Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಡ್ಯಾನ್ಸ್ ವಿಚಾರಕ್ಕೆ ಗಲಾಟೆ : ಗಣಪತಿ ಮೆರವಣಿಗೆಯಲ್ಲಿ ಚಾಕು ಇರಿದು ಯುವಕನ ಹತ್ಯೆ..!!!

October 9, 2023
in ಕ್ರೈಮ್, ಬೆಂಗಳೂರು, ರಾಜ್ಯ
0
ಡ್ಯಾನ್ಸ್ ವಿಚಾರಕ್ಕೆ ಗಲಾಟೆ : ಗಣಪತಿ ಮೆರವಣಿಗೆಯಲ್ಲಿ ಚಾಕು ಇರಿದು ಯುವಕನ ಹತ್ಯೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಘ್ನ ನಿವಾರಕನ ಮೆರವಣಿಗೆ ವೇಳೆ ಎದುರಾದ ವಿಘ್ನವೊಂದು ಓರ್ವನ ಸಾವಿಗೆ ಕಾರಣವಾಗಿದೆ.

Advertisement
Advertisement

ಅಡುಗೋಡಿಯಲ್ಲಿ ಕತ್ತಲ ಹೊತ್ತಲ್ಲಿ ಪುಡಿರೌಡಿಗಳ ಅಟ್ಟಹಾಸ ಇಡೀ ಏರಿಯಾವನ್ನೇ ಬೆಚ್ಚಿ ಬೀಳಿಸಿದೆ. ಗಲಾಟೆಯ ಜಾಡು ಹಿಡಿದು ಹೊರಟಿರೋ ಪೊಲೀಸರು ಕಿರಾತಕರನ್ನ ಹಡೆಮುರಿಕಟ್ಟಲು ಸಜ್ಜಾಗಿದ್ದಾರೆ.

21 ದಿನಗಳಿಂದ ಬೆಂಗಳೂರಿನ ಅಡುಗೋಡಿಯಲ್ಲಿ ಕಳೆಗಟ್ಟಿದ್ದ ಸಂಭ್ರಮದ ಗಣೇಶೋತ್ಸವ ನಿನ್ನೆ ಸೂತಕವನ್ನ ಸೃಷ್ಟಿಸಿದೆ.

Advertisement

21 ದಿನ ಗಣೇಶನ್ನ ಆರಾಧಿಸಿ ಎಂಜಾಯ್​ ಮಾಡಿದ್ದ ಏರಿಯಾ ಹುಡುಗ್ರು ನಿನ್ನೆ ವಿಸರ್ಜನೆ ವೇಳೆ ಎಡವಿ ಬಿಟ್ಟಿದ್ದಾರೆ.

ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಕಾದಾಟ

ಅಡುಗೋಡಿಯಲ್ಲಿ ಮೆರವಣಿಗೆ ಮೂಲಕ ಶುರುವಾದ ಗಣೇಶ ವಿಸರ್ಜನೆ ಕಾರ್ಯ ಕೊಲೆಯಲ್ಲಿ ಅಂತ್ಯವಾಗಿ ಹೋಗಿದೆ. ಮೆರವಣಿಗೆ ವೇಳೆ ಕಾಲ್ಕೆರೆದ 2 ಗುಂಪುಗಳು ಏರಿಯಾವನ್ನ ಸ್ಮಶಾನ ಮೌನಕ್ಕೆ ತಳ್ಳಿವೆ. ಲಾಂಗು, ಮಚ್ಚುಗಳ ಅಟ್ಟಹಾಸ ಅಡುಗೋಡಿ ರಸ್ತೆಯನ್ನ ಕೆಂಪೇರುವಂತೆ ಮಾಡಿದೆ. ಗಣಪತಿ ಬಿಡುವಾಗ ಯಾಕ್ರೋ ಇಲ್ಲಿ ಡ್ಯಾನ್ಸ್ ಮಾಡ್ತೀರಾ ಅಂದಿದ್ದಕ್ಕೆ ಶುರುವಾದ ಗಲಾಟೆ ಶ್ರೀನಿವಾಸ್ ಎಂಬಾತನ ಸಾವಿಗೆ ಕಾರಣವಾಗಿದೆ.

