Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ ಹಾಗೂ ಆಯುಧ ಪೂಜೆ

October 20, 2023
in ಧಾರ್ಮಿಕ, ಪುತ್ತೂರು, ಶಿಕ್ಷಣ
0
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ ಹಾಗೂ ಆಯುಧ ಪೂಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಶುಕ್ರವಾರ ಶ್ರೀ ಶಾರದಾ ಪೂಜೆ, ಅಕ್ಷರಾಭ್ಯಾಸ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು.

Advertisement
Advertisement

Advertisement

Advertisement

ವೇ.ಮೂ.ದೇವರಥ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ಸಂಯೋಜನೆಗೊಂಡಿತು.

ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಸ್ವಾತಂತ್ರ್ಯಾ ನಂತರ ಮೊದಲ ಬಾರಿಗೆ ಶ್ರೀ ಶಾರದಾದೇವಿಯ ಮೂಲ ಆವಾಸಸ್ಥಾನವಾದ ಕಾಶ್ಮೀರದಲ್ಲಿ ನವರಾತ್ರಿ ಉತ್ಸವ ಆಯೋಜನೆಗೊಂಡಿದೆ.

ಶಾರದಾಮಾತೆಯನ್ನು ನಿರಂತರವಾಗಿ ಆರಾಧಿಸಿಕೊಂಡು ಬರುತ್ತಿರುವ ಕಾಶ್ಮೀರಿ ಪಂಡಿತರು ತಮ್ಮ ಮೇಲಿನ ಹೇಯ ದೌರ್ಜನ್ಯದ ಹೊರತಾಗಿಯೂ ಶೈಕ್ಷಣಿಕ ಸಾಧನೆ ಮೆರೆಯುತ್ತಿದ್ದಾರೆ. ಮನೆ ಮಠಗಳನ್ನು ಕಳೆದುಕೊಂಡು ಡೇರೆಗಳಲ್ಲಿ ವಾಸಿಸುತ್ತಿದ್ದರೂ ಜೆಇಇ, ನೀಟ್‌ನಂತಹ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆ ಮೆರೆಯುತ್ತಿದ್ದಾರೆ. ಶಾರದಾದೇವಿಯ ಅನುಗ್ರಹ ನಮ್ಮ ಸಾಧನೆಗೆ ಮೂಲವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಕೆ,, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಎಂ, ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ, ಕ್ಯಾಂಪಸ್ ನಿರ್ದೇಶಕ ರಾಜೇಂದ್ರ ಪ್ರಸಾದ್, ಕ್ಯಾಂಪಸ್ ನಿರ್ವಾಹಕ ರವಿಚಂದ್ರ, ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಹೆತ್ತವರು ಹಾಜರಿದ್ದರು.

ವಿದ್ಯಾರ್ಥಿ ಸಂಘದ ನಾಯಕರುಗಳಿಂದ ಶಾರದಾದೇವಿಗೆ ವಿಶೇಷ ಆರತಿ ನಡೆಯಿತು. ಇದಕ್ಕೂ ಮೊದಲಿಗೆ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀ ಶಾರದಾಪೂಜೆ ಆಯೋಜನೆಗೊಂಡಿತು. ಶ್ರೀ ಶಾರದಾ ಪೂಜೆಯ ತರುವಾಯ ಅಂಬಿಕಾ ಪರಿವಾರಕ್ಕೆ ಸೇರಿದ ಹಲವಾರು ವಾಹನಗಳಿಗೆ ಆಯುಧಪೂಜೆ ಪ್ರಯುಕ್ತ ವಾಹನಪೂಜೆ ನೆರವೇರಿತು.

Previous Post

52ನೇ ವರ್ಷದ ‘ವಿಟ್ಲ ದಸರಾ’ ಕಾರ್ಯಕ್ರಮಕ್ಕೆ ಚಾಲನೆ

Next Post

(ಅ.22) ವಿಜಯ ಸಾಮ್ರಾಟ್ ಆಶ್ರಯದಲ್ಲಿ “ಪುತ್ತೂರ್ದ ಪಿಲಿಗೊಬ್ಬು-2023” : ಕಾರ್ಯಕ್ರಮದ ಮೆರೆಗು ಹೆಚ್ಚಿಸಲಿದ್ದಾರೆ ನಟ, ನಿರ್ದೇಶಕ ‘ರಾಜ್ ಬಿ. ಶೆಟ್ಟಿ’, ದೂದ್ ಪೇಡ ‘ದಿಗಂತ್’

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

September 16, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!
ಪುತ್ತೂರು

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಪುತ್ತೂರು

ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

September 12, 2026

Leave a Reply Cancel reply

Your email address will not be published. Required fields are marked *

Recent News

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು..!!

September 16, 2026
ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

September 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

September 16, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.