Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಬಾವಿಗೆ ಹಾರಿ ಟೆಂಪೋ ಚಾಲಕ ಆತ್ಮಹತ್ಯೆ..!!!

September 27, 2023
in ನಿಧನ, ಮಂಗಳೂರು
0
ಬಾವಿಗೆ ಹಾರಿ ಟೆಂಪೋ ಚಾಲಕ ಆತ್ಮಹತ್ಯೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಳ್ಳಾಲ : ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್ ಬಳಿ ನಡೆದಿದೆ.

Advertisement
Advertisement
Advertisement

ತೊಕ್ಕೊಟ್ಟು, ಕೃಷ್ಣ ನಗರ ಲಚ್ಚಿಲ್ ನಿವಾಸಿ, ನಾಗೇಶ್ (62) ಆತ್ಮ ಹತ್ಯೆ ಮಾಡಿಕೊಂಡ ವ್ಯಕ್ತಿ.

ನಾಗೇಶ್ ಅವರು ಗೂಡ್ಸ್ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.

Advertisement
Advertisement

ಇಂದು ಬೆಳಿಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು, ಸಂಪರ್ಕಕ್ಕೆ ಸಿಕ್ಕಿರಲಿಲ್ಲ., ಟೆಂಪೋ ಸೀಟ್ ನಲ್ಲಿ ನಾಗೇಶ್ ಅವರ ಮೊಬೈಲ್, ನಗದು, ಫೋಟೋ, ಚಪ್ಪಲಿ ದೊರಕಿದ್ದು, ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ಅವರ ದೇಹವಿರುವುದು ಖಾತ್ರಿ ಪಡಿಸಿ ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದರು.

ಮರಣೋತ್ತರ ಪರೀಕ್ಷೆಯ ಬಳಿಕ ಅವರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಯಿತು.

ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರು ತೊಕ್ಕೊಟ್ಟು ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Advertisement
Previous Post

ಡ್ರಗ್ಸ್ ಮಾರುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!!!

Next Post

ಅಕ್ಷಯ ಕಾಲೇಜಿನ ವಿದ್ಯಾರ್ಥಿಗೆ ಮಿಸ್ಟರ್ ಕರ್ನಾಟಕ ಕಿರೀಟ

OtherNews

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

March 9, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!
ನಿಧನ

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page