Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಂಬಿಕಾ ಕಾಲೇಜಿನ ಎನ್.ಎಸ್.ಎಸ್ ತಂಡದಿಂದ ನಗರದಲ್ಲಿ ಜಾಗೃತಿ ಅರಿವು ಕಾರ್ಯಕ್ರಮ : ‘ಮೌಲ್ಯಗಳನ್ನು ನಿರ್ಮಾಣ ಮಾಡುವ ಕಾರ್ಯ ಆಗಬೇಕಿದೆ’ – ಚಿದಾನಂದ ಬೈಲಾಡಿ

October 3, 2023
in ಪುತ್ತೂರು
0
ಅಂಬಿಕಾ ಕಾಲೇಜಿನ ಎನ್.ಎಸ್.ಎಸ್ ತಂಡದಿಂದ ನಗರದಲ್ಲಿ ಜಾಗೃತಿ ಅರಿವು ಕಾರ್ಯಕ್ರಮ : ‘ಮೌಲ್ಯಗಳನ್ನು ನಿರ್ಮಾಣ ಮಾಡುವ ಕಾರ್ಯ ಆಗಬೇಕಿದೆ’ – ಚಿದಾನಂದ ಬೈಲಾಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ನಾವಿಂದು ಚಂದ್ರಲೋಕಕ್ಕೂ ಅಡಿಯಿಡುವ ಯೋಗ್ಯತೆಯನ್ನು ಸಂಪಾದಿಸಿದ್ದೇವೆ. ಆದರೆ ಪಕ್ಕನ ಮನೆಗೆ ಹೋಗಲಾರದಷ್ಟು ಸಮಯಹೀನರಾಗಿದ್ದೇವೆ. ಮನುಷ್ಯನ ಮೌಲ್ಯಗಳು ಹಂತಹಂತವಾಗಿ ಕುಸಿಯುತ್ತಿವೆ. ಆದ್ದರಿಂದ ನಿರ್ನಾಮವಾಗುತ್ತಿರುವ ಮೌಲ್ಯಗಳನ್ನು ನಿರ್ಮಾಣ ಮಾಡುವ ಕಾರ್ಯ ಆಗಬೇಕಿದೆ. ನಮ್ಮ ಸುತ್ತಲಿನ ಪರಿಸರವನ್ನು ಚೆನ್ನಾಗಿ ರೂಪಿಸುವ ಗುಣವನ್ನು ಬೆಳೆಸಿಕೊಳ್ಳಬೇಕಿದೆ ಎಂದು ಪುತ್ತೂರಿನ ಹಿರಿಯ ನ್ಯಾಯವಾದಿ ಚಿದಾನಂದ ಬೈಲಾಡಿ ಹೇಳಿದರು.

