Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮದುವೆ ಆಗಲ್ಲ ಎಂದ ಪ್ರಿಯಕರ.. ಕೊಡಲಿಯಿಂದ ಕೊಚ್ಚಿ ಕೊಂದು ಹಾಕಿದ ​ಯುವತಿ..!!

October 25, 2023
in ಕ್ರೈಮ್, ರಾಷ್ಟ್ರೀಯ
0
ಮದುವೆ ಆಗಲ್ಲ ಎಂದ ಪ್ರಿಯಕರ.. ಕೊಡಲಿಯಿಂದ ಕೊಚ್ಚಿ ಕೊಂದು ಹಾಕಿದ ​ಯುವತಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ರಾಂಚಿ : ಪ್ರೀತಿ ಮಾಡುವಾಗ ಎಲ್ಲವೂ ಸುಗಮವಾಗಿಯೇ ಇರುತ್ತದೆ. ಮದುವೆ ಆಗಬೇಕು ಅನ್ನೋ ವಿಚಾರ ಬಂದಾಗಲೇ ಪ್ರೀತಿಯ ಅಸಲಿ ಕಹಾನಿ ಶುರುವಾಗೋದು. ಎರಡು ಮನಸ್ಸುಗಳ ಸಮ್ಮಿಲನ ಮದುವೆ ಹಂತಕ್ಕೂ ಕರೆದುಕೊಂಡು ಹೋಗಬಹುದು, ಇಲ್ಲವೇ ಬ್ರೇಕಪ್ ಕೂಡ​ ಮಾಡಿಸಬಹುದು. ಅದಕ್ಕೆ ಕಾರಣಗಳು ಹಲವು.

Advertisement
Advertisement

ಹೀಗೆ ಒಂದು ಜೋಡಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ತೇಲಾಡುತ್ತಿತ್ತು. ಯುವತಿಯಂತೂ ತಾನು ಪ್ರೀತಿಸಿ ಹುಡುಗನನ್ನು ಮದುವೆಯಾಗಿ ಸುಂದರವಾದ ಜೀವನವನ್ನು ಕಟ್ಟಿಕೊಳ್ಳಬೇಕು ಎಂಬ ಕನಸು ಕಟ್ಟಿಕೊಂಡಿದ್ದಳು. ಯಾವಾಗ ಹುಡುಗ ಆಕೆಯನ್ನು ಮದುವೆ ಆಗಲ್ಲ ಅಂದು ಹೇಳಿದನೋ ಅಲ್ಲಿಂದಲೇ ಶುರುವಾಯ್ತು ನೋಡಿ ಜಿದ್ದು. ಇಷ್ಟು ದಿನ ಪ್ರೀತಿ ಹೆಸರಲ್ಲಿ ಮಜಾ ಮಾಡಿ ಈಗ ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ಹುಡುಗಿ ಆತನನ್ನೇ ಕೊಲ್ಲಲು ಪ್ಲಾನ್​ ಮಾಡೇಬಿಟ್ಟಳು. ಪ್ರೀತಿ ಎಷ್ಟರಲ್ಲಿ ಇರಬೇಕು ಅಷ್ಟರಲ್ಲಿ ಇದ್ದಿದ್ರೆ ಈ ಕೊಲೆ ಆಗುತ್ತಿರಲಿಲ್ಲ. ಈಕೆ ಆತನನ್ನು ಹುಚ್ಚಾಗಿ ಪ್ರೀತಿಸಿದ್ದೇ ಒಂದು ಕೊಲೆ ಮಾಡಲು ಕಾರಣವಾಗಿದ್ದು. ಇಲ್ಲಿ ಇಬ್ಬರದ್ದು ತಪ್ಪು ಎಂದರೆ ಅತಿಶಯೋಕ್ತಿ ಆಗಲಾರದು.

Advertisement

ಹೌದು, ಮದುವೆ ಆಗಲ್ಲ ಎಂದಿದ್ದಕ್ಕೆ ಪ್ರೇಮಿಯನ್ನೇ ಪ್ರೇಯಸಿಯೋರ್ವಳು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್​ನ ಪಾಲಾಮು ಜಿಲ್ಲೆಯ ಕಲ್ಹು ಗ್ರಾಮದಲ್ಲಿ ನಡೆದಿದೆ.

ಧರ್ಮೆನ್ ಓರಾನ್ ಹತ್ಯೆಯಾಗಿರುವ ಯುವಕ. ಅಂಜಲಿ ಕುಮಾರಿ (20) ಕೃತ್ಯ ಎಸೆಗಿದ ಯುವತಿ.

