Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಂಬಿಕಾ ಮಹಾವಿದ್ಯಾಲಯದಲ್ಲಿ ‘ಸಕಾರಾತ್ಮಕ ಪತ್ರಿಕೋದ್ಯಮ’ ಸರಣಿ ಉಪನ್ಯಾಸ

October 9, 2023
in ಪುತ್ತೂರು
0
ಅಂಬಿಕಾ ಮಹಾವಿದ್ಯಾಲಯದಲ್ಲಿ ‘ಸಕಾರಾತ್ಮಕ ಪತ್ರಿಕೋದ್ಯಮ’ ಸರಣಿ ಉಪನ್ಯಾಸ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ ಮುಖಮೌಲ್ಯಗಳನ್ನು ಹೊಂದಿದ್ದಲ್ಲಿ ಉತ್ಕೃಷ್ಟ ಉದ್ಯೋಗಗಳ ಸಾಧ್ಯತೆ ನಮ್ಮದಾಗುತ್ತದೆ ಎಂದು ಹಿರಿಯ ಪತ್ರಕರ್ತ ಉಮೇಶ್ ಶಿಮ್ಲಡ್ಕ ಹೇಳಿದರು.

Advertisement
Advertisement
Advertisement

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶನಿವಾರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Advertisement

Advertisement

ಆಧುನಿಕ ದಿನಮಾನಗಳಲ್ಲಿ ನಮ್ಮ ಲೇಖನ – ಬರಹಗಳ ಪ್ರಕಟಣೆಗೆ ಪತ್ರಿಕೆ, ನಿಯತಕಾಲಿಕಗಳನ್ನಷ್ಟೇ ಕಾಯುತ್ತಾ ಕೂರಬೇಕಾಗಿಲ್ಲ. ನಮ್ಮದೇ ಆದ ಸ್ವಂತ ಬ್ಲಾಗ್, ಫೇಸ್ ಬುಕ್ ಪುಟಗಳನ್ನು ಆರಂಭಿಸಬಹುದು. ವೈವಿಧ್ಯಮಯ ವೀಡಿಯೋಗಳನ್ನೂ ರೂಪಿಸಬಹುದು. ಈ ರೀತಿಯಾಗಿ ನಮ್ಮನ್ನು ನಾವು ಪ್ರಸ್ತುತಗೊಳಿಸುತ್ತಾ ಸಾಗುವುದು ಇಂದಿನ ಅನಿವಾರ್ಯತೆಯೂ ಹೌದು. ಮೊದಲೆಲ್ಲಾ ಮಾಧ್ಯಮಗಳಲ್ಲಿ ಒಂದೊಂದು ಕೆಲಸಕ್ಕೆ ಒಬ್ಬೊಬ್ಬರಿರುತ್ತಿದ್ದರು. ಆದರೆ ಈಗ ಯಾವುದೇ ಕೆಲಸವನ್ನು ಮಾಡುವುದಕ್ಕೂ ಪ್ರತಿಯೊಬ್ಬರೂ ತಯಾರಿರಬೇಕು ಎಂದು ನುಡಿದರು.

ತಾವು ಪಡೆಯುವ ವೇತನದಲ್ಲಿ ಶೇಕಡಾ ಇಪ್ಪತ್ತೈದರಷ್ಟು ಮಾತ್ರ ನಮ್ಮ ಕೆಲಸಕ್ಕೆ. ಉಳಿದ ಎಪ್ಪತ್ತೈದು ಭಾಗ ನಮ್ಮ ಆಲೋಚನಾ ವಿಧಾನಕ್ಕೆ ಎಂಬ ಕಲ್ಪನೆ ಪ್ರತಿಯೊಬ್ಬ ಪತ್ರಕರ್ತನಲ್ಲೂ ಇರಬೇಕು. ಆದ್ದರಿಂದ ನಮ್ಮ ಯೋಚನೆ, ಸೃಜನಶೀಲತೆ ಮಾಧ್ಯಮ ಕ್ಷೇತ್ರದಲ್ಲಿ ನಾವು ಬೆಳಗುವಂತೆ ಮಾಡುತ್ತದೆ ಎಂದರಲ್ಲದೆ ಡಿಜಿಟಲ್ ಪತ್ರಿಕೋದ್ಯಮ ಸಾಕಷ್ಟು ಬೆಳೆಯುತ್ತಿದೆ. ಈ ಕ್ಷೇತ್ರ ನೂತನ ಪತ್ರಕರ್ತರಾಗುವವರಿಗೆ ಹೊಸಸಾಧ್ಯತೆಯಾಗಿ ಗೋಚರಿಸಲಾರಂಭಿಸಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸ್ಥಾಪಕ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ, ಪ್ರತಿಯೊಬ್ಬ ಪತ್ರಕರ್ತರಿಂದಲೂ ಕಲಿಯುವ ವಿಷಯಗಳು ಸಾಕಷ್ಟಿವೆ. ನಮಗೆ ದೊರಕುವ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪತ್ರಿಕೋದ್ಯಮದಲ್ಲಿ ಮುಂದುವರಿಯಬೇಕು. ನಾನಾ ಪತ್ರಕರ್ತರ ಅನುಭವಗಳನ್ನು ನಮ್ಮ ಬದುಕಿಗೆ ಪೂರಕವಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಕರೆನೀಡಿದರು.

ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ಪ್ರಾರ್ಥಿಸಿದರು. ವಿದ್ಯಾರ್ಥಿ ಗುರುಪ್ರಸಾದ್ ಸ್ವಾಗತಿಸಿದರು. ವಿದ್ಯಾರ್ಥಿ ಅಕ್ಷಿತ್ ರೈ ವಂದಿಸಿದರು. ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರ್ವಹಿಸಿದರು.

Previous Post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ

Next Post

ಟೈಟಾಗಿ ರಸ್ತೇಲಿ ಗಡದ್ ನಿದ್ದೆ : ಆಂಬ್ಯುಲೆನ್ಸ್‌ ಬಂದ ಕೂಡಲೇ ಎದ್ದು ನಿಂತ ಭೂಪ ; ಕುಡುಕನ ಹೈಡ್ರಾಮಕ್ಕೆ ಬೆಸ್ತು ಬಿದ್ದ ಜನ

OtherNews

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!
ಪುತ್ತೂರು

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!
ಪುತ್ತೂರು

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page