Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಬೆಂಗಳೂರು ಕಂಬಳ ಸಮಿತಿ ಸಭೆ : ವಿವಿಧ ಸಮಿತಿಗಳ ರಚನೆ ; ಬೆಂಗಳೂರು ಕಂಬಳಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ವಿವಿಧ ಸಂಘಟನೆಗಳು

October 7, 2023
in ಕ್ರೀಡೆ, ಬೆಂಗಳೂರು, ಮಂಗಳೂರು, ರಾಜ್ಯ
0
ಬೆಂಗಳೂರು ಕಂಬಳ ಸಮಿತಿ ಸಭೆ : ವಿವಿಧ ಸಮಿತಿಗಳ ರಚನೆ ; ಬೆಂಗಳೂರು ಕಂಬಳಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ವಿವಿಧ ಸಂಘಟನೆಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ’ ಸಮಿತಿಯ ಸಭೆಯು ಬೆಂಗಳೂರಿನ ಕದಂಬ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.

Advertisement
Advertisement

Advertisement

ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕ ಅಶೋಕ್ ರೈ ಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

Advertisement

ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರಾದ ಅಶೋಕ್ ರೈಯವರು ಮೊಟ್ಟ ಮೊದಲ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದೆ. ಕರಾವಳಿಯ ಜನಪದ ಕ್ರೀಡೆಯನ್ನು ಇಡೀ ದೇಶವೇ ವೀಕ್ಷಣೆ ಮಾಡಲಿದೆ ಇದಕ್ಕಾಗಿ ಈಗಾಗಲೇ ಸಿದ್ದತೆಗಳು ನಡೆಯುತ್ತಿದ್ದು, ದ.ಕ. ಮತ್ತು ಉಡುಪಿ ಜಿಲ್ಲೆಯ ವಿವಿಧ ಕಂಬಳ ಕೋಣದ ಮಾಲಕರುಗಳ ಸಭೆಯನ್ನು ಕರೆಯಲಾಗಿದ್ದು, ಕಂಬಳಕ್ಕೆ ಅವರಿಂದ ಪೂರ್ಣ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿರುವ ತುಳುನಾಡಿನ ವಿವಿಧ ಜಾತಿಯ ಸಂಘಟನೆಗಳ ಬೆಂಬಲವೂ ದೊರಕಿದ್ದು, ಕಂಬಳ ಯಶಸ್ವಿಯಾಗಿ ನಡೆಯಲಿ ಎಂಬುದು ಎಲ್ಲರ ಆಶಯವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಧ್ಯೇಯ ವಾಕ್ಯದಡಿ ಎಲ್ಲರೂ ಒಗ್ಗೂಡಿ ಸಮಿತಿಯನ್ನು ರಚನೆ ಮಾಡಲಾಯಿತು.

ಸಭೆಯಲ್ಲಿ 300ಕ್ಕೂ ಮಿಕ್ಕಿ ವಿವಿಧ ಸಂಘಟನೆಯ ಪದಾಧಿಕಾರಿಗಳು, ಕಂಬಳಾಭಿಮಾನಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಕಂಬಳ ಮುಖ್ಯಸ್ಥರುಗಳಾದ ಗುಣರಂಜನ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ನಗರಪಾಲಿಕಾ ಸದಸ್ಯ ಉಮೇಶ್ ಶೆಟ್ಟಿ, ರಾಜೇಂದ್ರ, ಮುರಳೀಧರ್ ಹೆಗ್ಡೆ, ರಾಘವೇಂದ್ರ ರಾವ್, ಸುಂದರ್ ರಾಜ್ ಶೆಟ್ಟಿ, ಮುರಳೀಧರ್ ರೈ ಮಠಂತಬೆಟ್ಟು, ಉದಯ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಯ ಪ್ರಮುಖರು ಸಲಹೆ ಸೂಚನೆಗಳನ್ನು ನೀಡಿದರು.

Previous Post

ವಿಟ್ಲ : ಟಾಟಾ ಐರಿಷ್‌ ಮತ್ತು ಮಹೀಂದ್ರಾ ಜೀತೋ ಚಾಲಕ ಮಾಲಕರ ಸಂಘದ 5ನೇ ವಾರ್ಷಿಕ ಸಭೆ

Next Post

ಇನ್​ಸ್ಟಾದಲ್ಲಿ ಪ್ರೀತಿ, ಪ್ರೇಮ : ಮದ್ವೆಯಾದ ಎರಡೇ ದಿನಕ್ಕೆ ಕೈ ಕೊಟ್ಟು ಪರಾರಿಯಾದ ಆಸಾಮಿ : ಮಹಿಳೆ ಕಂಗಾಲ್

OtherNews

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

September 22, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!
ಕ್ರೈಮ್

September 17, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!
ಕ್ರೀಡೆ

September 13, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page