Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು-ಕುದ್ಕಾಡಿ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : ದರೋಡೆ ಪ್ರಕರಣದ ಕಿಂಗ್ ಪಿನ್ ವಿಟ್ಲ-ಪೆರುವಾಯಿಯ ಕಬಡ್ಡಿ ಸುಧೀರ್ ; ಉಂಡ ಮನೆಗೆ ದ್ರೋಹ ಬಗೆದ ನಟೋರಿಯಸ್ ಕ್ರಿಮಿನಲ್ ಸುಧೀರ್ & ಟೀಮ್

September 29, 2023
in Featured, ಕ್ರೈಮ್, ಪುತ್ತೂರು, ಬಂಟ್ವಾಳ, ಮಂಗಳೂರು
0
ಪುತ್ತೂರು-ಕುದ್ಕಾಡಿ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : ದರೋಡೆ ಪ್ರಕರಣದ ಕಿಂಗ್ ಪಿನ್ ವಿಟ್ಲ-ಪೆರುವಾಯಿಯ ಕಬಡ್ಡಿ ಸುಧೀರ್ ; ಉಂಡ ಮನೆಗೆ ದ್ರೋಹ ಬಗೆದ ನಟೋರಿಯಸ್ ಕ್ರಿಮಿನಲ್ ಸುಧೀರ್ & ಟೀಮ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ತಾಲೂಕಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ.7 ರಂದು ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Advertisement
Advertisement
Advertisement

ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.

Advertisement

Advertisement

ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದು, ಈತ ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.

ಇನ್ನು ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.

ವರ್ಷಗಳ ಹಿಂದೆ ಗುರುಪ್ರಸಾದ್ ರೈ ಯವರ ಮನೆಗೆ ವಾಹನವೊಂದರಲ್ಲಿ ಚಾಲಕನಾಗಿ ಬಂದಿದ್ದ ಸುಧೀರ್ ಪೆರುವಾಯಿ ಎಂಬಾತ ಗುರುಪ್ರಸಾದ್ ರೈಯವರ ಮನೆಯ ವಿಷಯವನ್ನು ತಿಳಿದುಕೊಂಡು ದರೋಡೆ ತಂಡಕ್ಕೆ ಮಾಹಿತಿ ನೀಡಿ ಬಳಿಕ ಆತನೂ ಸೇರಿ ತಂಡ ಈ ಕೃತ್ಯ ಎಸಗಿದೆ.

ಸೆ.6 ರಂದು ರಾತ್ರಿ ಕುಡ್ಕಾಡಿ ಮನೆಯಲ್ಲಿ ದರೋಡೆ ನಡೆದಿತ್ತು. ಕೃತ್ಯ ಎಸಗುವ ಮೊದಲ ದಿನ ರಾತ್ರಿ ತಂಡವೊಂದು ರಾತ್ರಿ ವೇಳೆ ಗುರುಪ್ರಸಾದ್ ರೈಯವರ ಮನೆಯ ಬಳಿ ಬಂದು ಬಾಗಿಲು ಬಡಿದು ಹೋಗಿದ್ದರು.

ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ., ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಸ್‌ .ಎಂ. ಇವರುಗಳ ನಿರ್ದೇಶನದಂತೆ ಮತ್ತು ಪುತ್ತೂರು ಉಪ-ವಿಭಾಗದ ಪೊಲೀಸ್ ಉಪ ಅಧೀಕ್ಷಕ ಡಾ. ಗಾನ ಪಿ, ಕುಮಾರ್ ರವರ ಮಾರ್ಗದರ್ಶನದ ಮೇರೆಗೆ ವಿಶೇಷ ಪತ್ತೆ ತಂಡದ ಅತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ರವರ ನೇತೃತ್ವದಲ್ಲಿ ಪುತ್ತೂರು ಸಂಚಾರ ಪೊಲೀಸ್ ಪಿಎಸ್‌ಐ ಉದಯರವಿ ಎಂ ವೈ, ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಧನಂಜಯ ಬಿ.ಸಿ., ಉಪ್ಪಿನಂಗಡಿ ಠಾಣಾ ಪಿಎಸ್‌ಐ ರುಕ್ಮ ನಾಯ್ಕ್, ಉಪ್ಪಿನಂಗಡಿ ಠಾಣಾ ಹೆಚ್.ಸಿ. ಹರೀಶ್ಚಂದ್ರ, ವೇಣೂರು ಠಾಣಾ ಹೆಚ್.ಸಿ. ಪ್ರವೀಣ್ ಮೂರುಗೋಳಿ, ವಿಟ್ಲ ಪೊಲೀಸ್ ಠಾಣಾ ಹೆಚ್ ಸಿ ಉದಯ ರೈ, ಪುತ್ತೂರು ಗ್ರಾಮಾಂತರ ವೃತ್ತ ಕಛೇರಿಯ ಹೆಚ್ ಸಿ ಅಬ್ದುಲ್ ಸಲೀಂ, ಪಿಸಿ, ಜಗದೀಶ್ ಅತ್ತಾಜೆ, ಎ.ಹೆಚ್.ಸಿ ಹರೀಶ್, ಪುತ್ತೂರು ಗ್ರಾಮಾಂತರ ಠಾಣಾ ಎಎಸ್‌ಐ ಮುರುಗೇಶ್, ಹೆಚ್.ಸಿ ಪ್ರವೀಣ್ ರೈ, ಹೆಚ್.ಸಿ ಅದ್ರಾಮ್, ಹೆಚ್.ಸಿ ಬಾಲಕೃಷ್ಣ, ಹೆಚ್.ಸಿ ಹರೀಶ್, ಹೆಚ್.ಸಿ ಪ್ರಶಾಂತ್, ಪಿಸಿ ಮುನಿಯ ನಾಯ್ಕ, ಪುತ್ತೂರು ಸಂಚಾರ ಠಾಣಾ ಹೆಚ್.ಸಿ ಪ್ರಶಾಂತ್ ರೈ, ಪುತ್ತೂರು ನಗರ ಠಾಣಾ ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಬಂಟ್ವಾಳ ಸಂಚಾರ ಠಾಣಾ ಪಿಸಿ ವಿವೇಕ್, ಪಿಸಿ ಕುಮಾರ್ ಕೆ, ಜಿಲ್ಲಾ ಗಣಕಯಂತ್ರ ವಿಭಾಗದ ಎಹೆಚ್‌ ಸಂಪತ್‌ ಕುಮಾರ್, ಸಿಪಿಸಿ ದಿವಾಕರ್, ವಾಹನ ಚಾಲಕ ಪ್ರವೀಣ್ ಹಾಗೂ ಪುತ್ತೂರು ಗ್ರಾಮಾಂತರ ಠಾಣೆಯ ಎಲ್ಲಾ ಅಧಿಕಾರಿ & ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

Previous Post

ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ವರುಣನ ಆರ್ಭಟ ಜೋರು : ಆರೆಂಜ್ ಅಲರ್ಟ್

Next Post

ಬಡಗನ್ನೂರು ಕಳ್ಳತನ ಪ್ರಕರಣ ಭೇಧಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಇಲಾಖೆಗೆ ಪುತ್ತಿಲ ಪರಿವಾರದಿಂದ ಅಭಿನಂದನೆ

OtherNews

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!
ಕ್ರೈಮ್

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

September 8, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

September 8, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!
Featured

ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026
ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!
ಕ್ರೈಮ್

ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

September 8, 2026
ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ
Featured

ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ

September 8, 2026
ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

September 8, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

September 8, 2026
ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

September 8, 2026
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

September 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page