ಪುತ್ತೂರು : ವ್ಯಕ್ತಿಯೋರ್ವರು ಅಡುಗೆ ಮಾಡುತ್ತಿರುವಾಗ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಕೆರೆಮೂಲೆ ನಿವಾಸಿ ಅಬ್ದುಲ್ ಖಾದರ್ (55) ಮೃತ ವ್ಯಕ್ತಿ.

ಖಾದರ್ ರವರು ಅಡುಗೆ ಕೆಲಸ ನಿರ್ವಹಿಸುತ್ತಿದ್ದು, ಇಂದು ಕೂಡ ಅಡುಗೆಗೆ ತೆರಳಿದ ವೇಳೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ಮೃತರು ಆರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.