Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಏಕದಿನ ವಿಶ್ವಕಪ್ : ಬಲಿಷ್ಠ ದಕ್ಷಿಣ ಆಫ್ರಿಕಾ ಬಗ್ಗುಬಡಿದ ನೆದರ್ಲೆಂಡ್

October 18, 2023
in ಕ್ರೀಡೆ, ರಾಷ್ಟ್ರೀಯ
0
ಏಕದಿನ ವಿಶ್ವಕಪ್ : ಬಲಿಷ್ಠ ದಕ್ಷಿಣ ಆಫ್ರಿಕಾ ಬಗ್ಗುಬಡಿದ ನೆದರ್ಲೆಂಡ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಏಕದಿನ ವಿಶ್ವಕಪ್​ನ 15ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡದ ವಿರುದ್ಧ ನೆದರ್​ಲೆಂಡ್ಸ್​ ಭರ್ಜರಿ ಗೆಲುವು ಸಾಧಿಸಿದೆ.

Advertisement
Advertisement

ಧರ್ಮಶಾಲಾದ ಹೆಚ್​​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು.

Advertisement

ಮಳೆಯಿಂದಾಗಿ ತಲಾ 43 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್ 245 ರನ್​ ಗಳಿಸಿತು. ಇದನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೇವಲ 207 ರನ್​ಗಳಿಗೆ ಸರ್ವಪತನ ಕಂಡು ಸೋಲಿಗೆ ಶರಣಾಯ್ತು.

Advertisement

ಈ ಮೂಲಕ ವಿಶ್ವಕಪ್​ನಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶ ಸಿಕ್ಕಿದೆ. ನೆದರ್ಲೆಂಡ್​ ಅನ್ನು ಲಘುವಾಗಿ ಪರಿಗಣಿಸಿದ ದಕ್ಷಿಣ ಆಫ್ರಿಕಾ, ಬೆಲೆ ತೆತ್ತಿದೆ.

ಕ್ರಿಕೆಟ್​ನಲ್ಲಿ ಬಲಿಷ್ಠ ತಂಡಗಳ ಎದುರು ಗೆದ್ದಿದ್ದ ದಕ್ಷಿಣ ಆಫ್ರಿಕಾ, ಕ್ರಿಕೆಟ್ ಕೂಸು ನೆದರ್ಲೆಂಡ್ ವಿರುದ್ಧ ಸೋತು ಮುಜುಗರ ಅನುಭವಿಸಿದೆ. ವಿಶ್ವಕಪ್​ನಲ್ಲಿ ಮೂರು ಪಂದ್ಯಗಳನ್ನು ಆಡಿರುವ ದಕ್ಷಿಣ ಆಫ್ರಿಕಾ, ಎರಡರಲ್ಲಿ ಗೆದ್ದು ಒಂದು ಪಂದ್ಯವನ್ನು ಸೋತಿದೆ. ಇನ್ನು ನೆದರ್ಲೆಂಡ್ ಮೂರು ಪಂದ್ಯಗಳನ್ನು ಆಡಿ, ಎರಡರಲ್ಲಿ ಸೋತಿದೆ..

Previous Post

ಪಡ್ಡೆ ಹುಡುಗರ ಹೃದಯ ಕದ್ದ ಈ ಜೊಮ್ಯಾಟೋ ಮಾಡೆಲ್​ ಯಾರು..!? ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಯುವತಿ ವೀಡಿಯೋ!

Next Post

‘ಹಸಿರು ಪಟಾಕಿ ಬಿಟ್ಟು ಉಳಿದ ಪಟಾಕಿ ಮಾರಾಟ,ಬಳಕೆ ನಿಷೇಧ’ – ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ

OtherNews

ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!
ಕ್ರೀಡೆ

September 13, 2026
(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!

July 11, 2026
(ಜು.12) : ನಂದಿ ಫ್ರೆಂಡ್ಸ್ ಬೆದ್ರಾಳ ವತಿಯಿಂದ 2ನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ : ಆಮಂತ್ರಣ ಪತ್ರಿಕೆ ಬಿಡುಗಡೆ, ಲೋಗೋ ಅನಾವರಣ..!!

June 29, 2026
ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

June 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page