Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಸುಬ್ರಹ್ಮಣ್ಯ : ಅಕ್ರಮ ಜಾನುವಾರು ಸಾಗಾಟ : ವಾಹನ ಸಮೇತ ವಶಕ್ಕೆ ಪಡೆದ ಪೊಲೀಸರು..!!!

September 26, 2023
in ಕ್ರೈಮ್, ಪುತ್ತೂರು
0
ಸುಬ್ರಹ್ಮಣ್ಯ : ಅಕ್ರಮ ಜಾನುವಾರು ಸಾಗಾಟ : ವಾಹನ ಸಮೇತ ವಶಕ್ಕೆ ಪಡೆದ ಪೊಲೀಸರು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಬ್ರಹ್ಮಣ್ಯ : ಅಕ್ರಮ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನವನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಐವತ್ತೊಕ್ಲು ಕುಳ್ಳಕೋಡಿಯಲ್ಲಿ ನಡೆದಿದೆ.

Advertisement
Advertisement

Advertisement

Advertisement

ಸೆ.24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೆ ಬಾಕಿಯಾಗಿತ್ತು. ಬಳಿಕ ಪಿಕಪ್ ನಲ್ಲಿ ಇದ್ದವರು ಅಲ್ಲಿಂದ ಪರಾರಿಯಾಗಿದ್ದರು.

ಈ ವಿಷಯ ತಿಳಿದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಜಾನುವಾರುಗಳಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ರೂ 20,000/- ಮೌಲ್ಯದ ಜಾನುವಾರುಗಳನ್ನು ಹಾಗೂ ಅಂದಾಜು 2,00,000 ರೂ. ಮೌಲ್ಯದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ವಿಟ್ಲ : ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ : ಸಾವಿರಾರು ಮಂದಿ ಭಾಗಿ

Next Post

ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ : ಪಿಕಪ್ ಚಾಲಕ ಮೃತ್ಯು..!!!

OtherNews

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!
ಕ್ರೈಮ್

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!
ಕ್ರೈಮ್

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page