ರೋಟರಿ ಕ್ಲಬ್ ಪುತ್ತೂರು ಪೂರ್ವ ವತಿಯಿಂದ ನ. 11 ಬುಧವಾರದಂದು ಬ್ಲಡ್ ಬ್ಯಾಂಕ್ ಸಭಾಭವನದಲ್ಲಿ ರಕ್ತದಾನ ಶಿಬಿರವು ನಡೆಯಿತು.
ತಾಲೂಕು ಪಂಚಾಯತ್ ಪುತ್ತೂರು ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ. ನವೀನ್ ಭಂಡಾರಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ವೇಳೆ ರೋಟರಿ ಕ್ಲಬ್ ಪುತ್ತೂರು ಪೂರ್ವ ಅಧ್ಯಕ್ಷ
ಕೃಷ್ಣ ನಾರಾಯಣ ಮುಳಿಯ, ಕಮ್ಯುನಿಟಿ ಸರ್ವೀಸ್ ಡೈರೆಕ್ಟರ್, ರೋಟರಿ ಕ್ಲಬ್ ಪುತ್ತೂರು ಪೂರ್ವದ ಜಯಂತ್ ನಡುಬೈಲು, ರೊ. ಮೇಜರ್ ಡೋನರ್ ಪ್ರಕಾಶ್ ಕಾರಂತ್ ಉಪಸ್ಥಿತರಿದ್ದರು.