Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

    ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

    ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

    ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

    ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!

    ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!

    ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ..!

    ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ..!

    ಮುಂದಿನ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಗೆಲುವು ಖಚಿತ: ನಾನು ‘ಪಕ್ಕಾ ಹಿಂದೂವಾದಿ’ ಎಂಬ ನಂಬಿಕೆಯಿಂದ ಹಿನ್ನಡೆಯಾಗಿತ್ತು; ಈ ಬಾರಿ ಮತದಾರರು ಮರುಳಾಗುವುದಿಲ್ಲ..! – ಆರ್ ಅಶೋಕ್ ಹೇಳಿದೆ..!

    ಮುಂದಿನ ಚುನಾವಣೆಯಲ್ಲಿ ಪುತ್ತೂರಲ್ಲಿ ಬಿಜೆಪಿ ಗೆಲುವು ಖಚಿತ : ನಾನು ಪಕ್ಕಾ ಹಿಂದೂವಾದಿಯೆಂದು ನಂಬಿಸಿದ್ದರಿಂದ ಕಳೆದ ಬಾರಿ ಸಮಸ್ಯೆ: ಈ ಬಾರಿ ಮತದಾರರು ಮರುಳಾಗುವುದಿಲ್ಲ – ಆ‌ರ್.ಅಶೋಕ್ ಹೇಳಿಕೆ..!

    ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

    ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

‘ಬಿಗ್ ಬಾಸ್ ಕನ್ನಡ ಸೀಸನ್ 10’ : ದೊಡ್ಮನೆ ಸೇರಿದ 17 ಸ್ಪರ್ಧಿಗಳ ಫೋಟೋ ಹಾಗೂ ವಿವರ ಇಲ್ಲಿದೆ..

October 9, 2023
in ಬೆಂಗಳೂರು, ರಾಜ್ಯ, ಸಿನಿಮಾ
0
‘ಬಿಗ್ ಬಾಸ್ ಕನ್ನಡ ಸೀಸನ್ 10’ : ದೊಡ್ಮನೆ ಸೇರಿದ 17 ಸ್ಪರ್ಧಿಗಳ ಫೋಟೋ ಹಾಗೂ ವಿವರ ಇಲ್ಲಿದೆ..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 10’ಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಕಿಚ್ಚ ಸುದೀಪ್ ಅವರು ಜೋಶ್​ನಲ್ಲಿ ಶೋ ನಡೆಸಿಕೊಟ್ಟಿದ್ದಾರೆ.

Advertisement
Advertisement

ಮನೆ ಒಳಗೆ 17 ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಈ ರಿಯಾಲಿಟಿ ಶೋ ಜಿಯೋ ಸಿನಿಮಾ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಪ್ರಸಾರ ಆಗಲಿದೆ.

17 ಸ್ಪರ್ಧಿಗಳ ಫೋಟೋ ಹಾಗೂ ವಿವರ..:

Advertisement

ನಮ್ರತಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ‘ಕೃಷ್ಣ ರುಕ್ಮಣಿ’ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಪುಟ್ಟಗೌರಿ ಮದುವೆ’, ‘ನಾಗಿಣಿ 2’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದರು. ಅವರು ಬಿಗ್ ಬಾಸ್​ಗೆ ಕಾಲಿಟ್ಟ ಮೊದಲ ಸ್ಪರ್ಧಿ.

ಸ್ನೇಹಿತ್ ಗೌಡ ಅವರು ‘ನಮ್ಮನೆ ಯುವರಾಣಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದರು. 

ಈಶಾನಿ ಅವರು ಹುಟ್ಟಿದ್ದು ಮೈಸೂರಿನಲ್ಲಿ. ಬೆಳೆದಿದ್ದು ದುಬೈ ಹಾಗೂ ಲಾಸ್ ಏಂಜಲೀಸ್​ನಲ್ಲಿ. ವೃತ್ತಿಯಲ್ಲಿ ಅವರು ರ‍್ಯಾಪರ್.

ವಿನಯ್ ಗೌಡ ಅವರು ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ‘ಹರ ಹರ ಮಹಾದೇವ’ ಧಾರಾವಾಹಿಯಲ್ಲಿ ಶಿವನ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. 

ಕಾಮಿಡಿ ಕಿಲಾಡಿಗಳು ಮೂಲಕ ಫೇಮಸ್ ಆದವರು ತುಕಾಲಿ ಸಂತೋಷ್. ನಾಟಕ ಒಂದರಲ್ಲಿ ತುಕಾಲಿ ಹೆಸರಿನ ಪಾತ್ರ ಮಾಡಿದ್ದರು. ಆ ಬಳಿಕ ಅವರನ್ನು ಎಲ್ಲರೂ ತುಕಾಲಿ ಸಂತು ಎಂದು ಕರೆದರು.

ನೀತು ವನಜಾಕ್ಷಿ ಅವರು ತೃತೀಯಲಿಂಗಿ., ಕೆಲವು ಚಿತ್ರಗಳಲ್ಲಿ ನಟಿಸಿರುವ ಅವರು ಬ್ಯೂಟಿ ಪಾರ್ಲರ್ ಹಾಗೂ ಹೋಟೆಲ್ ನಡೆಸುತ್ತಿದ್ದಾರೆ.

ಸಿರಿ ಅವರು ‘ರಂಗೋಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದರು. ಅವರು ಕಿರುತೆರೆ ಮೂಲಕ ಗುರುತಿಸಿಕೊಂಡಿದ್ದಾರೆ. 

ಸ್ನೇಕ್ ಶ್ಯಾಮ್ ಅವರು ಉರಗ ರಕ್ಷಕರು. ಮೂಲತಃ ಮೈಸೂರಿನವರು. ಸಾಕಷ್ಟು ಪ್ರಾಣಿಗಳ ರಕ್ಷಣೆಯನ್ನು ಅವರು ಮಾಡಿದ್ದಾರೆ.

