ಪುತ್ತೂರು : ನವರಾತ್ರಿ ಹಬ್ಬದ ಪ್ರಯುಕ್ತ ಶೇಟ್ ಇಲೆಕ್ಟ್ರಾನಿಕ್ಸ್ ಗ್ರಾಹಕರಿಗಾಗಿ ಡಿಸ್ಕೌಂಟ್ ಗಳ ಮಹಾಪೂರವನ್ನೇ ಹರಿಸಿದೆ.
ತಾಲೂಕು ಆಫೀಸ್ ರಸ್ತೆಯ ಪುತ್ತೂರು ಸೆಂಟರ್ ನಲ್ಲಿ ಹಲವು ವರುಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಶೇಟ್ ಇಲೆಕ್ಟ್ರಾನಿಕ್ಸ್ ಗೃಹಪಯೋಗಿ ವಸ್ತುಗಳು ಹಾಗೂ ಇಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಿದೆ.
0% ಬಡ್ಡಿ ದರದ ಸುಲಭ ಕಂತುಗಳ ಇಎಂಐ ಗಳ ಮೂಲಕವು ಗೃಹಪಯೋಗಿ ವಸ್ತುಗಳು ಹಾಗೂ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ.


























