Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

    ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

    ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

    ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

    ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಬೆಂಗಳೂರು ಕಂಬಳ : ಸಿ.ಎಂ ರನ್ನು ಭೇಟಿಯಾದ ಶಾಸಕ ಅಶೋಕ್ ರೈ : ಕಂಬಳಕ್ಕೆ ಆಹ್ವಾನ, ಇಲಾಖೆಯ ಸಹಕಾರ, ಅನುದಾನಕ್ಕೆ ಮನವಿ

October 12, 2023
in ಪುತ್ತೂರು, ಬೆಂಗಳೂರು, ಮಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು ಕಂಬಳ : ಸಿ.ಎಂ ರನ್ನು ಭೇಟಿಯಾದ ಶಾಸಕ ಅಶೋಕ್ ರೈ : ಕಂಬಳಕ್ಕೆ ಆಹ್ವಾನ, ಇಲಾಖೆಯ ಸಹಕಾರ, ಅನುದಾನಕ್ಕೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

Advertisement
Advertisement
Advertisement

Advertisement

ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳಕ್ಕೆ ಮುಖ್ಯಮಂತ್ರಿಯವರಿಗೆ ಆಹ್ವಾನವನ್ನು ನೀಡಿದರು.

ಮುಖ್ಯಮಂತ್ರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ ಕಂಬಳ ಸಮಿತಿಯ ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈಯವರು ಕಂಬಳಕ್ಕೆ ಬುರುವಂತೆ ಮೊದಲ ಆಹ್ವಾನ ನೀಡಿದರು. ಬಳಿಕ ಅವರೊಂದಿಗೆ ಚರ್ಚೆ ನಡೆಸಿದ ಶಾಸಕರು ಕಂಬಳಕ್ಕೆ ವಿವಿಧ ಇಲಾಖೆಯಿಂದ ಸಹಕಾರ ಬೇಕಾಗಿದ್ದು, ಸಹಕಾರ ನೀಡುವಂತೆ ಇಲಾಖೆಗೆ ಸೂಚನೆಯನ್ನು ನೀಡುವಂತೆ ಕೇಳಿಕೊಂಡರು.

ಕಂಬಳ ನಡೆಯುವ ಬಗ್ಗೆ ಮತ್ತು ಕಂಬಳದ ಬಗ್ಗೆ ಸಿ.ಎಂ. ಅವರಲ್ಲಿ ಶಾಸಕರು ವಿವರಿಸಿದರು.

ಕಂಬಳಕ್ಕೆ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ದೇಶ , ವಿದೇಶಗಳ ಸೆಲೆಬ್ರಿಟಿಗಳು ಭಾಗವಹಿಸುವ ಕಾರಣ ಬೆಂಗಳೂರು ಟ್ರಾಫಿಕ್ ಸಮಸ್ಯೆಯ ಬಗ್ಗೆ ಸೀಎಂ ಅವರಲ್ಲಿ ವಿವರಣೆಯನ್ನು ನೀಡಲಾಯಿತು.

2 ಕೋಟಿ ಅನುದಾನಕ್ಕೆ ಮನವಿ

ಮೊಟ್ಟ ಮೊದಲ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ನಡೆಯುವ ಕಂಬಳಕ್ಕೆ ಸುಮಾರು 7 ಕೋಟಿಗೂ ಮಿಕ್ಕಿ ಖರ್ಚು ತಗುಲಲಿದ್ದು, ಸರಕಾರ ಕಂಬಳಕ್ಕೆ 2 ಕೋಟಿ ಅನುದಾನವನ್ನು ನೀಡುವಂತೆ ಸಿ ಎಂ ಅವರಿಗೆ ಮನವಿ ಸಲ್ಲಿಸಿದರು.

ದ ಕ ಮತ್ತು ಉಡುಪಿ ಜಿಲ್ಲೆಯಿಂದ ಸುಮಾರು 125 ಮಿಕ್ಕಿ ಜೋಡಿ ಕೋಣಗಳು ಭಾಗವಹಿಸಲಿದ್ದು, ಕೋಣಗಳಿಗೆ ನೀರಿನಿಂದ ಹಿಡಿದು ಆಹಾರದ ತನಕ ಎಲ್ಲವನ್ನೂ ಕರಾವಳಿ ಜಿಲ್ಲೆಯಿಂದ ಪೂರೈಕೆ ಮಾಡಬೇಕಾಗಿದೆ. ಹೊಸ ಕರೆ ನಿರ್ಮಾಣ ಸೇರಿದಂತೆ ಎಲ್ಲಾ ಖರ್ಚುಗಳು ದುಬಾರಿಯಾಗಲಿರುವ ಕಾರಣ ಸರಕಾರದಿಂದ ಅನುದಾನವನ್ನು ನೀಡುವಂತೆ ಮನವಿ ಮಾಡಿದರು. ಶಾಸಕರ ಮನವಿಗೆ ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಕಂಬಳ ಸಮಿತಿಯ ಪ್ರಮುಖರಾದ ಸಂಗೀತ ನಿರ್ದೇಶಕ ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ಗುರುಕಿರಣ್, ಪ್ರಮುಖರಾದ ಗುಣರಂಜನ್ ಶೆಟ್ಟಿ, ಗುಣರಾಜ್ ಶೆಟ್ಟಿ, ಸುಂದರ ರಾಜ್ ರೈ, ಮುರಳೀಧರ್ ರೈ ಮಠಂತಬೆಟ್ಟು, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಕಂದಾಯ ಸಚಿವರ ಭೇಟಿ

