ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2017-18 ನೇ ಸಾಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯದ ವಿನಿತಾ.ಎಸ್ ಇವರು ಕೆ.ಎಲ್.ಇ ಸೊಸೈಟಿ ನಿಜಲಿಂಗಪ್ಪ ಕಾಲೇಜು ಇಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಆಯ್ಕೆಯಾಗಿರುತ್ತಾರೆ.

ಇವರು ಮೂಲ️ತಃ ಎಚ್.ಡಿ. ಕೋಟೆಯ ಸುರೇಶ್ ಎನ್ ನಿವೃತ ಯೋಧ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರಿಯಾಗಿರುತ್ತಾರೆ.
ಇವರು ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ದ್ವಿತೀಯ ಪಿ.ಯು.ಸಿ ಮುಗಿಸಿ ನಂತರ ಪತ್ರಿಕೋದ್ಯಮದಲ್ಲಿ ಪದವಿಯನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಎಂ.ಎ(ಎಮ್.ಸಿ.ಜೆ) ಪದವಿಯನ್ನು ಎಸ್.ಡಿ.ಎಮ್ ಕಾಲೇಜು ಉಜಿರೆಯಲ್ಲಿ ಮಾಡಿರುತ್ತಾರೆ.
ಇವರ ಸಾಧನೆಗೆ ಸಂಸ್ಥೆಯ ಸಂಚಾಲ️ಕರು ಹಾಗೂ ಪ್ರಾಂಶುಪಾಲ️ರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.


























