Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿಜ್ಞಾನ ಹಾಗೂ ಗಣಿತ ಅಧ್ಯಾಪಕರ ಕಾರ್ಯಾಗಾರ ವಿವೇಕ ವಿಜ್ಞಾನ- 2023 : ‘ಅಧ್ಯಾಪಕರಲ್ಲಿ ಅಧ್ಯಯನಶೀಲತೆ ಹಾಗೂ ಪರಿಪೂರ್ಣತೆ ಅತ್ಯಗತ್ಯ’ – ಲೋಕೇಶ್ ಎಸ್.ಆರ್.

October 3, 2023
in ಪುತ್ತೂರು
0
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿಜ್ಞಾನ ಹಾಗೂ ಗಣಿತ ಅಧ್ಯಾಪಕರ ಕಾರ್ಯಾಗಾರ ವಿವೇಕ ವಿಜ್ಞಾನ- 2023 : ‘ಅಧ್ಯಾಪಕರಲ್ಲಿ ಅಧ್ಯಯನಶೀಲತೆ ಹಾಗೂ ಪರಿಪೂರ್ಣತೆ ಅತ್ಯಗತ್ಯ’ – ಲೋಕೇಶ್ ಎಸ್.ಆರ್.
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಅಧ್ಯಾಪಕರು ನಿರಂತರ ಅಧ್ಯಯನಶೀಲತೆ ಹಾಗೂ ಪರಿಪೂರ್ಣತೆಯನ್ನು ಪಡೆಯಬೇಕು. ಶಿಕ್ಷಣ ಕ್ಷೇತ್ರ ನಿರಂತರ ಬದಲಾವಣೆಯ ಕ್ಷೇತ್ರವಾಗಿದೆ. ವೇಗವಾಗಿ ಆಲೋಚನೆ ಮಾಡಬಲ್ಲ ವಿದ್ಯಾರ್ಥಿಗಳ ನಡುವೆ ಅವರ ವೇಗದ ಗತಿಗೆ ತಕ್ಕಂತಹ ವೇಗವನ್ನು ಸಾಧಿಸಬೇಕಿದೆ. ಹಾಗಾದಲ್ಲಿ ಮಾತ್ರ ಈ ಕ್ಷೇತ್ರ ಯಶಸ್ಸು ಸಾಧಿಸಬಹುದು ಎಂದು ಪುತ್ತೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಹೇಳಿದರು.

Advertisement
Advertisement

Advertisement

ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಮತ್ತು ಆಸುಪಾಸಿನ ಪ್ರೌಢಶಾಲಾ ವಿಜ್ಞಾನ & ಗಣಿತ ಅಧ್ಯಾಪಕರ ಕಾರ್ಯಾಗಾರ ‘ವಿವೇಕ-ವಿಜ್ಞಾನ 2023’ ಕಾರ್ಯಕ್ರಮವನ್ನು ವೈಜ್ಞಾನಿಕ ರೀತಿಯಲ್ಲಿ ಪ್ರಾಯೋಗಿಕವಾಗಿ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಕಾಲದ ಜೀವನ ಪದ್ಧತಿ, ಶಿಕ್ಷಣದ ವ್ಯವಸ್ಥೆಗೂ ಮತ್ತು ಪ್ರಸ್ತುತ ಶಿಕ್ಷಣದ ವ್ಯವಸ್ಥೆಗೂ ಸಾಕಷ್ಟು ಬದಲಾವಣೆ ಇದೆ. ಕಾಲಕಾಲಕ್ಕೆ ಬದಲಾವಣೆ ಹೊಂದದೇ ಇರುವಂತಹುದು ಕಾಲಕ್ರಮದಲ್ಲಿ ನಶಿಸಿ ಹೋಗಿವೆ. ಹಾಗಾಗಿ ಬದಲಾವಣೆಗಳನ್ನು ಇರಿಸಿಕೊಂಡು ಕೆಲಸ ಮಾಡುವುದರ ಜೊತೆಗೆ ಅಧ್ಯಾಪಕನು ಶ್ರೇಷ್ಠತೆ ಹಾದಿಯಲ್ಲಿ ಮುನ್ನಡೆಯಲು ಮತ್ತು ತಮ್ಮನ್ನು ಜಾಗೃತಾವಸ್ಥೆಯಲ್ಲಿಟ್ಟುಕೊಳ್ಳಲು ಈ ಬಗೆಯ ತರಬೇತಿ ಕಾರ್ಯಾಗಾರಗಳು ಸಹಾಯ ಮಾಡುತ್ತವೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಕಾಶ್ ಬಳ್ಳಂಬೆಟ್ಟು ಮಾತನಾಡಿ ಪ್ರತಿಯೊಬ್ಬ ಅಧ್ಯಾಪಕನಿಗೂ ತಾನ್ನೊಬ್ಬ ಉತ್ತಮ ಅಧ್ಯಾಪಕನಾಗಬೇಕೆಂಬ ಬಯಕೆ ಇದ್ದೇ ಇರುತ್ತದೆ. ಆದರೆ ಆ ಹಂತ ತಲುಪುವುದು ನಿರಂತರ ಪ್ರಯತ್ನದಿಂದಲೇ ಹೊರತು ನಿಷ್ಕಿೃಯತೆಯಿಂದಲ್ಲ. ಈ ಕಾರ್ಯಾಗಾರದ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತೀರ್ಣನಾಗಿ ಸಾಧನೆಯ ಹಾದಿಯತ್ತ ಸಾಗುವಂತಾಗಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ಪ್ರಶ್ನೆಗಳು ಉದ್ಭವಿಸಿದಾಗ ಅದು ವಿಜ್ಞಾನ ಎನಿಸಿಕೊಳ್ಳುತ್ತದೆ. ಹೇಳುವುದನ್ನು ಕೇಳಿ ಕಲಿಯುವುದು ಕಲಿಕೆ ಅಲ್ಲ, ಬದಲಾಗಿ ಸ್ವತ: ಪ್ರಶ್ನಿಸಿ ಉತ್ತರ ಕಂಡುಕೊಳ್ಳುವುದು ನಿಜವಾದ ಕಲಿಕೆ. ಶಿಕ್ಷಕರಾಗಿ ನಮ್ಮನ್ನು ಸದಾ ಕಾಲ ನೆನಪಿಸಿಕೊಳ್ಳುವಂತೆ ಮಾಡಲು ವಿದ್ಯಾರ್ಥಿಯ ಕಲಿಕೆಯನ್ನು ಜೀವನಕ್ಕೆ ಹೋಲಿಕೆ ಮಾಡಿ ತಿಳಿಸಿಕೊಡಬೇಕು. ವಿಜ್ಞಾನ ಮತ್ತು ವಿವೇಕ ಇವೆರಡು ಬದುಕಿನ ಆಧಾರ ಸ್ತಂಭ. ವಿಜ್ಞಾನದ ಕಲಿಕೆಯಲ್ಲಿ ಅನ್ವಯ ಮತ್ತು ಸಾಂಪ್ರಾದಾಯಿಕ ಪದ್ಧತಿಯ ಕಲಿಕೆಯನ್ನು ಅಳವಡಿಸಿಕೊಂಡರೆ ವಿಜ್ಞಾನದ ವಿಷಯವೂ ಕೂಡಾ ಆಸಕ್ತಿದಾಯಿಕವಾಗಿರಬಲ್ಲುದು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಜೀವನ ಮೌಲ್ಯವನ್ನು ರೂಪಿಸಬೇಕಾದ ಅಧ್ಯಾಪಕರು ಅವರ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಲು ಸಾಧ್ಯವಾದರೆ ಅದುವೇ ಶ್ರೇಷ್ಠವಾದ ಸಾಧನೆ. ಪ್ರಸ್ತುತ ಪ್ರೌಢಶಾಲಾ ಪಠ್ಯಕ್ರಮಗಳು ಅತ್ಯಂತ ಕ್ಲಿಷ್ಟಕರವಾಗಿದ್ದು ಅಧ್ಯಾಪಕರಿಗೆ ಕ್ಲಪ್ತ ಸಮಯದಲ್ಲಿ ಬೋಧಿಸುವುದಕ್ಕೆ ಅಸಾಧ್ಯವೆನಿಸಿದೆ. ಈ ನಿಟ್ಟಿನಲ್ಲಿ ಪಠ್ಯವನ್ನು ಸರಳೀಕರಿಸುವ ಉದ್ದೇಶದಿಂದ ಮತ್ತು ಸಾಮಾಜಿಕ ಜವಾಬ್ದಾರಿಯ ಬದ್ದತೆಯಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಎಸ್.ಎಸ್.ಎಲ್. ಸಿ ನೋಡಲ್ ಅಧಿಕಾರಿ ಹರಿಪ್ರಸಾದ ಎಂ ಉಪಸ್ಥಿತರಿದ್ದರು.

