ಪುತ್ತೂರು : ಪೊಲೀಸ್ ಇಲಾಖೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಎಸ್.ಐ.ಯಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಿವೃತ್ತಿ ಹೊಂದಿದ್ದ ಮುಪ್ಪೇರ್ಯದ ಗೋಪಾಲ ಎಂ. (64) ರವರು ಅ.11 ರಂದು ಹೃದಯಾಘಾತದಿಂದಾಗಿ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಪುತ್ರಿ, ಪುತ್ರ, ಮೂವರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


























