Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪುಣ್ಯ ಆಯ್ಕೆ

September 27, 2023
in Featured, ಆವಿಷ್ಕಾರ, ಪುತ್ತೂರು, ಶಿಕ್ಷಣ
0
ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪುಣ್ಯ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Violin & Chende Fusion |’ವಯೊಲಿನ್ & ಚೆಂಡೆ’ ಬೀಟ್ ಗೆ ಮುತ್ತಿನ ನಗರಿ ಜನತೆ ಫುಲ್ ಫಿದಾ.. | Trishul Friends

ಪುತ್ತೂರು, ಸೆ 27: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಟೀಲು ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜನ್ನು ಪ್ರತಿನಿಧಿಸಿದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪುಣ್ಯ ಪ್ರಥಮ ಸ್ಥಾನವನ್ನು ಗಳಿಸುವುದರ ಮೂಲಕ ಚಿನ್ನದ ಪದಕವನ್ನು ಗಳಿಸಿ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಪುತ್ತೂರಿನ ಹಾರಾಡಿಯ ರಾಧಾಕೃಷ್ಣ ಬಿ ಮತ್ತು ಸುನಿತಾ ಆರ್ ಎನ್ ದಂಪತಿ ಪುತ್ರಿ.

Advertisement
Advertisement
Advertisement

ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ದುರ್ಗೇಶ್ ಬೆಳ್ಳಿ ಪದಕ (ಸಕಲೇಶಪುರದ ನಾಗೇಂದ್ರ ಎಚ್ ಎನ್ ಮತ್ತು ಪುಷ್ಪ ಇ ಎಸ್ ದಂಪತಿ ಪುತ್ರ) ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ಅರುಣ್ ಕುಮಾರ್ ಎಂ ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಈತನು ಪುತ್ತೂರಿನ ಅಮ್ಚಿನಡ್ಕದ ಮಾಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರ.

Advertisement
Advertisement

ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

Advertisement
Previous Post

ವಿಶೇಷ ಚೇತನ ಮಹಿಳೆಗೆ ಮನೆ ಕಟ್ಟಲು ನೆರವು ನೀಡಿದ ಗುರು ಬೆಳದಿಂಗಳು ಸಂಸ್ಥೆ

Next Post

ಪುತ್ತೂರು : ಕಟ್ಟಡದ ಮೇಲಂತಸ್ತಿನಲ್ಲಿ ಅನಧಿಕೃತ ಕಟ್ಟಡ ಕಾಮಗಾರಿ ದೂರು : ನಗರಸಭೆಯಿಂದ ನೋಟೀಸ್

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page