ಪುತ್ತೂರು : ಮುಂಡೂರು ಗ್ರಾಮದ ಹಿಂದಾರು- ಮರ್ತಡ್ಕ ನೂತನ ರಸ್ತೆಯನ್ನು ಶಾಸಕರಾದ ಅಶೋಕ್ ರೈ ಯವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಡಿ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಉಮಾನಾಥ ಶೆಟ್ಟಿ, ಪಂಜಿಗುಡ್ಡೆ ಈಶ್ವರ ಭಟ್, ಅಮಲ ರಾಮಚಂದ್ರ, ಕೃಷ್ಣಪ್ರಸಾದ್ ಆಳ್ವ, ಅನ್ವರ್ ಖಾಸಿಂ, ವಲಯಾಧ್ಯಕ್ಷ ಸುಪ್ರೀತ್ ಕಣ್ಣುರಾಯ, ಬೂತ್ ಅಧ್ಯಕ್ಷ ಇಬ್ರಾಹಿಂ ಮುಲಾರ್, ಮುಂಡೂರು ಗ್ರಾಪಂ ಸದಸ್ಯ ಕಮಲೇಶ್ ಮತ್ತಿತರರು ಉಪಸ್ಥಿತರಿದ್ದರು.
ಯಾಕೂಬ್ ಮುಲಾರ್ ಸ್ವಾಗತಿಸಿದರು.


























