Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ವಂಚನೆ ಪ್ರಕರಣ : ಚೈತ್ರಾ & ಗ್ಯಾಂಗ್​ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಾಧಿಕಾರಿ

September 24, 2023
in ರಾಜ್ಯ
0
ವಂಚನೆ ಪ್ರಕರಣ : ಚೈತ್ರಾ & ಗ್ಯಾಂಗ್​ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಾಧಿಕಾರಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಆ್ಯಂಡ್​ ಇದೀಗ ಪರಪ್ಪನ ಅಗ್ರಹಾರದಲ್ಲಿದ್ದು, ಇದೀಗ ಜೈಲಾಧಿಕಾರಿಗಳು ಆರೋಪಿಗಳಿಗೆ ಕೈದಿ ನಂಬರ್ ನೀಡಿದ್ದಾರೆ.

Advertisement
Advertisement
Advertisement

ಪ್ರಕರಣದ ಎ1 ಆರೋಪಿ ಚೈತ್ರಾಗೆ 9737 ನೇ ನಂಬರ್ ನೀಡಿದ್ದರೆ, ಇನ್ನುಳಿದ ಆರೋಪಿಗಳಾದ ಮೋಹನ್ ಕುಮಾರ್ ಕೈದಿ ನಂಬರ್ 9738, ರಮೇಶ್-9739 ಚೆನ್ನಾನಾಯ್ಕ-9740, ಧನರಾಜ್-9741 ಎಂದು ವಿಚಾರಣಾಧೀನ ನಂಬರ್ ನೀಡಲಾಗಿದೆ.

ಗೋವಿಂದ ಬಾಬು ಪೂಜಾರಿಗೆ 5 ಕೋಟಿ ವಂಚನೆ ಕೇಸ್​ನಲ್ಲಿ ಸಿಲುಕಿದ್ದ ಚೈತ್ರಾ ಗ್ಯಾಂಗ್​ನ್ನ ಸಿಸಿಬಿ ಪೊಲೀಸರು 10 ದಿನಗಳಿಂದ ತಮ್ಮ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದರು.

Advertisement

ಆದ್ರೆ ನಿನ್ನೆ(ಸೆಪ್ಟೆಂಬರ್ 23) ಕಸ್ಟಡಿ ಅಂತ್ಯವಾಗಿದ್ದರಿಂದ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್​ಗೆ ವಂಚಕರ ಗ್ಯಾಂಗ್​ನ್ನ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು.

ನ್ಯಾಯಾಲಯವೂ ಚೈತ್ರಾ ಹಾಗೂ ಆಕೆಯ ಗ್ಯಾಂಗ್​​ನ ಗಗನ್ ಕಡೂರ್, ಧನರಾಜ್, ರಮೇಶ್, ಶ್ರೀಕಾಂತ್ ಮತ್ತು ಚೆನ್ನನಾಯ್​​​​ಗೆ 14 ದಿನಗಳು ಅಂದ್ರೆ ಅಕ್ಟೋಬರ್​ 6 ರ ತನಕ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಆ ವೇಳೆ ಚೈತ್ರಾ ನ್ಯಾಯಾಧೀಶರ ಎದುರು ಗಳಗಳನೆ ಕಣ್ಣೀರು ಹಾಕಿದ್ದಳು. ನಂತರ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ವಂಚನೆ ಕೇಸ್​​ನಲ್ಲಿ ಮೂರನೇ ಆರೋಪಿ ಹಾಲಶ್ರೀಗೆ ಸಂಕಷ್ಟ ಶುರುವಾಗಿದೆ. ಏಕೆಂದ್ರೆ, ವಂಚನೆ ಗ್ಯಾಂಗ್​​​​​ ಪರಪ್ಪನ ಅಗ್ರಹಾರ ಸೇರಿದ್ರೆ, ಹಾಲಶ್ರೀಯನ್ನ ಮಾತ್ರ ಸೆಪ್ಟೆಂಬರ್29 ರವರೆಗೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ಕಣ್ಣೀರಿನಲ್ಲಿ ರಾತ್ರಿ ಕಳೆದ ಚೈತ್ರಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈತ್ರಾ, ನಿದ್ದೆ ಇಲ್ಲದೇ ಚಿಂತೆಯಲ್ಲೇ ಕಣ್ಣೀರಿನಲ್ಲಿ ರಾತ್ರಿ ಕಳೆದಿದ್ದಾಳೆ. ನಿನ್ನೆ(ಸೆ.23) ಸಂಜೆ 6 ಗಂಟೆ ಸುಮಾರಿಗೆ ಜೈಲು ಪ್ರವೇಶಿಸಿದ್ದ ಚೈತ್ರಾ ಅಂಡ್ ಗ್ಯಾಂಗ್, ಪರಪ್ಪನ ಅಗ್ರಹಾರ ಜೈಲಿನ ಹೊಸ ಬಂಧಿಖಾನೆಯಲ್ಲಿದೆ.

ಆದ್ರೆ, ಚೈತ್ರಾಳನ್ನು ಪ್ರತ್ಯೇಕ ಕ್ವಾರಂಟೈನ್ ಸೆಲ್​ನಲ್ಲಿ ಇರಿಸಲಾಗಿದ್ದು, ನಿನ್ನೆ ರಾತ್ರಿ ಸಿಬ್ಬಂದಿಗಳು ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ ಚೈತ್ರಾ, ಬಳಿಕ ಇಂದು(ಸೆ.24) ಬೆಳಿಗ್ಗೆ ಜೈಲು ಸಿಬ್ಬಂದಿಗಳು ನೀಡಿ ಪಲಾವ್ ಸೇವಿಸಿದ್ದಾಳೆ. ಸದ್ಯ ಇನ್ನು 9 ದಿನ ಹೊಸ ಬಂಧಿಖಾನೆಯಲ್ಲೇ ಉಳಿಯಲಿರುವ ಚೈತ್ರಾಳನ್ನು ಬಳಿಕ ಹಳೆ ಬಂಧಿಖಾನೆಗೆ ಶಿಫ್ಟ್ ಮಾಡಲಾಗುತ್ತದೆ.

Previous Post

ವಿಟ್ಲ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಮೃತ್ಯು..!!!

Next Post

ಉಡುಪಿ ಜಿಲ್ಲೆಯಲ್ಲೊಂದು ಭಾವನಾತ್ಮಕ ಘಟನೆ : ಕಾಡಿನಲ್ಲಿ ಕಳೆದು ಹೋಗಿದ್ದ ಮನೆ ಮಗನ ಒಂದು ವಾರದ ಬಳಿಕ ಹುಡುಕಿಕೊಟ್ಟ ಮುದ್ದಿನ ಶ್ವಾನ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page