ಮಂಗಳೂರು : ಬೆಂಗಳೂರು ಕಂಬಳ ಸಮಿತಿ ಮತ್ತು ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಕಂಬಳ ಕೋಣದ ಯಜಮಾನರುಗಳ ಸಭೆ ನಡೆಯಿತು.

ಮಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ ನಲ್ಲಿ ಸಭೆ ನಡೆಯಿತು.
ಶಾಸಕರು, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು…