Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ : ಡಾ. ರೇಣುಕಾ ಪ್ರಸಾದ್ ಸಹಿತ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!!!

October 5, 2023
in ಬೆಂಗಳೂರು, ಸುಳ್ಯ
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ : ಕೆಲ ವರುಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ದೋಷಿಗಳೆಂದು ಹೈಕೋರ್ಟ್ ನಿಂದ ತೀರ್ಪಾಗಿರುವ ಆರೋಪಿಗಳಲ್ಲಿ ಒಬ್ಬರನ್ನು ಹೊರತುಪಡಿಸಿ ಐವರು ಆರೋಪಿಗಳಿಗೆ ಇಂದು ಶಿಕ್ಷೆ ವಿಧಿಸಿ ಹೈಕೋರ್ಟ್‌ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

Advertisement
Advertisement

Advertisement
Advertisement

ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕಳೆದ ವಾರವಷ್ಟೇ ರದ್ದುಗೊಳಿಸಿದ್ದ ಹೈಕೋರ್ಟ್ ಅವರು ದೋಷಿಗಳೆಂದು ತೀರ್ಪು ನೀಡಿತ್ತು.

Advertisement

ಡಾ. ರೇಣುಕಾ ಪ್ರಸಾದ್ ಕೆ.ವಿ. ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಪರಿಶೀಲಿಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಸೆ.27 ರಂದು ಈ ಆದೇಶ ನೀಡಿತ್ತು.

ಡಾ. ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್ ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿ ತೀರ್ಮಾನಿಸಿತ್ತು.

ಆದರೇ ಏಳನೇ ಆರೋಪಿಯಾಗಿದ್ದ ಹೆಚ್.ಯು.ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಇಂದು ಕೋರ್ಟಿಗೆ ಶರಣಾಗಲು ಅಪರಾಧಿಗಳಿಗೆ ಸೂಚನೆ ನೀಡಿದ್ದ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿತ್ತು.

ಅದರಂತೆ ಅಪರಾಧಿಗಳು, ಪ್ರಕರಣದ ವಿಚಾರಣೆ ನಡೆದಿದ್ದ ಪುತ್ತೂರಿನಲ್ಲಿರುವ ಐದನೇ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿತ್ತು. ಆದರೆ ನ್ಯಾಯಾಧೀಶರು ರಜೆಯಲ್ಲಿರುವುದಿಂದ ಪ್ರಭಾರದಲ್ಲಿರುವ ಆರನೇ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಬೇಕಾಯಿತು. ಅದರಂತೆ ಶರಣ್ ಹೊರತಾಗಿ ಇತರರು ಇಂದು ಅಪರಾಹ್ನ ಮಂಗಳೂರಿನಲ್ಲಿರುವ ಆರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಹಾಜರಾದರು.

ವೀಡಿಯೋ ಕಾನ್ಸರೆನ್ಸ್ ಮೂಲಕ ಹೈಕೋರ್ಟ್ ನ್ಯಾಯಾಧೀಶರು ಅಪರಾಧಿಗಳ ಅಹವಾಲು ಆಲಿಸಿ ಬಳಿಕ ಶಿಕ್ಷೆಯ ತೀರ್ಪು ಪ್ರಕಟಿಸಿದರು.

ಅಪರಾಧಿಗಳಾದ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಯಿತು.

ಇಂದು ಹಾಜರಾಗದ ಶರಣ್ ಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿಲ್ಲ.

ಡಾ. ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ. ದಂಡವೂ ವಿಧಿಸಲಾಗಿದ್ದು, ಅದನ್ನು ಕೊಲೆಗೀಡಾದ ರಾಮಕೃಷ್ಣ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.

Previous Post

ಪುತ್ತೂರು ಮೂಲದ ಶರೀಫ್ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನ..!!!

Next Post

ಗಡಿಪಾರಿಗೆ ಪ್ರಸ್ತಾವನೆ : ಹಿಂ.ಜಾ.ವೇ ಖಂಡನೆ ; ಹಿಂಪಡೆಯಲು ಆಗ್ರಹ

OtherNews

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!
ಕ್ರೈಮ್

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!
Featured

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!
ಸುಳ್ಯ

(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

September 11, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!
ಸುಳ್ಯ

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.