Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಚಾರ್ಮಾಡಿಯಲ್ಲಿ ವಿಟ್ಲ ಮೂಲದ ಬೈಕ್- ಹಾಸನದ ಕಾರಿನ ನಡುವೆ ಡಿಕ್ಕಿ : ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ : ಪ್ರಕರಣ ದಾಖಲು

October 21, 2023
in ಬಂಟ್ವಾಳ, ಬೆಳ್ತಂಗಡಿ
0
ಚಾರ್ಮಾಡಿಯಲ್ಲಿ ವಿಟ್ಲ ಮೂಲದ ಬೈಕ್- ಹಾಸನದ ಕಾರಿನ ನಡುವೆ ಡಿಕ್ಕಿ : ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ : ಪ್ರಕರಣ ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಧರ್ಮಸ್ಥಳ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಬಳಿಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಇತ್ತಂಡದವರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಅ.19 ರಂದು ಸಂಜೆ ಚಾರ್ಮಾಡಿ ಘಾಟಿಯ 3 ನೇ ತಿರುವಿನಲ್ಲಿ, ವಿಟ್ಲ ಸಮೀಪದ ಕೇಪು ನಿವಾಸಿ ಮನೋಜ್‌ (26) ಎಂಬವರು ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದಾಗ ನೋಂದಣಿಯಾಗದ ಬಿಳಿ ಬಣ್ಣದ ಮಾರುತಿ ಸುಜುಕಿ ಎರಿಟಿಗಾ ಕಾರನ್ನು ಅದರ ಚಾಲಕ ನಿರ್ಲಕ್ಷತನದಿಂದ ಚಲಾಯಿಸಿ, ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತವೆಸಗಿದ್ದು, ಈ ಘಟನೆಯ ಬಗ್ಗೆ ಚಾರ್ಮಾಡಿ ಘಾಟಿಯ 1ನೇ ತಿರುವಿನ ಬಳಿ, ಮಾತುಕತೆ ಮೂಲಕ ಇತ್ಯರ್ಥಪಡಿಸುತ್ತಿದ್ದಾಗ, ಅಪಘಾತಪಡಿಸಿದ ಕಾರಿನಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ. 80/2023 ಕಲಂ:279,323,504, ಐಪಿಸಿ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement

ಇನ್ನೊಂದು ತಂಡದ ದೂರು :

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮರಡಿಕೆರೆ ಗ್ರಾಮ, ಅರಸಿಕೆರೆ, ಹಾಸನ ನಿವಾಸಿ ಲೋಲಮ್ಮ (48) ಎಂಬವರು ಸದರಿ ಬೈಕ್ ಸವಾರ ಹಾಗೂ ಸಹಸವಾರನ ವಿರುದ್ದ ಅಪಘಾತದ ಬಗ್ಗೆ ಹಾಗೂ ಆ ಬಳಿಕ ಕಾರಿನಲ್ಲಿದ್ದ ಲೋಲಮ್ಮ ರವರ ಮಗ ಹಾಗೂ ಪತಿಗೆ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 81/2023 ಕಲಂ:279,341,323, 504,506 ಜೊತೆಗೆ 34 ಐಪಿಸಿ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Previous Post

ಒಂದೇ ಫೋನ್‌ನಲ್ಲಿ ಎರಡು ಅಕೌಂಟ್‌ : ಮೆಟಾ ಕಂಪನಿ ಸಿಇಒ ಮಾರ್ಕ್ ಜುಕರ್‌ ಬರ್ಗ್‌ ಅಧಿಕೃತ ಘೋಷಣೆ

Next Post

ಮೈದುನನನ್ನು ವಿವಾಹವಾಗಲು ಇಬ್ಬರು ಅತ್ತಿಗೆಯರ ನಡುವೆ ಫೈಟ್​ : ಮೈದುನನಿಗೆ ಯಾಕೆ ಅಷ್ಟೊಂದು ಡಿಮ್ಯಾಂಡ್​ ಗೊತ್ತಾ..!??

OtherNews

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!
ಬೆಳ್ತಂಗಡಿ

June 16, 2026
ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!
Featured

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

June 16, 2026
ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!
Featured

ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

June 16, 2026
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!
Featured

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

June 16, 2026
ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!
ಪುತ್ತೂರು

ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

June 15, 2026
ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026

Leave a Reply Cancel reply

Your email address will not be published. Required fields are marked *

Recent News

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

June 16, 2026
ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

June 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page