ಪುತ್ತೂರು : ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ಪಾಂಗ್ಲಾಯಿ ರಸ್ತೆಯಲ್ಲಿ ನಡೆದಿದೆ.

ಈ ಘಟನೆ ನಿನ್ನೆ ತಡರಾತ್ರಿ ಸಂಭವಿಸಿರಬಹುದು ಎನ್ನಲಾಗುತ್ತಿದೆ.
ರಸ್ತೆ ಬದಿಯ ಗುಂಡಿಯಲ್ಲಿ ಕಾರು ಮಾತ್ರ ಇದ್ದು, ಅದರಲ್ಲಿದ್ದವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

























