ಪುತ್ತೂರು : ರೈ ಎಸ್ಟೇಟ್ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ನ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪ್ರಮುಖರು ಉಪಸ್ಥಿತರಿದ್ದರು.


