ಇದೇ ಸಂದರ್ಭದಲ್ಲಿ ಕಂದಾಯ ಸಚಿವರಾ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾದ ಶಾಸಕ ಅಶೋಕ್ ರೈಯವರು ಕಂಬಳಕ್ಕೆ ಆಹ್ವಾನ ನೀಡಿದ್ದು ಮಾತ್ರವಲ್ಲದೆ ಇಲಾಖೆಯಿಂದ ಸಹಕಾರವನ್ನು ಕೋರಿದರು.

ಬೆಂಗಳೂರಿನಲ್ಲಿ ನಡೆಯುವ ‘ಬೆಂಗಳೂರು ಕಂಬಳ ನಮ್ಮ ಕಂಬಳ’ಕ್ಕೆ ಗುರುವಾರದಂದು ಸಿಎಂ ಅವರನ್ನು ನಾವು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಕಂಬಳಕ್ಕೆ ಆಹ್ವಾನ ನೀಡುವುದರ ಜೊತೆಗೆ ಇಲಾಖೆಯ ಸಹಕಾರ ಮತ್ತು ಅನುದಾನವನ್ನು ಕೇಳಿದ್ದೇವೆ. ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಎಲ್ಲರ ಸಹಕಾರದಿಂದ ಬೆಂಗಳೂರು ಕಂಬಳ ಯಸಶ್ವಿಯಾಗಿ ನಡೆಯಲಿದ್ದು ದೇಶ ವಿದೇಶಗಳಲ್ಲಿ ತುಳುನಾಡಿನ ಜನಪದ ಕಲೆ ಪ್ರಚಾರವಾಗಲಿದೆ ಎಂಬ ಸಂತೃಪ್ತಿ ನಮ್ಮಲ್ಲಿದೆ.

-ಅಶೋಕ್ ರೈ, ಕಂಬಳ ಸಮಿತಿ ಅಧ್ಯಕ್ಷರು, ಪುತ್ತೂರು ಶಾಸಕರು

Previous Post

ವಿಟ್ಲ : ಕೇರಳ ಮೂಲದ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆ : ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ..!!!

Next Post

ವಿಟ್ಲ : ಬಿಲ್ಲವ ಸಂಘದ ಅಧ್ಯಕ್ಷರಾಗಿ ಮಾಧವ ಪೂಜಾರಿ ಪಟ್ಲ, ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ ಎಸ್. ವಿಟ್ಲ ಆಯ್ಕೆ

OtherNews

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!
ಪುತ್ತೂರು

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!
ಮಂಗಳೂರು

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!
ಪುತ್ತೂರು

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!
Featured

ಪುತ್ತೂರು: ಕೃಷ್ಣ ಜೆ. ರಾವ್‌ : ಪೂಜಾ ಪ್ರಕರಣ | ರಾಜಿ ಸಂಧಾನದಲ್ಲಿ ಇತ್ಯರ್ಥ ವಿಶ್ವಾಸ: ಕೆ.ಪಿ. ನಂಜುಂಡಿ..!!

June 13, 2026
ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!
ಕ್ರೈಮ್

ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು : ಗುರುತಿಗಾಗಿ ರೈಲ್ವೇ ಪೊಲೀಸರ ಮನವಿ..!!

June 13, 2026

Leave a Reply Cancel reply

Your email address will not be published. Required fields are marked *

Recent News

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026
ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

ಮನೆ ಕುಸಿತದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಇನಾಯತ್ ಅಲಿ ನೆರವು; ಧನಸಹಾಯ..!!

June 13, 2026
ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

ಉಜ್ರುಪಾದೆ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಯುವದಿಂದ ಪೀಠೋಪಕರಣಗಳ ಹಸ್ತಾಂತರ..!!

June 13, 2026
ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಪುತ್ತೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

June 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page