Advertisement
Advertisement
Advertisement

Advertisement
Advertisement

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾದ ಸ್ವಚ್ಚ ಭಾರತ – ಜಾಗೃತಿ ಅರಿವು ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಭಾಗದಲ್ಲಿ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ ಮುಳಿಯ ಮಾತನಾಡಿ, ಕಸದ ಬಗೆಗೆ ತೀವ್ರವಾದ ಜಾಗೃತಿಯನ್ನು ನಾವು ಜಾರಿಗೊಳಿಸಬೇಕಿದೆ. ಇಂದಿಗೂ ನಮ್ಮ ಮನೆ ಮುಂದಿನ ಕಸ ತೆಗೆಯುವುದಕ್ಕೆ ಮತ್ಯಾರೋ ಬರಬೇಕು ಎಂಬ ಭಾವನೆಯಿಂದ ಇರುವ ಜನ ಅನೇಕರಿದ್ದಾರೆ. ಎಳೆಯ ವಯಸ್ಸಿನಿಂದಲೇ ಮಕ್ಕಳಲ್ಲಿ ಕಸ ವಿಲೇವಾರಿಯ ಬಗೆಗೆ ಜಾಗೃತಿ ಮೂಡಿಸಿದಲ್ಲಿ ಅದು ಪರಿಣಾಮಕಾರಿಯೆನಿಸುತ್ತದೆ. ಸ್ವತಃ ಶ್ರಮದಾನದ ಮೂಲಕ ಕಸ ಹೆಕ್ಕುವ ಜತೆಗೆ ಆ ಬಗೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಅಗತ್ಯವಾಗಿ ಬೇಕಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಮುಂದಿನ ಶತಮಾನಗಳನ್ನು ಆಳಲಿರುವ ಭಾರತವನ್ನು ನಾವು ಸುಂದರವಾಗಿ ರೂಪಿಸಬೇಕಿದೆ. ದೇಶ ನನ್ನದು ಎಂಬ ಭಾವನೆಯಿಂದ ವ್ಯವಹರಿಸಿದಾಗ ಕಸಕಡ್ಡಿಗಳನ್ನು ವಿಲೇವಾರಿ ಮಾಡಬೇಕೆಂಬ ಸ್ಪೂರ್ತಿ ತನ್ನಿಂದತಾನಾಗಿ ಮೂಡಿಬರುತ್ತದೆ. ದೇಶವನ್ನು ದೇವಿ ಎಂದು ಆರಾಧಿಸುವ ಜನ ನಾವು. ಆದರೆ ಆ ದೇವಿಯ ಮೈಯ ಮೇಲೆ ನಾವು ಮಾಡಬಾರದ ಅನಾಚಾರಗಳನ್ನು ಮಾಡುತ್ತಿರುವುದು ಅಕ್ಷಮ್ಯ. ನಮ್ಮನ್ನು ನಾವು ತಿದ್ದಿಕೊಳ್ಳುವುದು ತುಂಬಾ ಅಗತ್ಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ ಪ್ರಸಾದ ಎ, ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ, ರಾಷ್ಟ್ರೀಯ ಸೇವಾ ಯೋಜನೆಯ ನಿದೇಶಕ ಹರ್ಷಿತ್ ಪಿಂಡಿವನ, ಅಂಬಿಕಾ ವಿದ್ಯಾಲಯದ ಸ್ಕೌಟ್ ತಂಡ, ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು. ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಾದ ಪಂಚಮಿ ಬಾಕಿಲಪದವು. ಅಂಕಿತಾ, ಚೈತನ್ಯಾ ಸಿ, ಅಕ್ಷಿತಾ, ಪ್ರದ್ಯುಮ್ನ, ಆದಿತ್ಯ ಕೃಷ್ಣ, ದೀಪಾ ಹಾಗೂ ಶರಣ್ಯಾ ರೈ ಅರಿವು ಕಾರ್ಯಕ್ರಮವನ್ನು ಪ್ರಸ್ತುತಗೊಳಿಸಿದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ನವನೀತ್ ಹಾಗೂ ಕಾರ್ಯದರ್ಶಿ ಪ್ರಿಯಾಲ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮುಂಭಾಗ, ಆದರ್ಶ ಆಸ್ಪತ್ರೆ ಬಳಿ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಬಳಿ, ಬಸ್ ನಿಲ್ದಾಣ ಬಳಿಯ ಗಾಂಧಿ ಕಟ್ಟೆ ಬಳಿ, ಅರುಣಾ ಟಾಕೀಸ್ ಬಳಿ, ದರ್ಬೆ ಸರ್ಕಲ್ ಬಳಿ, ಸುಳ್ಯ ಸರ್ಕಲ್ ಬಳಿ, ಅಮರ್ ಜವಾನ್ ಜ್ಯೋತಿ ಬಳಿ, ಪೋಸ್ಟ್ ಆಫೀಸ್ ಬಳಿ, ಬೊಳುವಾರು ಜೋಡು ರಸ್ತೆ ಬಳಿ, ಬೈಪಾಸ್ ರಸ್ತೆ ಬಳಿ, ಸುದಾನ ಶಾಲೆಯ ಎದುರು, ನೆಹರುನಗರದ ಬಳಿ, ಬನ್ನೂರು ಹಾಗೂ ಪಡೀಲುಗಳಲ್ಲಿ ಈ ಜಾಗೃತಿ ಅರಿವು ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಯಿತು.

Advertisement
Previous Post

ವಿಟ್ಲ : ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಪ್ರತಿಭಟನೆ

Next Post

ಸುಳ್ಯ : ವಿಷಕಾರಿ ಹಣ್ಣಿನ ಶರ್ಬತ್ ಸೇವನೆ : ಮಹಿಳೆ ಸಾವು

OtherNews

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!
Featured

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!
Featured

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026

Leave a Reply Cancel reply

Your email address will not be published. Required fields are marked *

Recent News

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page