Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಕೆವಿಜಿ ಪ್ರಾಂಶುಪಾಲ ರಾಮಕೃಷ್ಣ ಕೊಲೆ ಪ್ರಕರಣ : ಅಧೀನ ನ್ಯಾಯಾಲಯದ ಆದೇಶ ರದ್ದುಗೊಳಿಸಿದ ಹೈಕೋರ್ಟ್ ; ಕುರುಂಜಿ ರೇಣುಕಾಪ್ರಸಾದ್‌ ಸೇರಿ 6 ಮಂದಿ ದೋಷಿ..!!!

September 28, 2023
in ಕ್ರೈಮ್, ಸುಳ್ಯ
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜು ಆಡಳಿತ ಅಧಿಕಾರಿಯಾಗಿದ್ದ ಪ್ರೊ. ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಗೊಳಿಸಿರುವ ಹೈಕೋರ್ಟ್‌ ಅವರನ್ನು ದೋಷಿಗಳೆಂದು ತೀರ್ಪು ನೀಡಿದೆ.

Advertisement
Advertisement

Advertisement
Advertisement

ಪ್ರಕರಣದಲ್ಲಿ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರನ್ನು ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಪರಿಶೀಲಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ.

Advertisement

ರೇಣುಕಾ ಪ್ರಸಾದ್, ಮನೋಜ್ ರೈ, ಎಚ್.ಆರ್.ನಾಗೇಶ್, ವಾಮನ ಪೂಜಾರಿ, ಶರಣ್ ಪೂಜಾರಿ ಮತ್ತು ಶಂಕರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿರುವ ಹೈಕೋರ್ಟ್ ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿ ತೀರ್ಮಾನಿಸಿದೆ.

ಅ.5 ರಂದು ಕೋರ್ಟಿಗೆ ಶರಣಾಗಲು ಆರೋಪಿಗಳಿಗೆ ಸೂಚನೆ ನೀಡಿರುವ ನ್ಯಾಯಾಲಯ ಅಂದು ಶಿಕ್ಷೆ ಪ್ರಮಾಣದ ಕುರಿತಂತೆ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಆದರೆ ಏಳನೇ ಆರೋಪಿಯಾಗಿದ್ದ ಹೆಚ್. ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಘಟನೆಯ ಹಿನ್ನಲೆ:

2011ರ ಏಪ್ರಿಲ್‌ 28ರಂದು ಬೆಳಗ್ಗೆ ಅಂಬೆತಡ್ಕ ಬಳಿಯ ಶ್ರೀಕೃಷ್ಣ ಆಯುರ್ವೇದಿಕ್‌ ಥೆರಪಿ ಕ್ಲಿನಿಕ್‌ ರಸ್ತೆಯಲ್ಲಿ ವಾಕಿಂಗ್‌ ಮಾಡುತ್ತಿದ್ದ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ನಡೆಸಿ, ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Previous Post

ಮೀನುಗಾರರ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Next Post

ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆ : ಸಂಜೆ ಬರಬೇಕಾದ ಶಾಲಾ ಮಕ್ಕಳು ರಾತ್ರಿ ವೇಳೆ ಮನೆಗೆ..!!!

OtherNews

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!
ಕ್ರೈಮ್

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page