Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೆಸ್ಕಾಂ ಅಧಿಕಾರಿ ವಿರುದ್ಧ ಪ್ರಕರಣ ದಾಖಲು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾಮ ಆಡಳಿತಾಧಿಕಾರಿಗೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು..!

    ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

    ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

    ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

    ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ : ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ಐವರ ವಿರುದ್ಧ ಪ್ರಕರಣ ದಾಖಲು..!!

    ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

    ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

‘ನನಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಸಂಬಂಧ ಇಲ್ಲ’ ; ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸ್ಪಷ್ಟನೆ

September 18, 2023
in ಮಂಗಳೂರು, ರಾಜ್ಯ
0
‘ನನಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಸಂಬಂಧ ಇಲ್ಲ’ ; ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸ್ಪಷ್ಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಆದಾಯ ಮತ್ತು ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು, ಪತ್ರದಲ್ಲಿ ಅಕ್ರಮ ಹಣದ ವ್ಯವಹಾರ ಎಂದು ಬಿಂಬಿಸಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರಿಂದ ತಲೆಮರೆಸಿಕೊಂಡಿದ್ದ ವೇಳೆ ಐಟಿಗೆ ಪತ್ರ ಬರೆದಿದ್ದಾಳೆ. ಇದು ಸೆಪ್ಟೆಂಬರ್ 8 ರಿಂದ 12ರ ನಡುವೆ ಬರೆದಿರುವ ಪತ್ರ ಎನ್ನಲಾಗುತ್ತಿದೆ.

Advertisement
Advertisement

ಪತ್ರದಲ್ಲಿ ರಹಸ್ಯ ವರದಿ ಮಾಡಿ ಅವ್ಯವಹಾರ ಬಯಲಿಗೆಳೆಯುತ್ತಿದ್ದೇನೆ. ಬಿಜೆಪಿ ಟಿಕೆಟ್ ಪಡೆವ ಕಸರತ್ತು ಕುರಿತು ಪತ್ರದಲ್ಲಿ ಹೇಳಿದ್ದಾರೆ. ತಾನೊಬ್ಬ ಪ್ರತಿಷ್ಠಿತ ಮಾಧ್ಯಮದ ಪತ್ರಕರ್ತೆ ಎಂದು ಉಲ್ಲೇಖಿಸಿದ್ದು, ಗೋವಿಂದ ಬಾಬು ಪೂಜಾರಿ ಮೇಲೆ ಹಣದ ವ್ಯವಹಾರ ಮತ್ತು ಮೋಸಗಾರರ ಪಟ್ಟ ಹೊರಿಸಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಚೈತ್ರಾ ಬರೆದ ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಉಲ್ಲೇಖಿಸಿದ್ದಾಳೆ. ಈ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟ ರಾಜಶೇಖರಾನಂದ ಸ್ವಾಮೀಜಿ ನನಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ.

Advertisement

ಜುಲೈನಲ್ಲಿ ಹಿಂದೂ ಮುಖಂಡ ಸತ್ಯಜಿತ್‌ ಸುರತ್ಕಲ್ ಕರೆ ಮಾಡಿದ್ದರು. ಗೋವಿಂದ ಪೂಜಾರಿ ಟಿಕೆಟ್ ವಿಚಾರದಲ್ಲಿ ಪ್ರಶ್ನೆ ಮಾಡಿದ್ದರು. ನನಗೇನೂ ತಿಳಿದಿರಲಿಲ್ಲ, ಚೈತ್ರಾ, ಹಾಲಶ್ರೀ ಹೆಸರಿದೆ ಎಂದಿದ್ದರು.

