Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಮೈದಾನದಲ್ಲಿ ನಮಾಝ್ ಮಾಡಿದ ಪಾಕ್ ಆಟಗಾರ : ದೂರು ದಾಖಲು

October 17, 2023
in ಕ್ರೀಡೆ, ರಾಷ್ಟ್ರೀಯ
0
ಮೈದಾನದಲ್ಲಿ ನಮಾಝ್ ಮಾಡಿದ ಪಾಕ್ ಆಟಗಾರ : ದೂರು ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹೈದರಾಬಾದ್‌ : ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದ ವೇಳೆ ಕ್ರಿಕೆಟ್ ಮೈದಾನದಲ್ಲಿ ನಮಾಝ್ ಮಾಡಿದ ಪಾಕಿಸ್ತಾನದ ಕ್ರಿಕೆಟಿಗ ಮೊಹಮ್ಮದ್ ರಿಝ್ವಾನ್ ವಿರುದ್ಧ ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗೆ ದೂರು ನೀಡಲಾಗಿದೆ.

Advertisement
Advertisement
Advertisement

ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿರುವ ವಿನೀತ್ ಜಿಂದಾಲ್ ಎಂಬ ದೂರುದಾರ ಐಸಿಸಿಗೆ ಪತ್ರ ಬರೆದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೇಳಿಕೊಳ್ಳಲಾಗಿದೆ.

ಅಕ್ಟೋಬರ್ 6 ರಂದು ಹೈದರಾಬಾದ್‌ನಲ್ಲಿ ನಡೆದ ನೆದರ್​ಲ್ಯಾಂಡ್ಸ್ ವಿರುದ್ಧ ವಿಶ್ವಕಪ್​ನ ಪಂದ್ಯದ ವೇಳೆ ಪಾಕಿಸ್ತಾನ್ ಆಟಗಾರ ಮೊಹಮ್ಮದ್ ರಿಝ್ವಾನ್ ಮೈದಾನದಲ್ಲೇ ನಮಾಝ್ ಮಾಡಿದ್ದರು. ಈ ಸಂಬಂಧ ಇದೀಗ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರಿಗೆ ವಿನೀತ್ ಜಿಂದಾಲ್ ದೂರು ಸಲ್ಲಿಸಿದ್ದಾರೆ.

Advertisement

“ಕ್ರಿಕೆಟ್ ಮೈದಾನದಲ್ಲಿ ಮೊಹಮ್ಮದ್ ರಿಝ್ವಾನ್ ನಮಾಝ್ ಮಾಡಿರುವುದು ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿದೆ. ಇದು ಉದ್ದೇಶಪೂರ್ವಕ ಧರ್ಮದ ಚಿತ್ರಣದ ಸಂಕೇತವಾಗಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪಾಕ್ ಆಟಗಾರನ ಈ ನಡೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಮೊಹಮ್ಮದ್ ರಿಝ್ವಾನ್ ತನ್ನ ಧರ್ಮವನ್ನು ಪ್ರದರ್ಶಿಸುವ ಮೂಲಕ, ಉದ್ದೇಶಪೂರ್ವಕವಾಗಿ ಮುಸ್ಲಿಂ ಎಂಬ ಸಂದೇಶವನ್ನು ನೀಡುತ್ತಿದ್ದಾರೆ. ಇದು ಕ್ರೀಡೆಯ ಉತ್ಸಾಹವನ್ನು ಸೋಲಿಸುವಂತಹ ವಿಚಾರ.

ವಿರಾಮದ ಸಮಯದಲ್ಲಿ ತನ್ನ ತಂಡದ ಸಹ ಆಟಗಾರರು ಪಾನೀಯಕ್ಕಾಗಿ ಕಾಯುತ್ತಿರುವಾಗ ರಿಝ್ವಾನ್ ಮೈದಾನದ ನಡುವೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇಂತಹ ನಡೆಗಳಿಗೆ ಅವಕಾಶ ನೀಡಬಾರದು ಎಂದು ದೂರಿನಲ್ಲಿ ಹೇಳಲಾಗಿದೆ.

ಇದಲ್ಲದೆ ಮೊಹಮ್ಮದ್ ರಿಝ್ವಾನ್ ಶ್ರೀಲಂಕಾ ವಿರುದ್ಧ ಬಾರಿಸಿದ ಶತಕವನ್ನು ಗಾಜಾದ ಜನರಿಗೆ ಅರ್ಪಿಸಿದ್ದರು. ಇದು ಕೂಡ ವಿವಾದಕ್ಕೆ ಕಾರಣವಾಗಿತ್ತು. ಈ ವಿಚಾರವನ್ನು ಕೂಡ ಸುಪ್ರೀಂ ಕೋರ್ಟ್​ ವಕೀಲ ವಿನೀತ್ ಜಿಂದಾಲ್ ತಮ್ಮ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ.

https://twitter.com/i/status/1710352177439318367

Previous Post

ಪುತ್ತೂರು : ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಇನ್ನಿಲ್ಲ..!!!

Next Post

ಪ್ರಿಯಕರನ ಜೊತೆ ಸೇರಿ ಅತ್ತೆಯನ್ನೇ ಕೊಂದ ಸೊಸೆ : ಚಾಟಿಂಗ್ ನಿಂದ ಬಯಲಾಯ್ತು ಕೊಲೆ ರಹಸ್ಯ..!!!

OtherNews

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
ಕ್ರೀಡೆ

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026
ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

March 23, 2026

Leave a Reply Cancel reply

Your email address will not be published. Required fields are marked *

Recent News

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page