Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ನಾಳೆ (ಅ.12) ಮೊಬೈಲ್ ಗಳಿಗೆ ಬರಲಿದೆ ‘ಬೀಪ್ ಶಬ್ದ’ : ಭಯ ಪಡಬೇಡಿ ; ರಾಜ್ಯದಲ್ಲಿ ನಡೆಯಲಿದೆ ತುರ್ತು ಮುನ್ನೆಚ್ಚರಿಕೆ ವ್ಯವಸ್ಥೆಯ ಪರೀಕ್ಷೆ..!!!

October 11, 2023
in ಆವಿಷ್ಕಾರ, ರಾಜ್ಯ, ರಾಷ್ಟ್ರೀಯ
0
ನಾಳೆ (ಅ.12) ಮೊಬೈಲ್ ಗಳಿಗೆ ಬರಲಿದೆ ‘ಬೀಪ್ ಶಬ್ದ’ : ಭಯ ಪಡಬೇಡಿ ; ರಾಜ್ಯದಲ್ಲಿ ನಡೆಯಲಿದೆ ತುರ್ತು ಮುನ್ನೆಚ್ಚರಿಕೆ ವ್ಯವಸ್ಥೆಯ ಪರೀಕ್ಷೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ.12 ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.

Advertisement
Advertisement

ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.

Advertisement
Advertisement

ಈಗಾಗಲೇ ಮೊಬೈಲ್ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ದದೊಂದಿಗೆ ಸಂದೇಶ ಫ್ಲಾಶ್ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

Advertisement

ಸಂದೇಶದಲ್ಲಿ ಏನಿರಲಿದೆ..!??

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್ ಮೂಲಕ ಕಳುಹಿಸಿದ ಸ್ಯಾಂಪಲ್ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ, ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್ & ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.

ಪ್ರಯೋಜನ ಏನು..!??

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ.

ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಬಳಕೆದಾರರಿಗೆ ಎಚ್ಚರಿಸಲಾಗುತ್ತದೆ. ಸ್ಥಳಗಳಲ್ಲಿನ ಮೊಬೈಲ್ ಈ ಫ್ಲಾಶ್ ಸಂದೇಶದ ಮೂಲಕ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ.12 ರಂದು ರಾಜ್ಯದಲ್ಲಿ ನಡೆಯಲಿದೆ.

ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

-ರಾಜಕುಮಾರ್, ಸಹಾಯಕ ನಿರ್ದೇಶಕ ( ದೂರಸಂಪರ್ಕ ಇಲಾಖೆ)

Previous Post

ವಿಟ್ಲ : ಕೆಲಿಂಜ ಸಮೀಪ ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ..!!!

Next Post

(ಅ.30) ಮಿತ್ತೂರಿನಲ್ಲಿ ಭಾರತ್ ವೆಹಿಕಲ್ ಬಜಾರ್ ಶುಭಾರಂಭ

OtherNews

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!
ಆವಿಷ್ಕಾರ

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!

September 10, 2026
ಪುತ್ತೂರಿನ ಶ್ರೇಯಸ್ ಶೆಣವ ಕೇಬಲ್ ವೇಕ್‌ಬೋರ್ಡ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಚೀನಾಕ್ಕೆ..!!
ಆವಿಷ್ಕಾರ

ಪುತ್ತೂರಿನ ಶ್ರೇಯಸ್ ಶೆಣವ ಕೇಬಲ್ ವೇಕ್‌ಬೋರ್ಡ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಚೀನಾಕ್ಕೆ..!!

August 5, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

July 23, 2026
ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??
ಆವಿಷ್ಕಾರ

ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??

July 16, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ
ಆವಿಷ್ಕಾರ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

July 15, 2026
ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!
ಆವಿಷ್ಕಾರ

ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.