Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಫಿಲೋಮಿನಾ ಕಾಲೇಜಿನಲ್ಲಿ 41ನೇ ಗಣೇಶೋತ್ಸವದ ಸಂಭ್ರಮ : ಕೇಸರಿ ಶಾಲು ಧರ್ಮದ ಸಂಕೇತ.., ಯಾವುದೇ ಪಕ್ಷದ ಸೊತ್ತಲ್ಲ – ಶಾಸಕ ಅಶೋಕ್ ರೈ

September 20, 2023
in ಪುತ್ತೂರು
0
ಫಿಲೋಮಿನಾ ಕಾಲೇಜಿನಲ್ಲಿ 41ನೇ ಗಣೇಶೋತ್ಸವದ ಸಂಭ್ರಮ : ಕೇಸರಿ ಶಾಲು ಧರ್ಮದ ಸಂಕೇತ.., ಯಾವುದೇ ಪಕ್ಷದ ಸೊತ್ತಲ್ಲ – ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕೇಸರಿ ಶಾಲು ಧರ್ಮದ ಸಂಕೇತವಾಗಿದೆ ವಿನಾ ಯಾವುದೇ ರಾಜಕೀಯ ಪಕ್ಷದ ಸೊತ್ತಲ್ಲ, ಕೆಲವರು ಅದು ನಮ್ಮದೇ ಎಂದು ಹೇಳುತ್ತಿದ್ದಾರೆ. ಧರ್ಮದ ಹಾದಿಯಲ್ಲಿ ನಡೆಯುವ ಪ್ರತೀಯೊಬ್ಬ ವ್ಯಕ್ತಿಯೂ ತನ್ನ ಧರ್ಮವನ್ನು ಆಚರಣೆ ಮಾಡುವುದರ ಜೊತೆ ಸಹೋದರ ಧರ್ಮವನ್ನು ಗೌರವಿಸುತ್ತಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

Advertisement
Advertisement
Advertisement

ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಬಳಿ ಸಂತಫಿಲೋಮಿನಾ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಗಣೇಶೋತ್ಸವ ಸೇವಾ ಟ್ರಸ್ಟ್ , ಫಿಲೋಮಿನ ಕಾಲೇಜು ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

Advertisement

Advertisement

ಇಲ್ಲಿ ಪ್ರತೀಯೊಬ್ಬರೂ ಪರಸ್ಪರ ಸಹೋದರರಂತೆ ಬಾಳಬೇಕು, ಇಲ್ಲಿ ಯಾರೂ ಮೇಲೂ ಇಲ್ಲ ಕೀಳೂ ಇಲ್ಲ, ನಮ್ಮ ದೇಹದಲ್ಲಿ ಹರಿಯುವ ರಕ್ತ ಒಂದೇ, ಉಸಿರಾಡುವ ಗಾಳಿಯೂ ಒಂದೇ, ಕುಡಿಯುವ ನೀರೂ ಒಂದೇ ಹೀಗಿರುವಾಗ ನಮ್ಮಲ್ಲಿ ಧರ್ಮದ ಹೆಸರಲ್ಲಿ ಬೇದ ಭಾವ ಯರೂ ಮಾಡಬಾರದು. ಪರಸ್ಪರ ಶಾಂತಿ ಸೌಹಾರ್ಧತೆಯಿಂದ ಬಾಳಿ ಬದುಕಿದರೆ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ಹಿಂಸೆಗೆ ನಾವು ಎಂದೂ ಪ್ರಚೋಧನೆ ಕೊಡಬಾರದು, ಹಿಂಸೆಯಿಂದ ಸಾಧಿಸಿದ್ದು ಏನೂ ಇಲ್ಲ. ಒಂದೇ ತಾಯಿ ಮಕ್ಕಳಂತೆ ಬಾಳಿ ಬದಕುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವು ಕಾರಣ ಕರ್ತರಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿರುವ ಬಹುತೇಕ ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚುಗಳು ಸರಕಾರಿ ಜಾಗದಲ್ಲಿದೆ. ಸರಕಾರ ಜಾಗದಲ್ಲಿರುವ ಆರಾಧನಾ ಸ್ಥಳಗಳನ್ನು ಸಕ್ರಮ ಮಾಡಲು ಅಥವಾ ಮಂದಿರದ ಹೆಸರಿನಲ್ಲಿ ಮಾಡಲು ಇದುವರೆಗೂ ಯಾರೂ ಮುಂದಾಗಿಲ್ಲ. ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ್ದೇನೆ ಮುಂದಿನ ದಿನಗಳಲ್ಲಿ ಅದು ಕಾನೂನಾಗಿ ಕಾರ್ಯರೂಪಕ್ಕೆ ಬರುವ ವಿಶ್ವಾಸ ಇದೆ ಎಂದು ಹೇಳಿದರು.

ವೇದಿಕೆಯಲ್ಲಿ ಫಿಲೋಮಿನಾ ಪದವಿ ಕಾಲೇಜು ಪ್ರಾಂಶುಪಾಲರಾದ ಆಂಟನಿ ಪ್ರಕಾಶ್ ಮೊಂತೆರೋ, ಪಿಯು ಕಾಲೇಜು ಪ್ರಾಂಶುಪಾಲರಾದ ಅಶೋಕ್ ರಾಯನ್ ಕ್ರಾಸ್ತಾ, ಕಾಲೇಜು ವಾರ್ಡನ್ ರೂಪೇಶ್ ತಾವ್ರೋ, ಕಾರ್ಯದರ್ಶಿ ಹೃದಯ್ ಎಸ್, ಜೊತೆ ಕಾರ್ಯದರ್ಶಿ ರಕ್ಷಾ ಅಂಚನ್, ಟ್ರಸ್ಟ್ ಗೌರವಾಧ್ಯಕ್ಷ ಪ್ರಕಾಶ್ ಮುಕ್ರಂಪಾಡಿ ಉಪಸ್ಥಿತರಿದ್ದರು.

ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಕ್ರಂ ಆಳ್ವ ಸ್ವಾಗತಿಸಿದರು. ವರ್ಷಾ ಕಾರ್ಯಕ್ರಮ ನಿರೂಪಿಸಿದರು.

Previous Post

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಹಿಂದಿ ದಿನಾಚರಣೆ

Next Post

ಬಪ್ಪಳಿಗೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಗಣೇಶ ಚೌತಿ ಆಚರಣೆ : ಮುಂದಿನ ಎಲ್ಲಾ ಶತಮಾನಗಳೂ ಭಾರತದ್ದಾಗಿರಬೇಕು – ಸುಬ್ರಹ್ಮಣ್ಯ ನಟ್ಟೋಜ

OtherNews

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

August 4, 2026
ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!
ಪುತ್ತೂರು

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

August 4, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page