Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆ : ಸಂಜೆ ಬರಬೇಕಾದ ಶಾಲಾ ಮಕ್ಕಳು ರಾತ್ರಿ ವೇಳೆ ಮನೆಗೆ..!!!

September 28, 2023
in ಬೆಂಗಳೂರು, ರಾಜ್ಯ
0
ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆ : ಸಂಜೆ ಬರಬೇಕಾದ ಶಾಲಾ ಮಕ್ಕಳು ರಾತ್ರಿ ವೇಳೆ ಮನೆಗೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಉದ್ಯಾನ ನಗರಿ, ಸಿಲಿಕಾನ್ ಸಿಟಿ, ರಾಜಧಾನಿ ಬೆಂಗಳೂರು ಟ್ರಾಫಿಕ್ ಜಾಮ್‌ಗೂ ಫೇಮಸ್. ಗಂಟೆಗಟ್ಟಲೆ ಈ ಟ್ರಾಫಿಕ್ ಜಾಮ್‌ನಲ್ಲಿ ನಿಂತ ಅದೆಷ್ಟೋ ಮಂದಿ ತಮ್ಮ ಕರಾಳ ಅನುಭವಗಳನ್ನ ಹಂಚಿಕೊಂಡಿದ್ದಾರೆ.

Advertisement
Advertisement
Advertisement

ನಿನ್ನೆ ನಗರದ ಹಲವೆಡೆ ಉಂಟಾದ ಟ್ರಾಫಿಕ್‌ ಜಾಮ್‌ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಬೆಂಗಳೂರಿನ ಔಟರ್ ರಿಂಗ್ ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಆಗಿದ್ದಕ್ಕೆ ಹಲವಾರು ಜನ ತಮ್ಮ ಬೇಸರ ಹೊರ ಹಾಕಿದ್ದಾರೆ.

ಉದ್ಯಮಿ ಸಮಿತ್ ಸಿಂಗ್ ಎಂಬುವವರು ನಿನ್ನೆಯೇ ಟ್ರಾಫಿಕ್‌ ಜಾಮ್‌ ಬಗ್ಗೆ ಟ್ವೀಟ್ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಟ್ವೀಟ್ ಮಾಡಿರೋ ಅವರು ನಿನ್ನೆ ಸಂಜೆ 6.30ಕ್ಕೆ ಮನೆಗೆ ಬರಬೇಕಾದ ಶಾಲಾ ಮಕ್ಕಳು ರಾತ್ರಿ 8 ಗಂಟೆಯಾದ್ರೂ ದಾರಿಯಲ್ಲೇ ಇದ್ದರು. ಕೆಲವರನ್ನ 8 ಗಂಟೆಗೆ ಮನೆಗೆ ಬಿಡಲಾಗಿದೆ. 16 ಕಿಲೋ ಮೀಟರ್ ಪ್ರಯಾಣಕ್ಕೆ ಸರಿ ಸುಮಾರು 4 ಗಂಟೆ 30 ನಿಮಿಷ ಕಾಲಾವಕಾಶ ತೆಗೆದುಕೊಳ್ಳಲಾಗಿದೆ ಎಂದು ಬರೆದುಕೊಂಡಿದ್ದಾರೆ.

Advertisement

ಇನ್ನು ಹಲವರು ನಿನ್ನೆ ಸಂಜೆ ಬೆಂಗಳೂರಲ್ಲಿ ಬರೀ 3 ಕಿಲೋ ಮೀಟರ್ ಪ್ರಯಾಣಕ್ಕೆ 1 ಗಂಟೆ 30 ನಿಮಿಷ ಬೇಕಾಯ್ತು. ಮಾನ್ಯತಾ ಟೆಕ್ ಪಾರ್ಕ್‌ನಿಂದ ಮಾರತಹಳ್ಳಿಗೆ ಬರಲು ಬರೋಬ್ಬರಿ 4 ಗಂಟೆ 30 ನಿಮಿಷ ತಗುಲಿದೆ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳಲ್ಲೂ ಬೆಂಗಳೂರು ಟ್ರಾಫಿಕ್ ಬಗ್ಗೆಯೇ ಹೆಚ್ಚು ಚರ್ಚೆಯಾಗುತ್ತಿದೆ.

HSR layout flyover towards sarjapura and Bellandur at 8:15pm
I experienced one of the worst days of my life in Blr traffic. Left Eco world at 3:45pm and reached Kathriguppe at 9:15pm. Traffic horror in Bengaluru.@0RRCA @east_bengaluru @blrcitytraffic @BlrCityPolice pic.twitter.com/9B5BNUMSrA

— Rohith Kashyap (@RohithKashyap26) September 27, 2023

Previous Post

ಕೆವಿಜಿ ಪ್ರಾಂಶುಪಾಲ ರಾಮಕೃಷ್ಣ ಕೊಲೆ ಪ್ರಕರಣ : ಅಧೀನ ನ್ಯಾಯಾಲಯದ ಆದೇಶ ರದ್ದುಗೊಳಿಸಿದ ಹೈಕೋರ್ಟ್ ; ಕುರುಂಜಿ ರೇಣುಕಾಪ್ರಸಾದ್‌ ಸೇರಿ 6 ಮಂದಿ ದೋಷಿ..!!!

Next Post

ಪೆರ್ನೆ : ಥಾರ್ ಜೀಪ್ ಅಪಘಾತ : ಐವರಿಗೆ ಗಾಯ..!!!

OtherNews

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!
ಕ್ರೈಮ್

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
`ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!
ಕ್ರೈಮ್

`ಮಜಾಭಾರತ’ ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!!

June 16, 2026
ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..!
ಬೆಂಗಳೂರು

June 15, 2026
RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ..!!

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page