Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

(ಅ.14-15) ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ

October 14, 2023
in ರಾಜ್ಯ
0
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ ಡಿ.26 ರಿಂದ ನಿಷೇಧಾಜ್ಞೆ ಜಾರಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ : ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement

ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಮಹಿಷಾ ದಸರಾ ಆಚರಣೆಯ ಕುರಿತಾದ‌ ವಿವಿಧ ಬೆಳವಣಿಗೆಗಳ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಅ14 ಬೆಳಿಗ್ಗೆ 6ರಿಂದ ಜಾರಿಗೆ ಬರುವಂತೆ ಹಾಗೂ ಅ. 15 ರ ಸಂಜೆ 06 ಗಂಟೆಯವರೆಗೆ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದೆ.

Advertisement
Advertisement

ಈ ಸಂದರ್ಭದಲ್ಲಿ ಮಹಿಷಾ ದಸರಾ ಆಚರಣೆ ಪರ/ವಿರೋಧದದ ಬಗೆ, ಯಾವುದೇ ಪೋಸ್ಟ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದು. ಪ್ರತಿಭಟನೆ ಮೆರವಣಿಗೆಗಳನ್ನು ಅವಹೇಳನಕಾರಿಯಂತಹ ಯಾವುದೇ ಘೋಷಣೆಗಳು/ಭಾಷಣಗಳು ಪ್ರಕಟಣೆಗಳು/ ಅವಾಚ್ಯ, ಶಬ್ದಗಳ ಬಳಕೆ/ಪುಚೋದನಾಕಾರಿ ಭಾಷಣ/ ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ.

ಶಸ್ತ್ರ, ಕತ್ತಿ, ಈಟಿ, ಬಂದೂಕುಗಳು, ಚಾಕು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ಪಟಾಕಿಗಳನ್ನು ಸಿಡಿಸುವುದು, ಯಾವುದೇ ಹಾನಿಕಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದು ನಿಷೇಧಿಸಿದೆ. ಪ್ರಚೋದಿಸಬಹುದಾದದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣಿಗಳನ್ನು ಪ್ರಯೋಗ ಮಾಡುವುದು, ಮತ್ತು ಚಿತ್ರಗಳನ್ನು ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.

ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Previous Post

ಭತ್ತದ ಬೆಳೆಯಲ್ಲಿ ಮೂಡಿದ ‘ಅಪ್ಪು’ : ವಿಶಿಷ್ಟ ಕಲೆಯ ಮೂಲಕ ನಮನ ಸಲ್ಲಿಸಿದ ಅಭಿಮಾನಿ

Next Post

5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಹುಡುಕಿ ತಂದ ಬಂಟ್ವಾಳ ಪೊಲೀಸರು..!!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page