ಪುತ್ತೂರು : ಮುಂಡೂರು ಗ್ರಾಮದ ನಡುಬೈಲ್ ನಿವಾಸಿಗೆ ಕೊರೊನಾ ಸೋಂಕು ದೃಢ ಪಟ್ಟ ಕಾರಣದಿಂದಾಗಿ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಯಿತು.
ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ,
ಮುಂಡೂರು ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಕುಮಾರ್ ಪುತ್ತಿಲ ಮತ್ತು ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಇದರ ಸದಸ್ಯರು ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಸ್ವತಃ ಅರುಣ್ ಕುಮಾರ್ ಪುತ್ತಿಲ ರವರ ಕಾರಿನಲ್ಲಿಯೇ ಸೋಂಕಿತ ಮಹಿಳೆಯನ್ನು ಆಸ್ಪತ್ರೆ ಕರೆ ತರಲಾಯಿತು.