ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಮನ್ನಣೆಗಳಿಸಿದ ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು.

ನಿನ್ನೆ ಪ್ರಕಾಶ್ ರವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹೇಶ್ ಬಸ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದು, ಜನಮನ್ನಣೆಗಳಿಸಿದ ಖಾಸಗಿ ಬಸ್ ಗಳಲ್ಲಿ ಒಂದಾಗಿದೆ.