ಘಟನೆಯಲ್ಲಿ ಓರ್ವ ಗಂಭೀರ.. ಶ್ರೀನಿವಾಸ್ ತಾಯಿಗೂ ಇರಿತ

ಗಣೇಶ ವಿಸರ್ಜನೆ ಶುರುವಾದ ಗಲಾಟೆ ವೇಳೆ ಶ್ರೀನಿವಾಸ್​ ಎಂಬಾತನ ಮೇಲೆ ಹಲ್ಲೆ ನಡೆದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಗಲಾಟೆಯಲ್ಲಿ ರಂಜಿತ್ ಎನ್ನುವವನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನ ಸೆಂಟ್​ ಜಾನ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನೂ ಗಲಾಟೆ ಬಿಡಿಸಲು ಹೋದ ಶ್ರೀನಿವಾಸ್ ತಾಯಿಗೂ ಚಾಕು ಇರಿಯಲಾಗಿದ್ದು, ಆಕೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿ, ಕಣ್ಣೀರ ಕೋಡಿ ಹರಿದಿದೆ.

ಗಲಾಟೆಗೆ ಕಾರಣವಾಯ್ತಾ ಹಳೇ ದ್ವೇಷ..!!

ಅಡುಗೋಡಿಯಲ್ಲಿ ನಡೆದ ಗಲಾಟೆ ಹಿಂದೆ ಹಳೇ ದ್ವೇಷ ಅಡಗಿತ್ತು ಅನ್ನೋ ಆರೋಪ ಕೇಳಿ ಬಂದಿದೆ.

ಗಲಾಟೆಯಲ್ಲಿ ಲಾಂಗು-ಮಚ್ಚು ಹಿಡಿದು ಹೊಡೆದಾಡಿಕೊಂಡಿರೋದು ಗಲಾಟೆ ಮಾಡಬೇಕು ಅಂತಾ ಮೊದಲೇ ಸ್ಕೆಚ್ ಹಾಕಲಾಗಿತ್ತಾ ಅನ್ನೋ ಅನುಮಾನಗಳನ್ನ ಮೂಡಿಸಿವೆ. ಗಲಾಟೆ ಸಂದರ್ಭ ಅದೇ ಸ್ಥಳದಲ್ಲಿ ಓರ್ವ ರೌಡಿಶೀಟರ್ ಇದ್ದ ಬಗೆಯು ಪೊಲೀಸರಿಗೆ ಮಾಹಿತಿ ದೊರೆತಿದೆ. ಈ ಹಿನ್ನೆಲೆ ಇಬ್ಬರು ರೌಡಿ ಶೀಟರ್​ಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಹಿಂದಿನ ತಿಂಗಳು ಡ್ಯಾನ್ಸ್​ ವಿಚಾರದಲ್ಲಿ ಗಲಾಟೆ ಆಗಿರುತ್ತೆ. ಅದೇ ಅಪೋಸಿಟ್ ಗ್ಯಾಂಗ್​ನವರು ಇಲ್ಲಿ ಬಂದು ಡ್ಯಾನ್ಸ್ ಮಾಡಲು ಶುರು ಮಾಡಿದ್ದಾರೆ. ಅದಕ್ಕೆ ಬೇಡ ಎಂದು ಹೇಳಿದ್ದಾರೆ. ಇದರಲ್ಲಿ ಶ್ರೀನಿವಾಸ್ ಕೂಡ ಗಲಾಟೆ ಮಾಡಿದ್ದಾನೆ. ಗಣಪತಿಯಲ್ಲಿ ಕುಣಿಯುತ್ತಿರುವವರು ಬಂದು ಚಾಕು ಇರಿದಿದ್ದಾರೆ. ಇದರಿಂದ ಸಾವನ್ನಪ್ಪಿದ್ದು, ಮೃತದೇಹ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿದೆ.

ಸಿಕೆ ಬಾಬಾ, ಅಗ್ನೇಯ ವಿಭಾಗ ಡಿಸಿಪಿ

ವಿಘ್ನ ನಿವಾರಕನ ಮೆರವಣಿಗೆ ವೇಳೆ ವಿಘ್ನ ಉಂಟಾಗಿ ಓರ್ವನ ಪ್ರಾಣ ಪಕ್ಷಿ ಹಾರಿಹೋಗಿದೆ. 2 ಗುಂಪುಗಳ ನಡುವಿನ ದ್ವೇಷ ಅಡುಗೋಡಿಯನ್ನ ಮೌನಕ್ಕೆ ತಳ್ಳಿದೆ. ಕಿರಾತಕರ ಜಾಡು ಹಿಡಿದು ಹೊರಟಿರೋ ಪೊಲೀಸರು ಗಲಾಟೆಯ ಕಿಂಗ್​ಪಿನ್​ಗಳ ಹೆಡೆಮುರಿಕಟ್ಟಲು ಬಲೆ ಬೀಸಿದ್ದಾರೆ.

Previous Post

ಆತ್ಮಹತ್ಯೆ ಯತ್ನದ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‍ಐಆರ್

Next Post

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಚ್.ಡಿ ದೇವೇಗೌಡ ಭೇಟಿ

OtherNews

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!
ಕ್ರೈಮ್

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.