ಈ ಹಿನ್ನೆಲೆಯಲ್ಲಿ ನಾನು ಚಕ್ರವರ್ತಿ ಸೂಲಿಬೆಲೆಗೆ ಫೋನ್ ಮಾಡಿ ವಿಚಾರಿಸಿದ್ದೆ. ಸೂಲಿಬೆಲೆಗೆ ವಿಚಾರ ತಿಳಿಸಿದಾಗ ಅವರು ವಿಷಯವನ್ನು ಸಿಟಿ ರವಿ ಅವರಿಗೆ ತಿಳಿಸುತ್ತೇನೆ ಎಂದಿದ್ದರು. ಸರಿ ಹಾಗೆ ಮಾಡಿ ಇಲ್ಲದಿದ್ದರೆ ಸಂಘಟನೆಗೆ ಕೆಟ್ಟ ಹೆಸರು ಬರುತ್ತದೆ ಎಂದು ನಾವು ಹೇಳಿದೇವು. ನಂತರ ನಾನು ಚೈತ್ರ ಕುಂದಾಪುರ ಅವರಿಗೆ ಫೋನ್ ಮಾಡಿದೆ. ಫೋನ್ ಮಾಡಿದ ಕೂಡಲೇ ಅವರು ಸ್ವೀಕರಿಸಿದರು. ನಾನು ಆಗ ಹೇಳಿದೆ, ನಿಮಗೆ ಗೋವಿಂದ ಬಾಬು ಪೂಜಾರಿ ಅವರಿಂದ 3.5 ಕೋಟಿ ಹಣ ಬಂದಿದೆಯಾ ಎಂದು ಪ್ರಶ್ನಿಸಿದೆ. ಅದಕ್ಕೆ ಅವರು ಓ ಮೂರೂವರೆ ಕೋಟಿಗೆ ಬಂತಾ? ಎಂದು ನನಗೇ ಕೇಳಿದರು. ಹಿಂದೆ ಎರಡೂವರೆ ಕೂಟಿ ಇತ್ತು. ಈಗ ಮೂರುವರೇ, ಮುಂದೆ ನಾಲ್ಕು, ಆಮೇಲೆ 7 ಹೀಗೆ ಅದು ಹೋಗುತ್ತಿರುತ್ತದೆ ಎಂದು ನನ್ನ ಹತ್ತಿರ ಹೇಳಿದರು. ಅದಕ್ಕೆ ನಾನು, ಸಿಟ್ಟಿನಿಂದ ಹೇಳಿದಾಗ ಇದಕ್ಕೂ ನನಗೂ ಸಂಬಂಧ ಇಲ್ಲ ಎಂದು ಹೇಳಿದ್ದರು. ಗೋವಿಂದ ಬಾಬು ಪೂಜಾರಿ ಮನೆ ಕಟ್ಟುವ ಸಂದರ್ಭದಲ್ಲಿ ಒಬ್ಬ ಸ್ವಾಮೀಜಿ ಬೇಕು ಎಂದು ಹೇಳಿದ್ದರು. ಆಗ ನಾನು ಅವರಿಗೆ ಹಾಲಸ್ವಾಮೀಜಿಗಳನ್ನು ಪರಿಚಯ ಮಾಡಿಕೊಟ್ಟಿದ್ದೆ. ಅವರಿಬ್ಬರ ಮಧ್ಯೆ ಏನು ನಡೆದಿದೆಯೋ ನನಗೆ ಗೊತ್ತಿಲ್ಲ ಎಂದಿದ್ದಳು.

ಚೈತ್ರಾ ಪರಿಚಯ ಇದ್ದದ್ದು ನಿಜ, ಆದ್ರೆ ಹಣದ ವಹಿವಾಟು ಇಲ್ಲ. ಇದರಲ್ಲಿ ನಮ್ಮ ಹೆಸರು ಬಂದಾಗ ನಾವು ಚೈತ್ರಾ ಕುಂದಾಪುರಗೆ ಕರೆ ಮಾಡಿದ್ದು ನಿಜ. ಇದರಲ್ಲಿ ನಮ್ಮ ಪಾತ್ರ. ನಮ್ಮ ಹಿಂದೂ ಸಂಘಟನೆಗೆ ಕೆಟ್ಟ ಹೆಸರು ಬರುತ್ತದೆ. ಅದೆಲ್ಲ ನಡೆಯಬಾರದು ಎಂದು ತಿಳಿದುಕೊಳ್ಳಲು ನಾವು ಫೋನ್ ಮಾಡಿದ್ದೇವೆಯೋ ಹೊರೆತು, ಇದರಲ್ಲಿ ನಮ್ಮದು ಎಳ್ಳಷ್ಟೂ ಪಾತ್ರವಿಲ್ಲ ಎಂದು ಮಂಗಳೂರಿನಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

