ಇಟ್ಟಿದ್ದ 40 ಲಕ್ಷ ಜಪ್ತಿ ಮಾಡಲಾಗಿದೆ. ಹಾಗೂ ಶ್ರೀಕಾಂತ್ ಅಕೌಂಟ್​ನಲ್ಲಿ ನಲವತ್ತೈದು ಲಕ್ಷ ಜಪ್ತಿ ಮಾಡಲಾಗಿದೆ.

ಸ್ವಾಮೀಜಿ ಈಗಾಗಲೇ 50 ಲಕ್ಷ ರೂಪಾಯಿ ಗೋವಿಂದ ಪೂಜಾರಿಗೆ ಹಿಂದಿರುಗಿಸಿದ್ದು. ಸದ್ಯ ಚೈತ್ರಾ ಖರೀದಿ ಮಾಡಿದ್ದ ಕಿಯಾ ಕಾರು ವಶಕ್ಕೆ ಪಡೆಯಲಾಗಿದೆ. ಸುಮಾರು ಮೂರು ಕೋಟಿ ಮೂವತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಹಣಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Previous Post

ನೆಲ್ಯಾಡಿ : ದ.ಕ. ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆ ಉದ್ಘಾಟನೆ

Next Post

ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ನಿಧನ..!!!

OtherNews

ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!
ಕ್ರೈಮ್

November 23, 2026
ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026
ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!
Featured

November 20, 2026
ಪಣಂಬೂರು ರೆಸ್ಟೋರೆಂಟ್‌ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ..!!

November 14, 2026
ಖಾಸಗಿ ಫೋಟೋ ವೈರಲ್‌ ಮಾಡೋದಾಗಿ ಬೆದರಿಕೆ: ಜೂನಿಯರ್ ಆರ್ಟಿಸ್ಟ್‌ ಮೇಲೆ ಮಾಜಿ ಲವ್ವರ್‌ನಿಂದ ಹಲ್ಲೆ..!

November 12, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾಮ ಆಡಳಿತಾಧಿಕಾರಿಗೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು..!

November 25, 2026
ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

November 25, 2026
ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

November 24, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ : ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ಐವರ ವಿರುದ್ಧ ಪ್ರಕರಣ ದಾಖಲು..!!

November 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page