Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಶ್ರೀ ದುರ್ಗಾ ಮಿತ್ರ ವೃಂದ ಮೈರಾ ಆಶ್ರಯದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

September 25, 2023
in ಬಂಟ್ವಾಳ
0
ಶ್ರೀ ದುರ್ಗಾ ಮಿತ್ರ ವೃಂದ ಮೈರಾ ಆಶ್ರಯದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಶ್ರೀ ದುರ್ಗಾ ಮಿತ್ರ ವೃಂದ ಮೈರಾ ಆಶ್ರಯದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ಶ್ರೀ ದುರ್ಗಾ ಕ್ರೀಡಾಂಗಣದಲ್ಲಿ ವೃಂದದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಬೆಂಗ್ರೋಡಿ ರವರಿಂದ ಉದ್ಘಾಟನೆಗೊಂಡಿತು.

Advertisement
Advertisement

ಅಂಗನವಾಡಿ ಪ್ರಾಥಮಿಕ ಫ್ರೌಡಶಾಲೆ ವಿಭಾಗದ ಹುಡುಗ ಹುಡುಗಿಯರಿಗೆ ಮತ್ತು ಪುರುಷ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ಜರುಗಿದವು.

ಬೆಳಗ್ಗೆ ಲಘು ಉಪಾಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ವೃಂದದ ವತಿಯಿಂದ ಏರ್ಪಡಿಸಲಾಯಿತು.

Advertisement

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ, ವೈಯಕ್ತಿಕ ಬಹುಮಾನ ಮತ್ತು ವಿಜೇತ ತಂಡದ ಸದಸ್ಯರಿಗೆ ಪದಕಗಳನ್ನು ನೀಡಲಾಗಿದೆ. ಸ್ಪರ್ಧಾಳುಗಳು ಮತ್ತು ವೀಕ್ಷಕ ಬಂಧುಗಳು ಹಾಜರಿದ್ದರು. ಈ ಕಾರ್ಯಕ್ರಮ ಯಶಸ್ವಿಯಾಗುವಲ್ಲಿ ವೃಂದದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಮುಖ ಪಾತ್ರವಹಿಸಿದರು.

ವೃಂದದ ಅಧ್ಯಕ್ಷರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಯುವ ಪದಾಧಿಕಾರಿಗಳಾದ ಮನೀಶ್, ಮಿಥುನ್, ಶ್ರವಣ್, ದಿವಾಕರ ಶೆಟ್ಟಿ ಬೆಂಗ್ರೋಡಿ, ಸತೀಶ್ ಕೇಪು, ವರುಣ್ ಮೈರಾ, ಬಾಲಕೃಷ್ಣ ಮೈರಾ, ರಘುನಾಥ ಮೈರಾ, ಪ್ರವೀಣ್ ಮೈರಾ, ಸಂತೋಷ್ ಕರವೀರ, ರಾಜೇಶ್ ಕರವೀರ, ಸುಧಾಕರ ಬಡೆಕೋಡಿ, ಗಿರೀಶ್ ಕಲ್ಲಪಾಪು , ಕಿರಣ್ ಕುಕ್ಕೆಬೆಟ್ಟು, ಬಾಲಕೃಷ್ಣ ಪೆಲತ್ತಡ್ಕ, ಜಗಜ್ಜೀವನ್ ರಾಮ್ ಶೆಟ್ಟಿ ಇವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತಾ ಯಶಸ್ವಿ ಕಾರ್ಯಕ್ರಮಕ್ಕೆ ಪೂರ್ಣ ಸಹಕಾರ ನೀಡಿದ ಹಿರಿಯ – ಕಿರಿಯ ಸದಸ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ವೃಂದದ ಕಾರ್ಯದರ್ಶಿ ಮಿಥುನ್ ವಂದನಾರ್ಪಣೆ ಸಲ್ಲಿಸಿದರು.

Previous Post

‘ಆಂಟಿ ಅಂದಿದ್ದೇ ತಪ್ಪಾಯ್ತು’ ; ಸೆಕ್ಯೂರಿಟಿ ಗಾರ್ಡ್​​ಗೆ ಕಪಾಳಮೋಕ್ಷ ಮಾಡಿದ ಮಹಿಳೆ : ಪ್ರಕರಣ ದಾಖಲು..!!!

Next Post

ಎಕ್ಸ್​ರೇ ತೆಗೆಯಲು ಮಹಿಳೆಗೆ ಬಟ್ಟೆ ಬಿಚ್ಚಲು ಹೇಳಿದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ..!!!

OtherNews

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

April 30, 2026
ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page