ಈ ಇಬ್ಬರು ಮೊದಲಿನಿಂದಲೂ ಪ್ರೀತಿ ಮಾಡುತ್ತಿದ್ದರು. ಹೀಗಾಗಿ ಮದುವೆ ಮಾಡಿಕೊಳ್ಳುವಂತೆ ಪ್ರಿಯಕರನನ್ನು ಯುವತಿ ಸಾಕಷ್ಟು ಬಾರಿ ಕೇಳಿಕೊಂಡಿದ್ದಳು. ಆದರೆ, ಆತ ಪ್ರತಿ ಬಾರಿ ಮದುವೆ ವಿಷಯ ಪ್ರಸ್ತಾಪ ಮಾಡಿದಾಗ ನಿರಾಕರಿಸುತ್ತಿದ್ದ. ಒಂದು ದಿನ ಈ ವಿಚಾರಕ್ಕೆ ಬೇಸತ್ತ ಯುವತಿ ಮಾಸ್ಟರ್ ಪ್ಲಾನ್ ಮಾಡಿದ್ದಳು.

ಪ್ಲಾನ್ ಪ್ರಕಾರ ಗ್ರಾಮದ ಹೊರಗಿನ ಯಾರು ಸುಳಿಯದ ಪೊದೆಯೊಂದರ ಬಳಿ ಬರುವಂತೆ ಯುವಕನಿಗೆ ಹೇಳಿದ್ದಳು. ಅದರಂತೆ ಇಬ್ಬರು ಆ ಸ್ಥಳಕ್ಕೆ ಬಂದು ಕೆಲ ಸಮಯ ಏಕಾಂತವಾಗಿ ಕಳೆದರು. ಬಳಿಕ ಆಕೆಯ ತೊಡೆ ಮೇಲೆ ಯುವಕ ಮಾತನಾಡುತ್ತ ನಿದ್ದೆಗೆ ಜಾರಿದ್ದ. ಇದಕ್ಕಾಗಿ ಕಾಯುತ್ತಿದ್ದ ಯುವತಿ ಆತನನ್ನು ಮಲ್ಲಗೆ ನೆಲದ ಮೇಲೆ ಮಲಗಿಸಿದಳು. ಬಳಿಕ ತಕ್ಷಣ ತಾನು ಮೊದಲೇ ತಂದು ಬಚ್ಚಿಟ್ಟಿದ್ದ ಕೊಡಲಿಯನ್ನು ತೆಗೆದು ಕೊಚ್ಚಿ ಕೊಂದಿದ್ದಾಳೆ. ನಂತರ ಶವವನ್ನು ಅಲ್ಲೇ ಪೊದೆಯಲ್ಲೇ ಬಚ್ಚಿಟ್ಟು ಯಾರಿಗೂ ಅನುಮಾನ ಬಾರದಂತೆ ಗ್ರಾಮಕ್ಕೆ ಹೋಗಿದ್ದಾಳೆ. ಆದ್ರೆ ಗ್ರಾಮಸ್ಥರು ಯುವಕನ ಶವವನ್ನು ಪತ್ತೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಅಂಜಲಿ ಕುಮಾರಿಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಲಾಗಿರುವ ಕೊಡಲಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ಆಕೆಯ ರಕ್ತದ ಕಲೆಯುಳ್ಳ ಸಲ್ವಾರ್-ಕಮೀಜ್ ಸಾಕ್ಷಿಗಳಾಗಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಉಪ ವಿಭಾಗದ ಪೊಲೀಸ್ ಅಧಿಕಾರಿ​ ಸುರ್ಜೀತ್ ಕುಮಾರ್ ತಿಳಿಸಿದ್ದಾರೆ.

Previous Post

ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ : ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊಟ್ಟೆತ್ತಡ್ಕ ರವರಿಗೆ ಸನ್ಮಾನ

Next Post

ಔಷಧಿ ನೀಡುವಾಗ ಎಡವಟ್ಟು : ರೋಗಿಗೆ ಅನಾರೋಗ್ಯ ಉಲ್ಬಣ ; ತಪ್ಪೊಪ್ಪಿಕೊಂಡು ನಷ್ಟದ ಹಣ ಪಾವತಿಸಿದ ಔಷಧಾಲಯ

OtherNews

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!
ಕ್ರೈಮ್

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.