Previous Post

ಪುತ್ತೂರು : ಅನಾರೋಗ್ಯದಿಂದಿದ್ದ ಉರ್ಲಾಂಡಿ ನಿವಾಸಿ ಮಹೇಶ್ ನಿಧನ..!!!

Next Post

2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ : ಯಾವಾಗ ನಡೆಯಲಿದೆ ಪುತ್ತೂರು ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ..!!!

OtherNews

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!
ಕ್ರೈಮ್

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026
ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!
Featured

ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!

November 20, 2026
ಪಣಂಬೂರು ರೆಸ್ಟೋರೆಂಟ್‌ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ..!!
ಕ್ರೈಮ್

ಪಣಂಬೂರು ರೆಸ್ಟೋರೆಂಟ್‌ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ..!!

November 14, 2026
ಬಡ ಕುಟುಂಬಗಳ ಮದುವೆಗೆ ₹25 ಲಕ್ಷ ನೆರವು: 100 ಕುಟುಂಬಗಳಿಗೆ ಇನಾಯತ್ ಅಲಿ ಅವರಿಂದ ಮಾನವೀಯ ಕೊಡುಗೆ..!!
ಮಂಗಳೂರು

ಬಡ ಕುಟುಂಬಗಳ ಮದುವೆಗೆ ₹25 ಲಕ್ಷ ನೆರವು: 100 ಕುಟುಂಬಗಳಿಗೆ ಇನಾಯತ್ ಅಲಿ ಅವರಿಂದ ಮಾನವೀಯ ಕೊಡುಗೆ..!!

November 8, 2026
ದೀಪಾವಳಿ ಸಂಭ್ರಮದಲ್ಲಿ ಪೌರಕಾರ್ಮಿಕರಿಗೆ ಆತಿಥ್ಯ – ನಂದನ್ ಮಲ್ಯ ಕುಟುಂಬದಿಂದ ಗೌರವ ಸಮರ್ಪಣೆ..!
ಮಂಗಳೂರು

ದೀಪಾವಳಿ ಸಂಭ್ರಮದಲ್ಲಿ ಪೌರಕಾರ್ಮಿಕರಿಗೆ ಆತಿಥ್ಯ – ನಂದನ್ ಮಲ್ಯ ಕುಟುಂಬದಿಂದ ಗೌರವ ಸಮರ್ಪಣೆ..!

November 8, 2026
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಸಂಚಾರ ಅಸ್ತವ್ಯಸ್ತ..!!
ಕ್ರೈಮ್

ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಸಂಚಾರ ಅಸ್ತವ್ಯಸ್ತ..!!

November 7, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೆಸ್ಕಾಂ ಅಧಿಕಾರಿ ವಿರುದ್ಧ ಪ್ರಕರಣ ದಾಖಲು..!

November 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾಮ ಆಡಳಿತಾಧಿಕಾರಿಗೆ ಹಲ್ಲೆಗೆ ಯತ್ನ : ಪ್ರಕರಣ ದಾಖಲು..!

November 25, 2026
ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

ಕಟ್ಟೋಣ ಬಾಳಿಗೊಂದು ಸೂರು ತಂಡದ ನಾಲ್ಕನೇ ಯೋಜನೆ-ನ.25ರಂದು ಹಸ್ತಾಂತರ : ಮೂವರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ..!

November 25, 2026
ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

ವಿಟ್ಲ: ಚಿಕ್ಕಪ್ಪನ್ನೇ ಇರಿದು ಕೊಂದ ಯುವತಿ..!!

November 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.