‘ಲಕ್ಷಣ’ ಧಾರಾವಾಹಿ ಇತ್ತೀಚೆಗಷ್ಟೇ ಪೂರ್ಣಗೊಂಡಿದೆ. ಈ ಧಾರಾವಾಹಿಯಲ್ಲಿ ನಟಿಸಿದ್ದ ಭಾಗ್ಯಶ್ರೀ ಕೂಡ ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಹಲವು ವರ್ಷಗಳ ಅನುಭವ ಇದೆ.

ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಗೌರೀಶ್ ಅಕ್ಕಿ ಅವರಿಗೆ ಇದೆ. ಅವರು ಸಿನಿಮಾಗಳಲ್ಲೂ ನಟಿಸಿದ್ದಾರೆ. 

ಮೈಕಲ್ ತಾಯಿ ಭಾರತದವರು, ತಂದೆ ನೈಜೀರಿಯಾದವರು. ಮೈಕಲ್ ತಮ್ಮದೇ ಬರ್ಗರ್ ಶಾಪ್ ಹೊಂದಿದ್ದಾರೆ. ಮಾಡೆಲ್ ಕೂಡ ಹೌದು.

ಡ್ರೋನ್ ಪ್ರತಾಪ್ ಎಂದೇ ಫೇಮಸ್ ಆದ ಇವರು ಬಿಗ್ ಬಾಸ್​ಗೆ ಬಂದಿದ್ದಾರೆ. 

ಸಂಗೀತಾ ಶೃಂಗೇರಿ ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರಿಗೆ ಕಿರುತೆರೆಯಲ್ಲೂ ನಟಿಸಿದ ಅನುಭವ ಇದೆ. 

ಬುಲೆಟ್ ಪ್ರಕಾಶ್ ಮಗ ರಕ್ಷಕ್ ಅವರು ಬಿಗ್ ಬಾಸ್​ಗೆ ಆಗಮಿಸಿದ್ದಾರೆ. ಗುರು ಶಿಷ್ಯರು ಸಿನಿಮಾದಲ್ಲಿ ಅವರು ನಟಿಸಿದ್ದರು. 

ವರ್ತೂರ್ ಸಂತೋಷ್ ಅವರು ವೃತ್ತಿಯಲ್ಲಿ ರೈತ. ತಂದೆ ಬಿಟ್ಟು ಹೋದ ಜಮೀನಿನಲ್ಲಿ ಹಲವು ರೀತಿಯ ಬೆಳೆ ಬೆಳೆದಿದ್ದಾರೆ. 

ತನಿಷಾ ಕುಪ್ಪಂಡ ಅವರು ಮಂಗಳ ಗೌರಿ ಧಾರಾವಾಹಿಯಲ್ಲಿ ಖಡಕ್ ವಿಲನ್ ಆಗಿ ಗಮನ ಸೆಳೆದವರು. 

ಕಾರ್ತಿಕ್ ಅವರು ಕಿರುತೆರೆ ಮೂಲಕ ಗಮನ ಸೆಳೆದಿದ್ದಾರೆ. ಅವರು ಕೂಡ ಬಿಗ್ ಬಾಸ್​ಗೆ ಬಂದಿದ್ದಾರೆ. 

Previous Post

ಬಿಗ್‌ಬಾಸ್‌ ಮನೆಗೆ ಪ್ರದೀಪ್ ಈಶ್ವರ್‌ ಸರ್‌ಪ್ರೈಸ್‌ ಎಂಟ್ರಿ : ದೊಡ್ಮನೆಯಲ್ಲೂ ಮೋಡಿ ಮಾಡ್ತಾರಾ ಚಿಕ್ಕಬಳ್ಳಾಪುರ ಶಾಸಕ..!!!

Next Post

ಪಂಚರಾಜ್ಯ ಚುನಾವಣೆಗೆ ದಿನಾಂಕ ಘೋಷಣೆ ; ಯಾವ ರಾಜ್ಯದ ಮತದಾನ ಯಾವಾಗ..!??

OtherNews

ಖಾಸಗಿ ಫೋಟೋ ವೈರಲ್‌ ಮಾಡೋದಾಗಿ ಬೆದರಿಕೆ: ಜೂನಿಯರ್ ಆರ್ಟಿಸ್ಟ್‌ ಮೇಲೆ ಮಾಜಿ ಲವ್ವರ್‌ನಿಂದ ಹಲ್ಲೆ..!
ಕ್ರೈಮ್

ಖಾಸಗಿ ಫೋಟೋ ವೈರಲ್‌ ಮಾಡೋದಾಗಿ ಬೆದರಿಕೆ: ಜೂನಿಯರ್ ಆರ್ಟಿಸ್ಟ್‌ ಮೇಲೆ ಮಾಜಿ ಲವ್ವರ್‌ನಿಂದ ಹಲ್ಲೆ..!

November 12, 2026
ಇನ್ನೇನು ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ವಧು ಲಾರಿ ಹರಿದು ಸಾವು..!!
ಕ್ರೈಮ್

ಇನ್ನೇನು ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ವಧು ಲಾರಿ ಹರಿದು ಸಾವು..!!

November 12, 2026
ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!
ಕ್ರೈಮ್

ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!

November 10, 2026
ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ
ಕ್ರೈಮ್

ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

November 3, 2026
ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು
ಕ್ರೈಮ್

ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು

October 28, 2026
ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!
ಬೆಂಗಳೂರು

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!

October 27, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

November 20, 2026
ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

November 20, 2026
ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!

ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!

November 20, 2026
ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ..!

ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ..!

November 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.