ಪ್ರಾಂಶುಪಾಲ ಮಹೇಶ ನಿಟಿಲಾಪುರ ಸ್ವಾಗತಿಸಿ ಉಪನ್ಯಾಸಕಿ ಮಮತಾ ವಂದಿಸಿದರು. ಉಪನ್ಯಾಸಕಿ ದಯಾಮಣಿ ನಿರೂಪಿಸಿದರು.

ಕಾರ್ಯಕ್ರಮದ ಬಳಿಕ 10 ನೇ ತರಗತಿಯ ಗಣಿತ ಪಠ್ಯಕ್ರಮದ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯರವರಿಂದ ನಡೆಯಿತು. ಹಾಗೆಯೇ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಪ್ರಯೋಗಗಳ ಪ್ರಾತ್ಯಕ್ಷಿಕೆ ಮತ್ತು ವಿವರಣೆಯು ಕಾಲೇಜಿನ ಉಪನ್ಯಾಸಕ ವೃಂದದವರಿಂದ ನಡೆಯಿತು.

Previous Post

ಶಿವಮೊಗ್ಗ ಗಲಾಟೆ : ಎಸ್​ಪಿ ಮಿಥುನ್​ ಧಿಡೀರ್ ಸುದ್ದಿಗೋಷ್ಠಿ ; 24 ಎಫ್​ಐಆರ್​ನಲ್ಲಿ 60 ಮಂದಿಯ ಬಂಧನ..!!!

Next Post

ಅಕ್ಷಯ ಕಾಲೇಜಿನಲ್ಲಿ ‘ಏಕ್ ತಾರೀಕ್, ಏಕ್ ಘಂಟಾ’ ಸ್ವಚ್ಛತಾ ಅಭಿಯಾನ

OtherNews

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!
ಪುತ್ತೂರು

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

July 9, 2026
ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!
Featured

ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!

July 9, 2026
ಪುರುಷರಕಟ್ಟೆ ಘಟನೆ: ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ..!!
ಪುತ್ತೂರು

ಪುರುಷರಕಟ್ಟೆ ಘಟನೆ: ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ..!!

July 9, 2026
ಬಾಲ್ಯ ಸ್ನೇಹಿತನ ನಿಧನ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ಕುಮಾರ್ ರೈ..!!
ಪುತ್ತೂರು

ಬಾಲ್ಯ ಸ್ನೇಹಿತನ ನಿಧನ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ಕುಮಾರ್ ರೈ..!!

July 9, 2026
ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!
ಪುತ್ತೂರು

ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

July 8, 2026
ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!
Featured

ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

July 8, 2026

Leave a Reply Cancel reply

Your email address will not be published. Required fields are marked *

Recent News

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

July 9, 2026
ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

July 9, 2026
ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

July 9, 2026
ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

July 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.