Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಉಪ್ಪಿನಂಗಡಿ : ನಾಪತ್ತೆಯಾಗಿದ್ದ ದೇವರ ಸರ ಪತ್ತೆ : ಅಡವಿಟ್ಟಿದ್ದ ಮಾಜಿ ಅಧ್ಯಕ್ಷ..!!!

October 18, 2023
in ಪುತ್ತೂರು
0
ಉಪ್ಪಿನಂಗಡಿ : ನಾಪತ್ತೆಯಾಗಿದ್ದ ದೇವರ ಸರ ಪತ್ತೆ : ಅಡವಿಟ್ಟಿದ್ದ ಮಾಜಿ ಅಧ್ಯಕ್ಷ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ : ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸಮರ್ಪಿಸಲಾದ
ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು
ನೀಡಿದ ಬೆನ್ನಲ್ಲೇ ದೇವಳದ ಆಡಳಿತ ಮಂಡಳಿಯ ಮಾಜಿ
ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ.

Advertisement
Advertisement
Advertisement

ಕಳೆದ ಡಿಸೆಂಬರ್ ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ಸಂದರ್ಭ ಭಕ್ತರೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು. ಹಾಗೂ ಈ ಹಿಂದೆ ರಾಮದಾಸ್ ರೈ ಎಂಬವರು ಸಮರ್ಪಿಸಿದ ಎರಡು ಪವನಿನ ಚಿನ್ನದ ಸರ ದೇವಾಲಯದಲ್ಲಿದ್ದು, ರವಿವಾರದಂದು ಆಡಳಿತಾಧಿಕಾರಿಯ ಸಮ್ಮುಖದಲ್ಲಿ ನಡೆದ ಪರಿಶೀಲನೆಯ ವೇಳೆ ಆಭರಣಗಳು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು.

ಈ ಬಗ್ಗೆ ದೇವಾಲಯದ ಆಡಳಿತ ಮಂಡಳಿಯ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

Advertisement

ಆಭರಣ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತರ ವಿರುದ್ಧ
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಂತೆಯೇ, ಮಂಗಳವಾರ ತನ್ನ ಅಧ್ಯಕ್ಷೀಯ ಸ್ಥಾನದ
ದುರುಪಯೋಗ ನಡೆಸಿ ದೇವಳದ ಚಿನ್ನಾಭರಣವನ್ನು ಉಪ್ಪಿನಂಗಡಿಯ ಖಾಸಗಿ ಹಣಕಾಸು ಸಂಸ್ಥೆಯಲ್ಲಿ
ಅಡಮಾನವಿರಿಸಿ ಹಣ ಪಡೆದಿದ್ದ ಮಾಜಿ ಅಧ್ಯಕ್ಷ ರೋಹಿತಾಕ್ಷ
ಬಾಣಬೆಟ್ಟು ಚಿನ್ನಾಭರಣವನ್ನು ಹಣಕಾಸು ಸಂಸ್ಥೆಯಿಂದ
ಬಿಡಿಸಿಕೊಂಡು ನೇರವಾಗಿ ಪೊಲೀಸ್ ಠಾಣೆಗೆ
ಹಾಜರಾಗಿದ್ದರು.

ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪದನ್ವಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ದೇವಾಲಯದಲ್ಲಿ ಮಹಜರು ನಡೆಸಿ ಇಲಾಖಾ
ಕ್ರಮಕೈಗೊಂಡಿದ್ದಾರೆ.

ಈ ಮಧ್ಯೆ ದೇವಾಲಯದಲ್ಲಿ ಇತ್ತೆನ್ನಲಾದ ಈ ಹಿಂದಿನ
ದೇವಾಲಯದ ಪುನರ್ ನಿರ್ಮಾತೃ ದಿ. ರಾಮದಾಸ್ ರೈ ಎಂಬವರು ನೀಡಿದ್ದ 2 ಪವನ್ ತೂಕದ ಚಿನ್ನದ ಸರ ಇನ್ನೂ ನಾಪತ್ತೆಯಾಗಿದ್ದು, ಅದರ ಬಗ್ಗೆಯೂ ತನಿಖೆ ಮುಂದುವರೆದಿದೆ.

Advertisement
Previous Post

ಪುತ್ತೂರು : ವಿಜಯಸಾಮ್ರಾಟ್ ಸಂಸ್ಥೆಯ ವತಿಯಿಂದ ಜರುಗುವ ‘ಪಿಲಿಗೊಬ್ಬು-2023’ ಕಾರ್ಯಕ್ರಮದ ಯಶಸ್ಸಿಗಾಗಿ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದಲ್ಲಿ ಪ್ರಾರ್ಥನೆ

Next Post

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ : ಕಡಬ ಮೂಲದ ಯುವಕ ಬೆಂಗಳೂರಿನಲ್ಲಿ ಅರೆಸ್ಟ್..!!!

OtherNews

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

March 14, 2026
ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page