Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಬಪ್ಪಳಿಗೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಗಣೇಶ ಚೌತಿ ಆಚರಣೆ : ಮುಂದಿನ ಎಲ್ಲಾ ಶತಮಾನಗಳೂ ಭಾರತದ್ದಾಗಿರಬೇಕು – ಸುಬ್ರಹ್ಮಣ್ಯ ನಟ್ಟೋಜ

September 20, 2023
in ಪುತ್ತೂರು
0
ಬಪ್ಪಳಿಗೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಗಣೇಶ ಚೌತಿ ಆಚರಣೆ : ಮುಂದಿನ ಎಲ್ಲಾ ಶತಮಾನಗಳೂ ಭಾರತದ್ದಾಗಿರಬೇಕು – ಸುಬ್ರಹ್ಮಣ್ಯ ನಟ್ಟೋಜ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ನಮ್ಮ ಆಚರಣೆಗಳ ಹಿಂದೆ ಉದಾತ್ತವಾದ ಮೌಲ್ಯಗಳಿವೆ. ಹಬ್ಬ ಹರಿದಿನಗಳನ್ನು ಕೇವಲ ರಜಾದಿನಗಳನ್ನಾಗಿ ಮಾತ್ರ ಕಂಡರೆ ಆಧ್ಯಾತ್ಮಿಕವಾಗಿ ದೊರಕಬಹುದಾದ ಸಂತಸದಿಂದ ದೂರವಾಗುತ್ತೇವೆ. ನೈಜ ಆಚರಣೆಯಲ್ಲಿ ತೊಡಗಿದಾಗ ನಮ್ಮ ಬದುಕು ಉತ್ಕೃಷ್ಟಗೊಳ್ಳುತ್ತಾ ಸಾಗುತ್ತದೆ. ವಿದ್ಯಾರ್ಥಿ ಜೀವನದಿಂದಲೇ ನಮ್ಮನ್ನು ನಾವು ಹಬ್ಬ ಹರಿದಿನಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

Advertisement
Advertisement

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಆಚರಿಸಲಾದ ಗಣೇಶ ಚತುರ್ಥಿ ಹಬ್ಬದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.

Advertisement

ವಿದ್ಯಾರ್ಥಿಗಳಿಗೆ ಧಾರ್ಮಿಕ ವ್ಯವಸ್ಥೆಯ ಅರಿವು ಮೂಡಬೇಕು. ಹಾಗಾಗಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿನ ಗಣೇಶ ಚೌತಿಯಲ್ಲಿ ವಿದ್ಯಾರ್ಥಿ ನಾಯಕರಿಂದಲೇ ಗಣಹೋಮ ನಡೆಸಲಾಗಿದೆ. ದೇವರಿಗೆ ಆರತಿ ಬೆಳಗಿಸಲಾಗಿದೆ. ವಿದ್ಯಾರ್ಥಿಗಳೇ ಮುಂದೆ ನಿಂತು ಆಚರಣೆಯನ್ನು ನೆರವೇರಿಸಿದಾಗ ಅದರ ಮಹತ್ವದ ಅರಿವು ಮೂಡುವುದಕ್ಕೆ ಸಾಧ್ಯ ಎಂದರಲ್ಲದೆ ಹಬ್ಬಗಳು ನಮ್ಮನ್ನು ಮತ್ತಷ್ಟು ಸಂಸ್ಕಾರವಂತರನ್ನಾಗಿಸಬೇಕು. ನಾಳಿನ ಭಾರತ ಬೆಳಗುವಲ್ಲಿ ಸಂಸ್ಕಾರಸಹಿತರಾದ ಯುವಜನತೆಯ ಅವಶ್ಯಕತೆ ಇದೆ. ಇಪ್ಪತ್ತೊಂದನೆಯ ಶತಮಾನದಿಂದ ಮೊದಲ್ಗೊಂಡು ಮುಂದಿನ ಎಲ್ಲಾ ಶತಮಾನಗಳು ಭಾರತದ್ದಾಗಿರಬೇಕು ಎಂದು ನುಡಿದರು.

ಧಾರ್ಮಿಕ ಉಪನ್ಯಾಸ ನೀಡಿದ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ, ಧರ್ಮ ಜಾಗೃತಿಯ ಮುಖಾಂತರ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸುವ ನೆಲೆಯಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು ಗಣಪತಿ ಹಬ್ಬವನ್ನು ಸಾವ್ರತ್ರೀಕರಣಗೊಳಿಸಿದರು. ಹಾಗಾಗಿ ಭಾರತಕ್ಕೆ ಸ್ವಾತಂತ್ರ್ಯಯ ದೊರಕುವಲ್ಲಿ ಗಣೇಶ ಚೌತಿಯ ಕೊಡುಗೆಯೂ ಇದೆ. ಸನಾತನ ಧರ್ಮವು ತನ್ನ ಅನುಯಾಯಿಗಳಿಗೆ ನಿರಂತರ ಸತ್ಪ್ರೇರಣೆ ಒದಗಿಸುತ್ತದೆ ಎಂಬುದು ಗಮನಾರ್ಹ ಎಂದು ನುಡಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಪುರೋಹಿತ ವೇ.ಮೂ.ಶ್ರೀಕೃಷ್ಣ ಉಪಾಧ್ಯಾಯ ಉಪಸ್ಥಿತರಿದ್ದರು.

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು. ಗಣೇಶ ಚೌತಿಯ ಪ್ರಯುಕ್ತ ವಿದ್ಯಾರ್ಥಿಗಳಿಂದ ಭಜನೆ, ಯಕ್ಷಗಾನ, ಚೆಂಡೆವಾದನ, ಚಿತ್ರಕಲೆ, ಭರತನಾಟ್ಯವೇ ಮೊದಲಾದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡವು.

Previous Post

ಫಿಲೋಮಿನಾ ಕಾಲೇಜಿನಲ್ಲಿ 41ನೇ ಗಣೇಶೋತ್ಸವದ ಸಂಭ್ರಮ : ಕೇಸರಿ ಶಾಲು ಧರ್ಮದ ಸಂಕೇತ.., ಯಾವುದೇ ಪಕ್ಷದ ಸೊತ್ತಲ್ಲ – ಶಾಸಕ ಅಶೋಕ್ ರೈ

Next Post

ಪುತ್ತೂರು : ‘ಕೌನ್ ಬನೇಗಾ ಕರೋಡ್ ಪತಿ’ ಯಿಂದ ಕರೆ ಮಾಡಿರುವುದಾಗಿ ಹೇಳಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ : ಪ್ರಕರಣ ದಾಖಲು

OtherNews

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.