ಪುತ್ತೂರು : ಅಡಿಕೆ ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೋಡಿಂಬಾಡಿಯಲ್ಲಿ ನಡೆದಿದೆ.

ಸಾಗರದಿಂದ ಬಂದ ಅಡಿಕೆ ಸಾಗಾಟದ ಪಿಕಪ್.,ಅಡಿಕೆ ಅನ್ಲೋಡ್ ಮಾಡಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಪಿಕಪ್ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ..


























