Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿಟ್ಲ : ಪುತ್ತಿಲ ಪರಿವಾರದ ಕಾರ್ಯಕರ್ತರ ಮಿಲನ‌ : ಶನೀಶ್ವರ ಪೂಜಾ ಸಮಿತಿ ರಚನೆ ; ಅಧ್ಯಕ್ಷರಾಗಿ ಶ್ರೀಕೃಷ್ಣ (ವಕೀಲರು ), ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಮರುವಾಳ ಆಯ್ಕೆ

October 19, 2023
in ಪುತ್ತೂರು, ಬಂಟ್ವಾಳ
0
ವಿಟ್ಲ : ಪುತ್ತಿಲ ಪರಿವಾರದ ಕಾರ್ಯಕರ್ತರ ಮಿಲನ‌ : ಶನೀಶ್ವರ ಪೂಜಾ ಸಮಿತಿ ರಚನೆ ; ಅಧ್ಯಕ್ಷರಾಗಿ ಶ್ರೀಕೃಷ್ಣ (ವಕೀಲರು ), ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಮರುವಾಳ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಪುತ್ತಿಲ‌ ಪರಿವಾರ ಇದರ ವಿಟ್ಲ ವಲಯ ಸಮಿತಿಯ ಸಭೆ ಕಾರ್ಯಕರ್ತರ ಮಿಲನವು ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ನಡೆಯಿತು.

Advertisement
Advertisement
Advertisement

Advertisement
Advertisement

ವಿಟ್ಲ ಭಾಗದ 9 ಗ್ರಾಮಗಳ ಬೂತ್ ಸಮಿತಿಯ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತಿಲ ಪರಿವಾರದ ಸ್ಥಾಪಕರಾದ ಅರುಣ್ ಕುಮಾರ್ ಪುತ್ತಿಲ ಅವರು ಸಂಘಟನೆಯ ಕಾರ್ಯಗಳನ್ನು ತಿಳಿಸಿದರು.

ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ, ಕಾರ್ಯದರ್ಶಿ ರವಿಕುಮಾರ್, ಉಪಾಧ್ಯಕ್ಷ ರಘುರಾಮ ರೈ, ವಿಟ್ಲ ನಗರ ಸಮಿತಿ ಅಧ್ಯಕ್ಷ ಮೋಹನ ಸೇರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಾಶಿವ ಅಳಿಕೆ ಕಾರ್ಯಕ್ರಮ ನಿರ್ವಹಿಸಿದರು‌.

ಇತ್ತೀಚಿಗೆ ನಡೆದ ಭಗವತೀ ಸಹಕಾರ ಬ್ಯಾಂಕಿನ ನಿರ್ದೇಶಕ ಚುನಾವಣೆಯಲ್ಲಿ ಜಯಗಳಿಸಿದ ಪುತ್ತಿಲ ಪರಿವಾರದ ಸದಸ್ಯ ರಾಜೇಶ್ ಕರವೀರ ಅವರನ್ನು ಅರುಣ್ ಕುಮಾರ್ ಪುತ್ತಿಲ ಅವರು ಗೌರವಿಸಿದರು. ಅಲ್ಲದೇ ಪ್ರತಿ ಬೂತಿನ ಪದಾಧಿಕಾರಿಗಳಿಗೆ ಹೂವು ನೀಡಿ ಅಭಿನಂದಿಸಿದರು.

ಸಭೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ವಿಟ್ಲದಲ್ಲಿ ಶನೀಶ್ವರ ಪೂಜೆ ಮಾಡುವುದೆಂದು ತೀರ್ಮಾನಿಸಲಾಯಿತು. ಈ ಬಗ್ಗೆ ಪೂಜಾ ಸ್ವಾಗತ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ‌ ಪದಾಧಿಕಾರಿಗಳನ್ನು ಅರುಣ್ ಕುಮಾರ್ ಪುತ್ತಿಲ ಅವರು ಘೋಷಿಸಿದರು.

ಪುತ್ತಿಲ ಪರಿವಾರ ಶನೀಶ್ವರ ಪೂಜಾ ಸ್ವಾಗತ ಸಮಿತಿ

  • ಅಧ್ಯಕ್ಷರು : ಶ್ರೀಕೃಷ್ಣ ( ವಕೀಲರು )
  • ಗೌರವಾಧ್ಯಕ್ಷರು : ಕೃಷ್ಣಯ್ಯ ಕೆ. ಅರಮನೆ, ಸೇರಾಜೆ ಸುಬ್ರಹ್ಮಣ್ಯ ಭಟ್
  • ಪ್ರಧಾನ ಕಾರ್ಯದರ್ಶಿ : ಹರೀಶ್ ಪೂಜಾರಿ ಮರುವಾಳ
  • ಉಪಾಧ್ಯಕ್ಷರು : ಗಣೇಶ್ ಭಟ್ ದೇಲಂತಮಜಲು, ಶಿವಾನಂದ ವಿಟ್ಲ ( ವಕೀಲರು ), ವಸಂತ ನಾಯಕ್ ಅಜೇರು, ಭಾಸ್ಕರ ಮಡಿಯಾಲ, ಲಕ್ಷ್ಮಣ ಗೌಡ ಮಂಜಲಾಡಿ, ಜಯರಾಮ್ ಆಳ್ವ ಬದಿಯಾರು
  • ಸಂಚಾಲಕರು : ಸದಾಶಿವ ಅಳಿಕೆ
  • ಸಂಘಟನಾ ಕಾರ್ಯದರ್ಶಿ : ರಾಜೇಶ್ ಕರವೀರ
  • ಕಾರ್ಯದರ್ಶಿಗಳು : ರವಿಶಂಕರ್ ವಿಟ್ಲ, ರವಿಶಂಕರ್ ಬಲ್ಲಾಳ್ ಎರುಂಬು, ವಿನೋದ್ ಮಾಡತ್ತಡ್ಕ, ತಿಲಕ್ ರಾಜ್ ಶೆಟ್ಟಿ ಮುಡಾಯಿಮಾರ್ ಕಂಬಳಬೆಟ್ಟು
  • ಕೋಶಾಧಿಕಾರಿ : ಮೋಹನ್ ಸೇರಾಜೆ

ಮುಂದಿನ ಸಭೆಯಲ್ಲಿ ಸಮಿತಿಯ ವಿಸ್ತರಣೆ ಹಾಗೂ ಉಪ ಸಮಿತಿಗಳನ್ನು ರಚಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

Advertisement
Previous Post

ಅಂಬಿಕಾ ವಿದ್ಯಾಲಯದಲ್ಲಿ ಅ.20 ರಂದು ‘ಶ್ರೀ ಶಾರದಾ ಪೂಜೆ, ಅಕ್ಷರಾಭ್ಯಾಸ’

Next Post

ಮಂಗಳೂರು : ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ : 11 ಲಕ್ಷ ಮೌಲ್ಯದ ಚಿನ್ನ ವಶ

OtherNews

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page